Daily Archives

December 14, 2025

New year: ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್

New year: ಗೋವಾದ ನೈಟ್ ಕ್ಲಬ್‌ನಲ್ಲಿ ನಡೆದ ಅಗ್ನಿ ದುರಂದಲ್ಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಈ ಘಟನೆಯಿಂದ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆ ಸಮೀಪಿಸುತ್ತಿದ್ದಂತೆ ಕ್ಟಟು ನಿಟ್ಟಿನ ಮಾರ್ಗಸೂಚಿ ಹೊರಡಿಸಲಾಗಿದೆ. ಕ್ಲಬ್, ಬಾರ್, ರೆಸ್ಟೋರೆಂಟ್,

Namma metro: ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ದರ ಇಳಿಕೆ ಮಾಡಲ್ಲ ‘ದರ ನಿಗದಿ ಸಮಿತಿ’ ಸ್ಪಷ್ಟನೆ

Namma metro: ಮೆಟ್ರೋ (Namma Metro) ದರ ಇಳಿಕೆ ಮಾಡಬೇಕು ಎಂದು ಮೆಟ್ರೋ ಪ್ರಯಾಣಿಕರು ಆಗ್ರಹ ಮಾಡುತ್ತಿದ್ದಾರೆ. ಆದರೆ, ಇದರ ಮಧ್ಯೆ ಮೆಟ್ರೋ ದರ ನಿಗದಿ ಸಮಿತಿಯು ಪ್ರಯಾಣಿಕರಿಗೆ ಶಾಕ್ ನೀಡಿದೆ. ದರ ಇಳಿಕೆ ಮಾಡೋದಿಲ್ಲ ಅಂತ ನಿರ್ಧಾರ ಮಾಡಿದೆ. ಜೊತೆಗೆ ಸ್ಟುಡೆಂಟ್ ಪಾಸ್ ಬಗ್ಗೆ

Vittla: ವಿಟ್ಲ: ಬಸ್ ಮತ್ತು ಓಮ್ಮಿ ಕಾರು ನಡುವೆ ಭೀಕರ ರಸ್ತೆ ಅಪಘಾತ-ಓರ್ವ ಮೃತ್ಯು-ಇಬ್ಬರು ಗಂಭೀರ

Vittla: ವಿಟ್ಲ ಇಲ್ಲಿನ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಓಮ್ಮಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೋನಪ್ಪ ಕುಲಾಲ್‌ ಮೈರ ಮೃತಪಟ್ಟವರಾಗಿದ್ದು, ಲಲಿತಾ ಮತ್ತು ರಮಣಿ

Supreme court: ಅನುಕಂಪ ಆಧಾರದಲ್ಲಿ ನೇಮಕಗೊಂಡವರು ಉನ್ನತ ಹುದ್ದೆಗೆ ಬೇಡಿಕೆ ಇಡುವಂತಿಲ್ಲ: ಸುಪ್ರೀಂ ಆದೇಶ

Supreme court: ಅನುಕಂಪದ ಹುದ್ದೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ‌. ಮೃತ ನೌಕರನ ಅವಲಂಬಿತರು ಅನುಕಂಪದ ಆಧಾರದ ಮೇಲೆ ಕೆಲಸಕ್ಕೆ ನೇಮಕವಾದ ಬಳಿಕ ಅವರ ಬೇಡಿಕೆ ಈಡೇರಿದಂತೆ. ನಂತರ ಅದನ್ನೇ ಪುನಃ ಚಲಾಯಿಸಿ ಉನ್ನತ ಹುದ್ದೆಗೆ ಬೇಡಿಕೆ ಇಡುವಂತಿಲ್ಲ ಎಂದು

KSRTC Protest: ಮತ್ತೆ ಸಾರಿಗೆ ನೌಕರರ ಮುಷ್ಕರ; ನಾಳೆಯಿಂದ ಬಸ್​ಗಳ​ ಓಡಾಟ ಇರುತ್ತಾ?

