IPL-2026 : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL-2026 ಪಂದ್ಯ ಉದ್ಘಾಟನೆ!!
IPal-2026: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಈ ಬಾರಿ ಬೆಂಗಳೂರಿನಲ್ಲೇ IPL ಪಂದ್ಯ ಉದ್ಘಾಟನೆಗೊಳ್ಳಲಿದೆಯಂತೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮೈಸೂರಿನಲ್ಲಿ ಈ ಬಗ್ಗೆ ತಿಳಿಸಿದ್ದಾರೆ.!-->!-->!-->…
