ಅಮ್ಮನ ಮೇಲೆ ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ
ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ಹೆತ್ತ ತಾಯಿ ಮೇಲೆಯೇ ಅತ್ಯಾಚಾರ ಎಸಗಿದ್ದಾತನಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಚಿನ್ನಹಳ್ಳಿ ಗ್ರಾಮದ 38 ವರ್ಷದ ಅಶೋಕ!-->!-->!-->…