V Somanna : ರೈಲ್ವೆ ಬಡ್ತಿ ಹುದ್ದೆಗೆ ಕನ್ನಡದಲ್ಲೂ ಪರೀಕ್ಷೆ ಕೊಡಿ- ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ಸೂಚನೆ
V Somanna : ರೈಲ್ವೆ ಇಲಾಖೆಯ ಸಿಬ್ಬಂದಿಗಾಗಿ ನಡೆಯುವ ಬಡ್ತಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಅಧಿಕಾರಿಗಳಿಗೆ ತಾಕೀತು!-->…
