Brazil: ಗಾಳಿ ರಭಸಕ್ಕೆ ಕುಸಿದು ಬಿದ್ದ ಇತಿಹಾಸ ಪ್ರಸಿದ್ಧ ಲಿಬರ್ಟಿ ಸ್ಟ್ಯಾಚ್ಯು
Brazil: ಬಿರುಗಾಳಿಯ ರಭಸಕ್ಕೆ ದಕ್ಷಿಣ ಬ್ರೆಜಿಲ್ನ ಗುವಾಯ್ಬಾದಲ್ಲಿ ಇತಿಹಾಸ ಪ್ರಸಿದ್ಧ ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ವೇಗವಾಗಿ ಗಾಳಿ ಬೀಸುತ್ತಿದ್ದ ಪರಿಣಾಮ ಪ್ರತಿಮೆ ಓರೆಯಾಗಿ ಬಳಿಕ ಖಾಲಿ ಪಾರ್ಕಿಂಗ್ ಪ್ರದೇಶದಲ್ಲಿ!-->!-->!-->…
