Daily Archives

December 13, 2025

Aland Voter Fraud: ಆಳಂದದಲ್ಲಿ ಗುತ್ತೇದಾರ್ ಸೂತ್ರದಂತೆ ಮತಗಳವು: ಎಸ್‌ಐಟಿಯಿಂದ ಚಾರ್ಜ್‌ಶೀಟ್‌

Aland Voter Fraud: ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ (Aland Voter Fraud) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT) ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ(Chargesheet) ಸಲ್ಲಿಸಿದೆ. 22 ಸಾವಿರ ಪುಟಗಳ ದೋಷರೋಪ ಪಟ್ಟಿಯಲ್ಲಿ ಮಾಜಿ ಶಾಸಕ

ಸವಣೂರು: ಒಂದೂವರೆ ತಿಂಗಳ ಮಗು ಸಾವು

ಸವಣೂರು: ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಡಿ.5 ರಂದು ಮಗುವಿಗೆ ಅನಿರೀಕ್ಷಿತವಾಗಿ ವಾಂತಿ ಕಾಣಿಸಿಕೊಂಡಿದೆ. ಪೋಷಕರು ಕೂಡಲೇ

ಯುಜಿಸಿ, ಎಐಸಿಟಿಇ, ಎನ್‌ಸಿಟಿಇಗಳ ಬದಲಾವಣೆ: ಭಾರತದ ಅತಿದೊಡ್ಡ ಶಿಕ್ಷಣ ಪರಿಷ್ಕರಣಾ ಮಸೂದೆಗೆ ಸಂಪುಟ ಅನುಮೋದನೆ

ಭಾರತೀಯ ಉನ್ನತ ಶಿಕ್ಷಣವು ದಶಕಗಳಲ್ಲಿಯೇ ಅತ್ಯಂತ ದೊಡ್ಡ ರಚನಾತ್ಮಕ ಬದಲಾವಣೆಯನ್ನು ಪಡೆಯಲಿದೆ. ಯುಜಿಸಿ, ಎಐಸಿಟಿಇ ಮತ್ತು ಎನ್‌ಸಿಟಿಇಗಳನ್ನು ಬದಲಿಸುವ ಒಂದೇ ಉನ್ನತ ಶಿಕ್ಷಣ ನಿಯಂತ್ರಕವನ್ನು ಸ್ಥಾಪಿಸುವ ಮಹತ್ವದ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ - ಎಲ್ಲಾ ವೈದ್ಯಕೀಯೇತರ

MGNREGA: ನರೇಗಾ ಹೆಸರು ಬದಲು: ಕೇಂದ್ರ ಸರ್ಕಾರ ಅನುಮೋದನೆ

MGNREGA: ಮನ್ರೇಗಾ (MGNREGA) ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ. ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼಯಾಗಿ (Pujya Bapu Gramin Rozgar Guarantee Yojana) ಮರು ನಾಮಕರಣ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಕನಿಷ್ಠ ಉದ್ಯೋಗ ದಿನಗಳ ಸಂಖ್ಯೆಯನ್ನು

Dry Coconut: ಕೊಬ್ಬರಿ ಬೆಳೆಗಾರರಿಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

Dry Coconut: 2026ರ ಹಂಗಾಮಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಗೆ (MSP) ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಮಿಲ್ಲಿಂಗ್ (ಚಿಕ್ಕ ಚಿಕ್ಕ ತುಂಡು) ಕೊಬ್ಬರಿಯ (Dry Coconut) ಬೆಂಬಲ ಬೆಲೆಯನ್ನ

ಮೈಸೂರು ಭೀಕರ ರಸ್ತೆ ಅಪಘಾತ: ಸುಳ್ಯದ ಯುವಕ ಸಾವು

ಸುಳ್ಯ: ಮೈಸೂರಿನ ಮಳವಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ದೀಕ್ಷಿತ್‌ (25) ಸಾವಿಗೀಡಾಗಿರುವ ಕುರಿತು ವರದಿಯಾಗಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್‌ ನಿವಾಸಿ ಶೇಷಪ್ಪ ನಾಯ್ಕ ಅವರ

