Daily Archives

December 11, 2025

Alok Kumar: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಡಿಜಿಪಿಯಾಗಿ ಮುಂಬಡ್ತಿ

Alok Kumar: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್‌ಗೆ (Alok Kumar) ಡಿಜಿಪಿಯಾಗಿ (DGP) ಮುಂಬಡ್ತಿ ನೀಡಲಾಗಿದೆ.ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ ಅಲೋಕ್

UIDAI: ಇನ್ಮುಂದೆ ಹೋಟೆಲ್, ಓಯೋ ಗಳಿಗೆ ಹೋದ್ರೆ ಆಧಾರ್ ಕೊಡುವ ಅಗತ್ಯವಿಲ್ಲ – UIDAI ಘೋಷಣೆ

UIDAI: ಇಲ್ಲಿಗಾದರೂ ಪ್ರಯಾಣ ಮಾಡುವ ಸಂದರ್ಭದಲ್ಲಿ ಹೋಟೆಲ್ ರೂಮುಗಳಲ್ಲಿ ಕೆಲವರು ಉಳಿದುಕೊಳ್ಳುವುದು ಸಾಮಾನ್ಯ. ಇಂದು ಕೆಲವೊಂದು ವಿಚಾರದಲ್ಲಿ ಓಯೋರು ಕೂಡ ಸುದ್ದಿ ಇದ್ದು ಅಲ್ಲಿಯೂ ಕೂಡ ಬೇರೆ ಬೇರೆ ಕಾರಣಗಳಿಗೆ ಉಳಿದುಕೊಳ್ಳುತ್ತಾರೆ. ಹೀಗೆ ನೀವು ರೂಮಗಳಿಗೆ ಹೋದ ಸಂದರ್ಭದಲ್ಲಿ ಅಲ್ಲಿ

ಬೆಳಾಲು ಲಕ್ಷ್ಮಣ ಗೌಡ ಸೇರಿ 10 ಜನರಿಗೆ ಯಕ್ಷಸಿರಿ ಪ್ರಶಸ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬೆಳಾಲ್ ಗ್ರಾಮದ ಲಕ್ಷ್ಮಣಗೌಡರಿಗೆ ಯಕ್ಷಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜತೆಗೆ, ಕಾಸರಗೋಡಿನ ದಾಸನಡ್ಕ ರಾಮ ಕುಲಾಲ್, ಕುಂದಾಪುರದ ರಾಜೀವ ಶೆಟ್ಟಿ ಹೊಸಂಗಡಿ, ಬೆಳ್ತಂಗಡಿಯ ದಾಸಪ್ಪಗೌಡ. ಗೇರುಕಟ್ಟೆ, ಮಂಗಳೂರಿನ ಶ್ರೀನಿವಾಸ್ ಸಾಲ್ಯಾನ್, ವೇಣೂರಿನ

Period Holiday : ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆ – ಸರ್ಕಾರದಿಂದ ಮಹತ್ವದ ನಿರ್ಧಾರ

Period Holiday : ರಾಜ್ಯ ಸರ್ಕಾರವು ಇತ್ತೀಚಿಗೆ ಮಹಿಳಾ ನೌಕರರಿಗೆ ಮುಟ್ಟಿನ ರಜೆಯನ್ನು ಘೋಷಣೆ ಮಾಡಿ ಆದೇಶವನ್ನು ಹೊರಡಿಸಿತ್ತು. ಮುಟ್ಟಿನ ರಜೆಯನ್ನು ನಿರಾಕರಿಸುವವರಿಗೆ 5000 ದಂಡ ವಿಧಿಸುವ ಮಸೂದೆಯನ್ನು ಕೂಡ ಜಾರಿಗೆ ತರಲು ಮುಂದಾಗಿದೆ. ಇದರ ಬೆನ್ನಲ್ಲೇ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ

Gruhalakshmi : ಇನ್ಮುಂದೆ 3 ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಬಿಡುಗಡೆ!!

Gruhalakshmi : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಹಾಕಲಾಗುತ್ತಿದೆ. ಆದರೆ ಇನ್ನು ಮುಂದೆ ಪ್ರತಿ ತಿಂಗಳು ಹಣ ಹಾಕುವ ಬದಲು ಮೂರು

ಉ.ಪ್ರ.: ಯುಟ್ಯೂಬ್ ನೋಡಿ ರಕ್ತನಾಳ ಕತ್ತರಿಸಿ ಶಸ್ತ್ರಚಿಕಿತ್ಸೆ, ಮಹಿಳೆ ಸಾವು!

