Daily Archives

December 18, 2025

Donald Trump: ಪ್ರತಿ ಯೋಧನಿಗೂ 1.60 ಲಕ್ಷ ಗಿಫ್ಟ್: ಟ್ರಂಪ್‌ ಘೋಷಣೆ

Donald Trump: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump), ಅಮೆರಿಕವನ್ನ ವಲಸಿಗರಹಿತ ದೇಶವನ್ನಾಗಿ ಮಾಡುವತ್ತ ಅತಿ ವೇಗವಾಗಿ ಮುನ್ನುಗ್ಗುತ್ತಿದ್ದಾರೆ. ಈ ನಡುವೆ ಸಶಸ್ತ್ರಪಡೆಗಳ ಸೇವೆ ಮತ್ತು ತ್ಯಾಗವನ್ನ ಸ್ಮರಿಸಲು ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ.

IPL-2026 ಹರಾಜಲ್ಲಿ ಮಾರಾಟವಾಗದೆ ಉಳಿದ ಸ್ಟಾರ್ ಆಟಗಾರರು ಇವರು!!

IPL-2026 : ಇಂಡಿಯನ್ ಪ್ರೀಮಿಯರ್ ಲೀಗ್​ 2026ರ ಹರಾಜು ದುಬೈನಲ್ಲಿ ನಡೆದಿದೆ. ಈ ಬಾರಿಯ ಹರಾಜು ಪ್ರಕ್ರಿಯೆ ಅತ್ಯಂತ ಆಶ್ಚರ್ಯಕರ ಸಂಗತಿಗಳಿಗೆ ಕಾರಣವಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ಕೆಲವು ಆಟಗಾರರು ಊಹಿಸಲಾಗದ ಮೊತ್ತಕ್ಕೆ ಮಾರಾಟವಾದರೆ ಇನ್ನು ಕೆಲವು ಆಟಗಾರರು ಮಾರಾಟವಾಗದೆ ಉಳಿದಿದ್ದಾರೆ.

ಕರ್ನಾಟಕದ ಪ್ರಮುಖ ನೌಕಾ ನೆಲೆಯ ಬಳಿ ಚೀನಾದ ಜಿಪಿಎಸ್ ಟ್ರ್ಯಾಕರ್ ಹೊಂದಿರುವ ಸೀಗಲ್ ಪತ್ತೆ

ಕರ್ನಾಟಕದ ಕಾರವಾರ ಕರಾವಳಿಯಲ್ಲಿ, ಐಎನ್ಎಸ್ ಕದಂಬ ನೌಕಾ ನೆಲೆಯ ಬಳಿ, ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವನ್ನು ಅಳವಡಿಸಲಾದ ವಲಸೆ ಸೀಗಲ್ ಕಂಡುಬಂದಿದ್ದು, ಸ್ಥಳೀಯರಲ್ಲಿ ಕುತೂಹಲ ಮತ್ತು ಅನುಮಾನವನ್ನು ಹುಟ್ಟುಹಾಕಿದೆ. ಉತ್ತರ ಕನ್ನಡ ಜಿಲ್ಲೆಯ ತಿಮ್ಮಕ್ಕ ಉದ್ಯಾನದ ಬಳಿ ಪಕ್ಷಿಯ

ದೆಹಲಿ ವಾಯು ಬಿಕ್ಕಟ್ಟು: ಪಿಯುಸಿ ಪ್ರಮಾಣಪತ್ರವಿಲ್ಲದೆ ಇಂಧನವಿಲ್ಲ, ಇಂದಿನಿಂದ ಹಳೆಯ ಕಾರುಗಳಿಗೆ ಪ್ರವೇಶವಿಲ್ಲ

ಹದಗೆಡುತ್ತಿರುವ ವಾಯು ಮಾಲಿನ್ಯವನ್ನು ತಡೆಯಲು ಅಧಿಕಾರಿಗಳು ಪ್ರಯತ್ನಗಳನ್ನು ತೀವ್ರಗೊಳಿಸಿದ್ದರಿಂದ, BS-VI ಹೊರಸೂಸುವಿಕೆ ಮಾನದಂಡಗಳಿಗಿಂತ ಕಡಿಮೆ ಇರುವ ದೆಹಲಿಯೇತರ ಖಾಸಗಿ ವಾಹನಗಳ ಪ್ರವೇಶ ನಿಷೇಧ ಮತ್ತು 'ನೋ ಪಿಯುಸಿ, ನೋ ಇಂಧನ' ನಿಯಮವನ್ನು ಜಾರಿಗೊಳಿಸುವುದು ಗುರುವಾರ ರಾಷ್ಟ್ರ

