Daily Archives

December 10, 2025

ಬೆಳಿಗ್ಗೆ ಅಥವಾ ಸಂಜೆ? ಹಸಿರು ಚಹಾ ಕುಡಿಯಲು ಉತ್ತಮ ಸಮಯ ಯಾವುದು ?

ಗ್ರೀನ್ ಟೀ ವಿಶ್ವದ ಅತ್ಯಂತ ಜನಪ್ರಿಯ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ. ತೂಕ ಇಳಿಸಿಕೊಳ್ಳಲು, ಉತ್ತಮ ಜೀರ್ಣಕ್ರಿಯೆಗೆ, ಹೊಳೆಯುವ ಚರ್ಮಕ್ಕೆ ಮತ್ತು ಉತ್ತಮ ಗಮನಕ್ಕಾಗಿ ಜನರು ಇದನ್ನು ಕುಡಿಯುತ್ತಾರೆ. ಆದರೆ ಒಂದು ಪ್ರಶ್ನೆ ಯಾವಾಗಲೂ ಉದ್ಭವಿಸುತ್ತದೆ. ಬೆಳಿಗ್ಗೆ ಅಥವಾ ಸಂಜೆ ಗ್ರೀನ್ ಟೀ

ಮಹಿಳಾ ಪತ್ರಕರ್ತೆಯತ್ತ ಕಣ್ಣು ಮಿಟುಕಿಸಿದ ಪಾಕ್ ಸೇನಾ ವಕ್ತಾರ, ವಿಡಿಯೋ ವೈರಲ್

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್‌ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಪತ್ರಿಕಾಗೋಷ್ಠಿಯ ಸಮಯದಲ್ಲಿ ಮಹಿಳಾ ಪತ್ರಕರ್ತೆಯೊಬ್ಬರ ಕಡೆಗೆ ಕಣ್ಣು ಮಿಟುಕಿಸುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಟೀಕೆಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ

New year Guidelines: ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗೈಡ್‌ಲೈನ್ಸ್ ಬಿಡುಗಡೆ

New Year Guidelines: ಗೋವಾದ ನೈಟ್ ಕ್ಲಬ್ ದುರಂತದಿಂದ ಎಚ್ಚರ ವಹಿಸಿರುವ ಬೆಂಗಳೂರು ಪೊಲೀಸರು (Bengaluru Police) ಪಬ್ ಬಾರ್, ರೆಸ್ಟೋರೆಂಟ್‌ಗಳಿಗೆ ಹೊಸ ವರ್ಷಕ್ಕಾಗಿ ಗೈಡ್‌ಲೈನ್ಸ್ (New Year Guidelines) ಬಿಡುಗಡೆ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ವೆಲ್‌ಕಮ್

CM Siddaramiah: ‘ಡಿಕೆಶಿ ಅವಕಾಶ ಕೇಳಿದ್ರು’ ಎಂಬ ಹೇಳಿಕೆ ವಿಚಾರ- ಪುತ್ರ ಯತೀಂದ್ರಗೆ ಸಿಎಂ…

CM Siddaramiah : ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸಾಕಷ್ಟು ಮಟ್ಟದಲ್ಲಿ ಸದ್ದು ಮಾಡಿದ್ದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಬಳಿಕ ಬ್ರೇಕ್ ಫಾಸ್ಟ್ ಮಾಡುವುದರೊಂದಿಗೆ ಈ ಸಮಸ್ಯೆಯನ್ನು ಇಬ್ಬರು ಇತ್ಯರ್ಥಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ

ಕೃಷಿ ಕಾರ್ಮಿಕನಿಗೆ ಒಲಿದ 1.5 ಕೋಟಿ ರೂಪಾಯಿ ಲಾಟರಿ; ಬೆದರಿಕೆಗೆ ಹೆದರಿ ಮನೆಯಿಂದ ಓಡಿಹೋದ ಕುಟುಂಬ

ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯ ಕೃಷಿ ಕಾರ್ಮಿಕನೊಬ್ಬನ ಕುಟುಂಬವು ಕ್ರಿಮಿನಲ್ ಗುಂಪುಗಳಿಂದ ಸುಲಿಗೆ ಬೆದರಿಕೆಗೆ ಹೆದರಿ 1.5 ಕೋಟಿ ರೂ. ಲಾಟರಿ ಗೆದ್ದ ನಂತರ ತಲೆಮರೆಸಿಕೊಂಡಿದೆ. ಪಂಜಾಬ್ ರಾಜ್ಯ ಲಾಟರಿಯಿಂದ 11 ಕೋಟಿ ರೂ. ಗೆದ್ದ ಜೈಪುರ ತರಕಾರಿ ಮಾರಾಟಗಾರನೊಬ್ಬನಿಗೆ ದರೋಡೆಕೋರರಿಂದ ಬೆದರಿಕೆ

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

ಬೆಳಗಾವಿ: ಡಿ.10 ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ. ವಿಧೇಯಕದಲ್ಲೇನಿದೆ? ದ್ವೇಷ ಭಾಷಣವು ಗಂಭೀರ ಅಪರಾಧ ಎಂದು ಸುಪ್ರಿಂಕೋರ್ಟ್ ಇತ್ತೀಚೆಗಷ್ಟೇ

ಮನೆಯಲ್ಲಿ ಮದ್ಯ ಇಟ್ಟುಕೊಳ್ಳುವ ನಿಯಮ ಬದಲು, ಸ್ವಿಗ್ಗಿಯಲ್ಲೂ ಸಿಗುತ್ತಾ ಪೆಗ್ಗು?

ಸುವರ್ಣ ವಿಧಾನಸೌಧ: ಕರಾವಳಿ ತೀರದ ಪ್ರದೇಶಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಾಟ ನಡೆಯುತ್ತಿದೆ. ಅದನ್ನು ತಪ್ಪಿಸಲು ಅಧಿಕೃತವಾಗಿಯೇ ಪರವಾನಗಿ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. ಇದೀಗ ಮನೆಯಲ್ಲಿ 7

Bengaluru : ಮಂಗಳಮುಖಿಯರಿಂದ 25 ರ ಯುವಕನ ಕಿಡ್ನಾಪ್ – ಆಪರೇಷನ್ ಗೆ ಯತ್ನ !!

Bengaluru : 25 ವರ್ಷದ ಯುವಕನೋರ್ವನನ್ನು ಮಂಗಳಮುಖಿಯರ ಗುಂಪೊಂದು ಕಿಡ್ನಾಪ್ ಮಾಡಿ ಆಪರೇಷನ್ ಮಾಡಲು ಯತ್ನಿಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ನಡೆದಿದೆ. ಹೌದು, ಕಳೆದ ಶುಕ್ರವಾರ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಿಂದ 25 ವರ್ಷದ ಯುವಕನ್ನು ಮಂಗಳಮುಖಿಯರ

Karnataka Gvt: ಇನ್ಮುಂದೆ ಕಾರಲ್ಲ- ಗವರ್ನರ್, ಸಿಎಂ, ಡಿಸಿಎಂ, ಸೇರಿ ಗಣ್ಯರ ಓಡಾಟಕ್ಕೆ ಹೆಲಿಕಾಪ್ಟರ್, ವಿಮಾನ…

Karnataka Gvt : ಸರ್ಕಾರಿ ಕಾರ್ಯಕ್ರಮ, ಕೆಲಸಗಳಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್ (helicopter), ವಿಶೇಷ ವಿಮಾನದ ಸೇವೆಯನ್ನು

Gilli Nata: ಗಿಲ್ಲಿ ನಟ ಅವರ ಒಟ್ಟು ಆಸ್ತಿ ಎಷ್ಟು? ಶೋಗಳಿಂದ ಬಾರೋ ಹಣ ಏನು ಮಾಡ್ತಾರೆ?

Gilli Nata: ಗಿಲ್ಲಿ ನಟ ಅವರು ಬಿಗ್ ಬಾಸ್​ನಲ್ಲಿ (Bigg Boss) ತಮ್ಮದೇ ಹೊಸ ಛಾಪು ಮೂಡಿಸುತ್ತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದು ಈಗ ಬಿಗ್ ಬಾಸ್​​ನಲ್ಲಿ ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಗಿಲ್ಲಿ ನಟ ಆರಂಭದಲ್ಲಿ ಯುಟ್ಯೂಬ್ ಚಾನೆಲ್