ಉತ್ತರಪ್ರದೇಶ: ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಅಕ್ರಮ ಔಷಧಾಲಯದ ಮಾಲಕ ಮತ್ತಾತನ ಸೋದರಳಿಯ ಅಕ್ರಮ ಔಷಧ ಮಾರಿ ನೂರಾರು ಜನರ ಆರೋಗ್ಯಕ್ಕೆ ಕಂಟಕ ಆಗಿದ್ದಲ್ಲದೆ ಇನ್ನೊಂದು ಅಪರಾಧ.ಎಸಗಿದ್ದಾರೆ. ಇಬ್ಬರೂ ಸೇರಿಕೊಂಡು ಯುಟ್ಯೂಬ್ ವೀಡಿಯೋ ನೋಡಿ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ನಡೆದಿದೆ.

ಗೋವಾ ಕ್ಲಬ್ ಹೊತ್ತಿ ಉರಿವಾಗಲೇ ಮಾಲಕರು ಥಾಯ್ಲೆಂಡ್’ಗೆ ಟಿಕೆಟ್ ಬುಕ್!

ಪಣಜಿ: ಗೋವಾ ನೈಟ್‌ಕ್ಲಬ್ ಸ್ಪೋಟದ ಸಂದರ್ಭ ಅದರ ಮಾಲಕರು ಅದೆಷ್ಟು ಬೇಜವಾಬ್ದಾರಿ ತೋರಿದ್ದಾರೆ ಮತ್ತು ನಿಷ್ಕರುಣೆಯಿಂದ ವರ್ತಿಸಿದ್ದಾರೆ ಎಂದು ಇದೀಗ ಬಹಿರಂಗವಾಗಿದೆ. ಅಲ್ಲಿ ಕ್ಲಬ್ಬಿನಲ್ಲಿ ಅಗ್ನಿ ಹೊತ್ತಿ ಉರಿಯುತ್ತಿರುವ ಸಮಯದಲ್ಲೇ ಅದರ ಮಾಲಕರು ವಿಮಾನದ ಟಿಕೆಟ್ ಬುಕ್ ಮಾಡಿದ್ದರು ಅನ್ನೋ

ರಾಜ್ಯದ ಸರಕಾರಿ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಸ್ಮರಣಿಕೆ, ಟ್ರೋಫಿ ನಿಷೇಧ: ಸರಕಾರ ಆದೇಶ

ಬೆಂಗಳೂರು : ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸುವ ಸೂಚನೆಗಳನ್ನು ಹೊರಡಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಮತ್ತು

25487 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸಿಬ್ಬಂದಿ ಆಯ್ಕೆ ಆಯೋಗವು ವಾರ್ಷಿಕವಾಗಿ SSC GD ಪರೀಕ್ಷೆಯನ್ನು ನಡೆಸುತ್ತದೆ. ಇದು BSF, CISF, CRPF, SSB, ITBP, AR, SSF ಮತ್ತು NCB ಗಳಲ್ಲಿ ಜನರಲ್ ಡ್ಯೂಟಿ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಅರೆಸೈನಿಕ ಪಡೆಗಳಿಗೆ ಸೇರಲು ಬಯಸುವ 10 ನೇ

ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ: 6,7 ನೇ ತರಗತಿಗೆ ಪ್ರಾಥಮಿಕ ಶಿಕ್ಷಕರಿಗೆ ಅವಕಾಶ

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರಿಗೆ ಪಾಠ ಮಾಡುತ್ತಿರುವ ಪದವೀಧರ ಶಿಕ್ಷಕರಿಗೆ ಆರು ಮತ್ತು 7 ನೇ ತರಗತಿಗೂ ಬೋಧಿಸಲು ಅವಕಾಶ ನೀಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಕುರಿತಾಗಿ ಅಧಿಸೂಚನೆ ಹೊರಡಿಸಲಾಗಿದೆ. NCTE ಮಾರ್ಗಸೂಚಿ ಪ್ರಕಾರ