Glanders Disease: ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ; ಬೆಂಗಳೂರು ಟರ್ಫ್ ಕ್ಲಬ್‌ ನಲ್ಲಿ ಪ್ರಾಣಿ ಚಲನವಲನಕ್ಕೆ ನಿರ್ಬಂಧ

Glanders Disease: ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ (Glanders Disease) ಕಂಡುಬಂದಿದ್ದು, ಬೆಂಗಳೂರು ಟರ್ಫ್ ಕ್ಲಬ್‌ನ (Turf Club) ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ ವಿಧಿಸಲಾಗಿದೆ.ಟರ್ಪ್ ಕ್ಲಬ್ ಸುತ್ತಮುತ್ತ

ಕರೂರ್‌ ಕಾಲ್ತುಳಿತದ ನಂತರ ಟಿವಿಕೆ ಮುಖ್ಯಸ್ಥ ವಿಜಯ್‌ ಮೊದಲ ರ್ಯಾಲಿ; 84 ಕಠಿಣ ಷರತ್ತು

ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಇಂದು ಈರೋಡ್‌ನಲ್ಲಿ ಪ್ರಮುಖ ರ್ಯಾಲಿಯನ್ನು ನಡೆಸಲಿದ್ದಾರೆ. ಈ ವರ್ಷದ ಆರಂಭದಲ್ಲಿ ಕರೂರ್‌ನಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ನಂತರ ಇದು ಅವರ ಮೊದಲ ಸಾರ್ವಜನಿಕ ಸಭೆಯಾಗಿದೆ.₹50,000 ಭದ್ರತಾ ಠೇವಣಿ ಮತ್ತು ಮಕ್ಕಳು,

ಧರ್ಮಸ್ಥಳ: ಮಾಸ್ಕ್‌ ಮ್ಯಾನ್‌ ಶಿವಮೊಗ್ಗ ಸೆಂಟ್ರಲ್‌ ಜೈಲ್‌ನಿಂದ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ.ಚಿನ್ನಯ್ಯ ಪತ್ನಿ ಮಲ್ಲಿಕಾ ಅವರು ವಕೀಲರ ಜೊತೆಗೆ ಕಾರಿನಲ್ಲಿ ತೆರಳಿದ್ದಾರೆ. ಚಿನ್ನಯ್ಯ ಮಾಧ್ಯಮಗಳಿಗೆ ಯಾವುದೇ

Railway: ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಕಾಮಗಾರಿ ವೇಳೆ ಉರುಳಿ ಬಿದ್ದ ಕ್ರೇನ್

Railway: ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ.ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಬುಧವಾರ ಕ್ರೇನ್ ಪ್ಲಾಟ್ ಫಾರ್ಮ್

ಇನ್ನು ರೈಲ್ವೆ ಟಿಕೆಟ್ ಚಾರ್ಟ್ 10 ಗಂಟೆ ಮುಂಚೆಯೇ ಸಿದ್ದ; 4 ಗಂಟೆ ಮುಂಚಿತ ನೀತಿ ಬದಲು

ಹೊಸದಿಲ್ಲಿ: ಭಾರತೀಯ ರೈಲ್ವೇಯು ಪ್ರಯಾಣಿಕರ ಅನುಕೂಲಕ್ಕಾಗಿ ರೈಲಿನ ಮೊದಲ ರಿಸರ್ವೇಶನ್ ಚಾರ್ಟ್ (ಮುಂಗಡ ಕಾಯ್ದಿರಿಸುವಿಕೆಯ ಪಟ್ಟಿ) ಸಿದ್ದಪಡಿಸುವ ಸಮಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. 10 ಗಂಟೆಗಳ ಮುಂಚೆಯೇ ಮೊದಲ ರಿಸರ್ವೇಶನ್ ಚಾರ್ಟ್ ಅನ್ನು ಪ್ರಕಟಿಸಲಿದ್ದು, ಈ ಹಿಂದಿನ 4 ಗಂಟೆ

ಶಿಲ್ಪಾ ಶೆಟ್ಟಿ ವಿರುದ್ಧ ದಾಖಲಾಯ್ತು ₹60 ಕೋಟಿ ವಂಚನೆ ಪ್ರಕರಣ

ಮುಂಬಯಿ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಅವರ ವಿರುದ್ದ 60 ಕೋಟಿ ರೂ. ವಂಚಿಸಿದ ಪ್ರಕರಣ ದಾಖಲಾಗಿದೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ದಂಪತಿಗಳಿಂದ ವಂಚಿತನಾಗಿದ್ದೇನೆ ಎಂದು ಉದ್ಯಮಿ ದೀಪಕ್ ಕೊಠಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬಯಿ ಪೊಲೀಸರ ಆರ್ಥಿಕ