ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಆರಕ್ಷಕರೇ ಭಕ್ಷಕರಾಗುತ್ತಿರುವ ಆತಂಕವು ಸಾರ್ವಜನಿಕರಲ್ಲಿ ಇರುವ ಜೊತೆಗೆ, ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ!-->…
