ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿಯ ಹಿಂದೆ ಪಾಕ್‌ನ ತಂದೆ ಮಗ: 15 ಜನರ ಸಾವು
ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ನಡೆದ ಹನುಕ್ಕಾ ಕಾರ್ಯಕ್ರಮದಲ್ಲಿ ನಡೆದ ಮಾರಕ ಗುಂಡಿನ ದಾಳಿಯ ಹಿಂದೆ ಇಬ್ಬರು ಬಂದೂಕುಧಾರಿಗಳು ಪಾಕಿಸ್ತಾನದ ತಂದೆ ಮತ್ತು ಮಗ ಎಂದು ಅಮೆರಿಕದ ಗುಪ್ತಚರ ಅಧಿಕಾರಿಗಳು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
50 ವರ್ಷದ ವ್ಯಕ್ತಿಯನ್ನು ಪೊಲೀಸರು ಸ್ಥಳದಲ್ಲೇ!-->!-->!-->…