KSRTC Protest: ಸರ್ಕಾರ (Governement) ವರ್ಸಸ್​ ಸಾರಿಗೆ ನೌಕರರ ಜಟಾಪಟಿ ಜೋರಾಗಿದೆ. ಸರ್ಕಾರದ ಸಾಲು ಸಾಲು ಸಂಧಾನ ಸಭೆ ವಿಫಲವಾದ ಬಳಿಕ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ (Protest) ಹಾದಿ ಹಿಡಿದಿದ್ದಾರೆ. ಅಧಿವೇಶನ ಬಳಿಕ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಸಾರಿಗೆ ನೌಕರರು

John Cena: `WWE’ ಗೆ ನಿವೃತ್ತಿ ಘೋಷಿಸಿದ ಲೆಜೆಂಡರಿ ಸೂಪರ್‌ಸ್ಟಾರ್ `ಜಾನ್ ಸೀನಾ’

John Cena: WWE ನ ಲೆಜೆಂಡರಿ ಸೂಪರ್‌ಸ್ಟಾರ್, ಜಾನ್ ಸೀನಾ ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.ಜಾನ್ ಸೀನಾ ಅವರ ಪ್ರತಿಷ್ಠಿತ WWE ವೃತ್ತಿಜೀವನವು ಸ್ಯಾಟರ್ಡೇ ನೈಟ್ಸ್ ಮೇನ್ ಈವೆಂಟ್‌ನಲ್ಲಿ ಗುಂಥರ್ ವಿರುದ್ಧ ಸೋಲುವುದರೊಂದಿಗೆ ಕೊನೆಗೊಂಡಿತು. ಅಭಿಮಾನಿಗಳು ತಮ್ಮ ಆಸನಗಳ

ತರಗತಿಯಲ್ಲಿ ಕುಸಿದು ಬಿದ್ದು ಬಾಲಕಿ ಸಾವು; ಹೃದಯಾಘಾತ ಶಂಕೆ

ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಗುರುವಾರ 10 ನೇ ತರಗತಿಯ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಆಕೆಯ ಕುಟುಂಬ ಸದಸ್ಯರು ಮತ್ತು ಸಹಪಾಠಿಗಳಲ್ಲಿ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಸಂತ್ರಸ್ತ ಮಹಿಳೆ ಪಸಲಪುಡಿ ಗ್ರಾಮದ ನಿವಾಸಿಯಾಗಿದ್ದು,

Nirmala sitaraman: ನಿರ್ಮಲಾ ಸೀತಾರಾಮನ್ ಭಾರತದ ನಂ.1 ಪ್ರಭಾವಿ ಮಹಿಳೆ: ವಿಶ್ವದ ಪ್ರಭಾವಿಗಳಲ್ಲಿ ಭಾರತದ ಮೂವರಿಗೆ…

Nirmala sitaraman: ಫೋರ್ಬ್ಸ್‌ ಮ್ಯಾಗಜಿನ್ 2025ರ ಪ್ರಭಾವಿ ಸ್ತ್ರೀಯರ ಪಟ್ಟಿ ಬಿಡುಗಡೆ ಮಾಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅವರ ಬಳಿಕದ ಸ್ಥಾನದಲ್ಲಿ ಎಚ್‌ಸಿಎಲ್‌ನ ಸಿಇಒ ರೋಶನಿ ನಾಡಾರ್, ಬಯೋಕಾನ್ ಸ್ಥಾಪಕಿ

Navodaya: ನವೋದಯ ಪ್ರವೇಶ ಪರೀಕ್ಷೆಯಲ್ಲಿ ಶಿಕ್ಷಕನಿಂದಲೇ ಮೋಸ!

Navodaya: ಕೇಂದ್ರ ನವೋದಯ ಶಾಲೆಯ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯಲ್ಲಿ ಕರ್ತವ್ಯ ನಿರತನಲ್ಲದ ಶಾಲಾ ಶಿಕ್ಷಕನೊಬ್ಬ ತನ್ನ ಮಗನಿಗೆ ಅಕ್ರಮವಾಗಿ ಉತ್ತರಗಳನ್ನು ಹೇಳಿಕೊಡುತ್ತಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಕಾರ್ಮೆಲ್ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ

Bantwala: ಬಂಟ್ವಾಳ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

Bantwala: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀ‌ರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್‌ ಅಸೀಫ್ (35) ಸೆರೆಯಾಗಿರುವ