Highcourt: ರೌಡಿಶೀಟರ್‌ಗಳನ್ನು ಮೌಖಿಕವಾಗಿ ಠಾಣೆಗೆ ಕರೆಸಿ ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್

Highcourt: ಪೊಲೀಸ್ ಅಧಿಕಾರಿಗಳು (Police officers) ರೌಡಿ ಶೀಟರ್‌ಗಳನ್ನು (Rowdy sheetars) ಕೇವಲ ಮೌಖಿಕವಾಗಿ ಠಾಣೆಗೆ ಕರೆಸಿ ಹೆಚ್ಚು ಸಮಯ ತಮ್ಮ ವಶದಲ್ಲಿ ಇರಿಸಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ (Highcourt) ತಿಳಿಸಿದೆ. ಒಂದು ವೇಳೆ ಈ ರೀತಿ ಮಾಡಿದಲ್ಲಿ ಓರ್ವ ವ್ಯಕ್ತಿಯ

ಸ್ಕೈ ಡೈವಿಂಗ್ ವೇಳೆ ವಿಮಾನ ರೆಕ್ಕೆಗೆ ಸಿಲುಕಿದ ವ್ಯಕ್ತಿ, ಅಸಾಧ್ಯ ಆದರೂ ಬಚಾವ್!

ಸಿಡ್ನಿ: ಆಸ್ಟ್ರೇಲಿಯಾದ ಕ್ಲೀನ್ಸ್‌ಲ್ಯಾಂಡ್‌ನಲ್ಲಿ ವ್ಯಕ್ತಿಯೊಬ್ಬ ಸುಮಾರು 15,000 ಅಡಿ ಎತ್ತರದಲ್ಲಿ ಸೈಡೈವ್ ಮಾಡುವ ವೇಳೆ ವಿಮಾನದ ರೆಕ್ಷೆಯೊಂದಕ್ಕೆ ಸಿಲುಕಿಕೊಂಡು ಹಕ್ಕಿಯಂತೆ ಪರದಾಡುವಂತಾಗಿದೆ. ಸೆಪ್ಟೆಂಬರ್‌ನಲ್ಲಿ ಕೈರ್ನ್ಸ್‌ನ ದಕ್ಷಿಣದಲ್ಲಿ ನಡೆದ ಸಾಹಸ ಪ್ರದರ್ಶನದ ಸಮಯದಲ್ಲಿ

ಮಂಗಳೂರು: ಜ.1 ರಿಂದ ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ

ಮಂಗಳೂರು: ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಆದೇಶದ ಪ್ರಕಾರ ಜನವರಿ 1 ರಿಂದ ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡಲಾಗಿದೆ. ಆಯೋಗದ ಆದೇಶದ ಅನುಸಾರ ಹೊಸದಾಗಿ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ ಆಗಿರುವುದರಿಂದ ಮೆಸ್ಕಾಂ ವ್ಯಾಪ್ತಿಯಲ್ಲಿ 2026 ರ ಜನವರಿ 1

ಎಲ್ಲ ಬೆಳೆಗೂ ಸರ್ಕಾರವೇ ವಿಮೆ ಕಂತು ಪಾವತಿಸಲಿ: ಸುರೇಶ್ ಬಾಬು

ಬೆಳಗಾವಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಧಾನ್ಯಗಳ ಖರೀದಿಗೆ ನೂರಾರು ಕೋಟಿ ರೂ. ಖರ್ಚು ಮಾಡುವ ಬದಲು ಎಲ್ಲ ಬೆಳೆಗಳಿಗೂ ವಿಮೆ ಮಾಡಿಸಿ ರಾಜ್ಯ ಸರಕಾರವೇ ಕಂತು ಪಾವತಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಹೀಗೆ ಸರ್ಕಾರವೇ ಬೆಳೆಗಳಿಗೆ ವಿಮೆ ಮಾಡಿಸುವುದರಿಂದ ರೈತರು ಹಾಗೂ ಸರಕಾರಕ್ಕೂ ಅನುಕೂಲ