Daily Archives

December 16, 2025

ಬೆಳ್ತಂಗಡಿ ಅಭ್ಯಾಸ್ ಪಿಯು ಕಾಲೇಜು, ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿ ಉಪನ್ಯಾಸ ಸರಣಿ ಕಾರ್ಯಕ್ರಮ:…

ಬೆಳ್ತಂಗಡಿ: ಸೋಮವಾರ ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಉಪನ್ಯಾಸಕರ ಸಂಘ(ರಿ) ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ಅಭ್ಯಾಸ್ ಪಿಯುಸಿ ಕಾಲೇಜು ಹಾಗೂ ಪ್ರಸನ್ನ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಡೆದ ಅಬ್ಬಕ್ಕ ರಾಣಿ ಆಳ್ವಿಕೆಯ 500ನೇ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸರಣಿ ಉಪನ್ಯಾಸ

Pocso Case: ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಯುವತಿ ಮೇಲೆ ಅತ್ಯಾಚಾರ – ಜಾನಪದ ಗಾಯಕ ಮ್ಯೂಸಿಕ್…

Pocso Case: ಆರ್ಕೆಸ್ಟ್ರಾ ಒಂದಕ್ಕೆ ಡ್ಯಾನ್ಸ್ ಮಾಡಲು ಬಂದಿದ್ದ ಯುವತಿಯ ಮೇಲೆ ಅತ್ಯಾಚಾರದ ಆರೋಪದಡಿ ಖ್ಯಾತ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ.ಹೌದು, ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಲು ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ

Telangana : ಗ್ರಾ. ಪಂ ಚುನಾವಣೆಯಲ್ಲಿ ಹೀನಾಯ ಸೋಲು -ದೇವರ ಫೋಟೋ ಹಿಡಿದು ಮನೆ ಮನೆಗೆ ತೆರಳಿ ಹಣ ವಾಪಸ್ ಕೇಳಿದ…

Telangana: ಚುನಾವಣೆಗಳಲ್ಲಿ ಇಂದು ಹಣ ಹಂಚಿ ಗೆಲ್ಲುವವರೇ ಹೆಚ್ಚು. ಅದರಲ್ಲೂ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಂತ ಚುನಾವಣೆಗಳಲ್ಲಿ ಈ ರೀತಿಯ ಪ್ರಕರಣಗಳನ್ನು ಹೆಚ್ಚಾಗಿ ಕಾಣಬಹುದು. ಅಂತೆಯೇ ಇಲ್ಲೊಬ್ಬ ಅಭ್ಯರ್ಥಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ, ವೋಟ್ ಪಡೆಯಲು

Gruhalakshmi : ಗೃಹಲಕ್ಷ್ಮಿ ದುಡ್ಡು ಪಡೆಯುವ ಮಹಿಳೆಯರಲ್ಲಿ 1.8 ಲಕ್ಷ ಮಂದಿ ತೆರಿಗೆ ಪಾವತಿದಾರರು –…

Gruhalakshmi : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಪ್ರಮುಖವಾದದ್ದು. ಮಹಿಳೆಯರ ಸಬಲೀಕರಣಕ್ಕಾಗಿ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಸರ್ಕಾರ ಪ್ರತಿ ತಿಂಗಳು ಉಚಿತವಾಗಿ 2 ಸಾವಿರ ರೂಪಾಯಿ ಹಣವನ್ನು ನೀಡುತ್ತಿದೆ. ಆದರೆ ಅನೇಕ ಅನರ್ಹ ಮಹಿಳೆಯರು ಕೂಡ ಇದರ

Ladies Hostel : ರಜೆ ಮುಗಿಸಿ ಹಾಸ್ಟೆಲ್ ಗೆ ಮರಳುವ ಹುಡುಗಿಯರಿಗೆ ಪ್ರೆಗ್ನನ್ಸಿ ಟೆಸ್ಟ್ !! ಇದೆಂತಾ ರೂಲ್ಸ್ ಸ್ವಾಮಿ?

