Daily Archives

December 16, 2025

ಕಾಪು: ಪೇಟೆಯಲ್ಲಿ ಐದು ಜನರ ಮೇಲೆ ಹುಚ್ಚುನಾಯಿ ದಾಳಿ

ಕಾಪು: ಕಾಪು ಪುರಸಭೆ ವ್ಯಾಪ್ತಿಯ ಪೇಟೆಯಲ್ಲಿ ಬೀದಿ ನಾಯಿಗಳ ಕಾಟ ಅತಿಯಾಗಿದ್ದು ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯ ತನಕ ಹಲವು ಮಂದಿ ಪಾದಚಾರಿಗಳು ಮತ್ತು ವಾಹನ ಸವಾರಿಗೆ ಹುಚ್ಚು ನಾಯಿ ಕಡಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ.ಕೇವಲ 2 ದಿನಗಳ ಅಂತರದಲ್ಲಿ ಐದು ಜನ ಸರಕಾರಿ ಪ್ರಾಥಮಿಕ

ಸುಳ್ಯ: ಪ್ರವಾಸದ ವೇಳೆ ಮರೆತ ಪರಿಸರ, 5,000 ರೂ. ದಂಡ ಮೂಲಕ ಶಿಕ್ಷಕರಿಗೂ ಪಾಠ ಮಾಡಿದ ಸಂಪಾಜೆ ಗ್ರಾಮ ಪಂಚಾಯತ್

ಸುಳ್ಯ, ಬೆಳ್ತಂಗಡಿ: ಶಾಲಾ ಪ್ರವಾಸದ ಖುಷಿಯ ಸಂದರ್ಭ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮರೆತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದು ಹೋದ ಇಂಥಹಾ ಶಾಲೆಯವರಿಂದ 5,000 ರೂ. ದಂಡ ವಸೂಲಿ ಮಾಡುವ ಮೂಲಕ ಸಂಪಾಜೆ ಗ್ರಾಮ ಪಂಚಾಯತ್ ಶಿಕ್ಷಕರಿಗೂ ವಿದ್ಯಾರ್ಥಿಗಳಿಗೂ ಪರಿಸರ ಜಾಗೃತಿಯ

ಅಣು ಇಂಧನ ಖಾಸಗಿ ಸೇರಿ ಒಟ್ಟು 3 ಮಸೂದೆಗಳು ಮಂಡನೆ

ಹೊಸದಿಲ್ಲಿ: ನಾಗರಿಕ ಪರಮಾಣು ಇಂಧನ ವಲಯವನ್ನು ಖಾಸಗಿ ಕಂಪೆನಿಗಳಿಗೆ ಮುಕ್ತಗೊಳಿಸುವ 'ಶಾಂತಿ' ಮಸೂದೆಯೂ ಸೇರಿದಂತೆ ಲೋಕಸಭೆಯಲ್ಲಿ ಸೋಮವಾರ 3 ಹೊಸ ಮಸೂದೆಗಳನ್ನು ಮಂಡಿಸಲಾಗಿದೆ. ಈ ಮಸೂದೆಗಳು ದೇಶದ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ವಿಶ್ವವಿದ್ಯಾಲಯಗಳು ಮತ್ತು ಇತರ ಉನ್ನತ ಶಿಕ್ಷಣ

ಎಕ್ಸ್‌ಪ್ರೆಸ್‌ವೇ, ರಾಷ್ಟ್ರೀಯ ಹೆದ್ದಾರಿ ಅಪಘಾತಕ್ಕೆ ಕಾರಣ ಢಾಬಾಗಳು!- ಅಚ್ಚರಿ ಸುದ್ದಿ ಕೊಟ್ಟ ಸುಪ್ರೀಂ

ಹೊಸದಿಲ್ಲಿ: ಎಕ್ಸ್‌ಪ್ರೆಸ್‌ವೇ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ದೇಶದಾದ್ಯಂತ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ.ರಾಜಸ್ಥಾನದ ಫಲೋದಿಯಲ್ಲಿ ನ.2ರಂದು ನಡೆದಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ

UP: ಉತ್ತರ ಪ್ರದೇಶದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ – 3 ಕಾರು, 7 ಬಸ್ ಗಳು ಹೊತ್ತಿ ಉರಿದು ನಾಲ್ವರು ಸಜೀವ…

Delhi: ಇಂದು ಮುಂಜಾನೆ ಮಥುರಾದ ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ದಟ್ಟವಾದ ಮಂಜಿನಿಂದಾಗಿ ಏಳು ಬಸ್​ಗಳು ಹಾಗೂ ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 7 ಬಸ್ ಗಳು ಹೊತ್ತಿ ಉರಿದು ನಾಲ್ವರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.ಹೌದು, ಎಕ್ಸ್‌ಪ್ರೆಸ್‌ವೇಯ