Daily Archives

December 10, 2025

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

ಬೆಳಗಾವಿ: ಡಿ.10 ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ. ವಿಧೇಯಕದಲ್ಲೇನಿದೆ? ದ್ವೇಷ ಭಾಷಣವು ಗಂಭೀರ ಅಪರಾಧ ಎಂದು ಸುಪ್ರಿಂಕೋರ್ಟ್ ಇತ್ತೀಚೆಗಷ್ಟೇ

ಮನೆಯಲ್ಲಿ ಮದ್ಯ ಇಟ್ಟುಕೊಳ್ಳುವ ನಿಯಮ ಬದಲು, ಸ್ವಿಗ್ಗಿಯಲ್ಲೂ ಸಿಗುತ್ತಾ ಪೆಗ್ಗು?

ಸುವರ್ಣ ವಿಧಾನಸೌಧ: ಕರಾವಳಿ ತೀರದ ಪ್ರದೇಶಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಾಟ ನಡೆಯುತ್ತಿದೆ. ಅದನ್ನು ತಪ್ಪಿಸಲು ಅಧಿಕೃತವಾಗಿಯೇ ಪರವಾನಗಿ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. ಇದೀಗ ಮನೆಯಲ್ಲಿ 7

Bengaluru : ಮಂಗಳಮುಖಿಯರಿಂದ 25 ರ ಯುವಕನ ಕಿಡ್ನಾಪ್ – ಆಪರೇಷನ್ ಗೆ ಯತ್ನ !!

Bengaluru : 25 ವರ್ಷದ ಯುವಕನೋರ್ವನನ್ನು ಮಂಗಳಮುಖಿಯರ ಗುಂಪೊಂದು ಕಿಡ್ನಾಪ್ ಮಾಡಿ ಆಪರೇಷನ್ ಮಾಡಲು ಯತ್ನಿಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ನಡೆದಿದೆ. ಹೌದು, ಕಳೆದ ಶುಕ್ರವಾರ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಿಂದ 25 ವರ್ಷದ ಯುವಕನ್ನು ಮಂಗಳಮುಖಿಯರ

Karnataka Gvt: ಇನ್ಮುಂದೆ ಕಾರಲ್ಲ- ಗವರ್ನರ್, ಸಿಎಂ, ಡಿಸಿಎಂ, ಸೇರಿ ಗಣ್ಯರ ಓಡಾಟಕ್ಕೆ ಹೆಲಿಕಾಪ್ಟರ್, ವಿಮಾನ…

Karnataka Gvt : ಸರ್ಕಾರಿ ಕಾರ್ಯಕ್ರಮ, ಕೆಲಸಗಳಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್ (helicopter), ವಿಶೇಷ ವಿಮಾನದ ಸೇವೆಯನ್ನು

Gilli Nata: ಗಿಲ್ಲಿ ನಟ ಅವರ ಒಟ್ಟು ಆಸ್ತಿ ಎಷ್ಟು? ಶೋಗಳಿಂದ ಬಾರೋ ಹಣ ಏನು ಮಾಡ್ತಾರೆ?

Gilli Nata: ಗಿಲ್ಲಿ ನಟ ಅವರು ಬಿಗ್ ಬಾಸ್​ನಲ್ಲಿ (Bigg Boss) ತಮ್ಮದೇ ಹೊಸ ಛಾಪು ಮೂಡಿಸುತ್ತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದು ಈಗ ಬಿಗ್ ಬಾಸ್​​ನಲ್ಲಿ ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಗಿಲ್ಲಿ ನಟ ಆರಂಭದಲ್ಲಿ ಯುಟ್ಯೂಬ್ ಚಾನೆಲ್

ನಟ ದರ್ಶನ್‌ ನಟನೆಯ ಡೆವಿಲ್‌ ಸಿನಿಮಾ ನಾಳೆ ರಿಲೀಸ್‌; ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ರವಾನಿಸಿದ ದಾಸ

Actor Darshan: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ಸಂದೇಶವನ್ನು ನೀಡಿದ್ದಾರೆ. ನಟ ದರ್ಶನ್‌ ಪರವಾಗಿ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿದ್ದು, ಅಭಿಮಾನಿಗಳಿಗೆ ಸಂದೇಶ

ಋತುಚಕ್ರ ರಜೆಗೆ ತಡೆ ನೀಡಿ ಹಿಂಪಡೆದ ಹೈಕೋರ್ಟ್‌

HighCourt: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವುದನ್ನು ಕಡ್ಡಾಯ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್‌, ನಂತರ ಕೆಲವೇ ಗಂಟೆಗಳಲ್ಲಿ ಹಿಂಪಡೆಯಿತು. ಮಂಗಳವಾರ ಬೆಳಗ್ಗೆ ಅರ್ಜಿ