Ladies Hostel : ಮಹಾರಾಷ್ಟ್ರದ ಸರ್ಕಾರಿ ಲೇಡಿಸ್ ಹಾಸ್ಟೆಲ್ ಒಂದು ದೇಶಾದ್ಯಂತ ಸದ್ದು ಮಾಡುತ್ತಿದೆ. ಕಾರಣ ಈ ಹಾಸ್ಟೆಲ್ ನಲ್ಲಿ ರಜೆ ಮುಗಿಸಿಕೊಂಡು ಹಾಸ್ಟೆಲಿಗೆ ಮರಳುವ ಬಾಲಕಿಯರಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಲಾಗುತ್ತಿದೆ.ಹೌದು, ರಜೆ ಮುಗಿಸಿ ಮರಳಿದ ಬಾಲಕಿಯರ ಮೇಲಿನ ಅನುಮಾನದಿಂದ

Petrol Bunk : ಬಂಕ್ ನಲ್ಲಿ ನೀವೂ ₹110, ₹210 ಪೆಟ್ರೋಲ್ ಹಾಕಿಸ್ತೀರಾ.? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ನೋಡಿ

Petrol Bunk : ಕಠಿಣವಾದ ಕಾನೂನು ಕ್ರಮವಿದ್ದರೂ ಕೂಡ ಕೆಲವು ಪೆಟ್ರೋಲ್ ಬಂಕುಗಳಲ್ಲಿ ಗ್ರಾಹಕರ ಕಣ್ಣಿಗೆ ಮಣ್ಣೆರಚಿ ವಂಚನೆಯನ್ನು ನಡೆಸುತ್ತಿದ್ದಾರೆ. ಮೀಟರ್ ನಲ್ಲಿ ಜೀರೋ ಎಂದು ತೋರಿಸಿದರು ಕೂಡ ಗ್ರಾಹಕರಿಗೆ ಭಾರಿ ಮೋಸ ಆಗುತ್ತಿದೆ. ಈ ಸಂದರ್ಭದಲ್ಲಿ, ಪೆಟ್ರೋಲ್ ಪಂಪ್ ಉದ್ಯೋಗಿಯೊಬ್ಬರು

SIT: ಪ್ರಜ್ವಲ್ ರೇವಣ್ಣ ಕೇಸ್ ತನಿಖೆಗೆ ಇದುವರೆಗೂ ಸರ್ಕಾರದಿಂದ ಖರ್ಚಾಗಿದ್ದೆಷ್ಟು ಕೋಟಿ?

SIT : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು

ನೇಮಕಾತಿ ಪತ್ರ ವಿತರಣೆ ವೇಳೆ ವೈದ್ಯೆ ಮುಖ ನೋಡಲು ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್, ವೈರಲ್ ವಿಡಿಯೋ

ಪಾಟ್ನ: ಸದಾ ಒಂದಿಲ್ಲೊಂದು ವಿವಾದಗಳ ಮೂಲಕವೇ ಸುದ್ದಿಯಲ್ಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಹಾರದ ಪಾಟ್ನಾದಲ್ಲಿ ನಡೆದ ನೇಮಕಾತಿ ಪತ್ರ ವಿತರಣೆ ಸಮಾರಂಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಡವಟ್ಟು ಮಾಡಿಕೊಂಡಿರುವುದು ಟೀಕೆಗೆ ಗುರಿಯಾಗಿದೆ.

ಮುಕ್ಕ ಸಸಿಹಿತ್ಲು: ವೃದ್ಧೆಯ ಚಿನ್ನ ದೋಚಿದ ಮೂವರ ಬಂಧನ

ಸುರತ್ಕಲ್: ಮುಕ್ಕ ಸಸಿಹಿತ್ತು ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವೃದ್ಧೆ 85 ವರ್ಷ ಪ್ರಾಯದ ಜಲಜಾ ಎಂಬವರ ಮನೆಗೆ ಡಿಸೆಂಬರ್ 3ರಂದು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಗುಡ್ಡೆಕೊಪ್ಪ ನಿವಾಸಿ ಶೈನ್

ಬಂಟ್ವಾಳ: ತಾಳಿ ಕಟ್ಟುವ ಶುಭ ವೇಳೆ ಚಳ್ಳೆಹಣ್ಣು ಕೊಟ್ಟು ಯುವತಿ ಪರಾರಿ!

ಬಂಟ್ವಾಳ: ತಾಳಿ ಕಟ್ಟುವ ಶುಭ ವೇಳೆ ದಿನವೇ ಯುವತಿ ಓರ್ವಳು ನಾಪತ್ತೆಯಾಗಿದ್ದಾಳೆ. ಬಿ.ಸಿ.ರೋಡಿನ ಪಲ್ಲಮಜಲಿನ ಯುವತಿಯೋರ್ವಳು ತನ್ನ ಮದುವೆಯ ದಿನವೇ ಮುಂಜಾನೆ ನಾಪತ್ತೆಯಾಗಿದ್ದಾಳೆ.ಪಲ್ಲಮಜಲು ನಿವಾಸಿ ಅಶ್ಚಿಯ (21) ನಾಪತ್ತೆಯಾದವರು.ಮಂಗಳೂರಿನ ಯುವಕನೊಂದಿಗೆ ಡಿ. 14ರಂದು ಆಕೆಯ ವಿವಾಹವು