Daily Archives

December 19, 2025

ಪಿಯು ಪರೀಕ್ಷೆ-1: ಖಾಸಗಿ ಅಭ್ಯರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.ದ್ವಿತೀಯ ಪಿಯುಸಿ ಪರೀಕ್ಷೆ-1ರ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಡಿ.12ರವರೆಗೆ ಪರೀಕ್ಷಾ ಶುಲ್ಕದ

ಮೆಡಿಕಲ್ ಸೀಟು ಆಯ್ಕೆ ಬದಲಿಗೆ ಅವಕಾಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ ಎರಡನೇ ಸುತ್ತಿನ १९६३0 ಹಂಚಿಕೆಯಲ್ಲಿ ಭಾಗವಹಿಸಲು ಇಚ್ಚಿಸುವ ಅರ್ಹರಿಗೆ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಡಿ.22ರಂದು ಬೆಳಗ್ಗೆ 9 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಖಿಲ ಭಾರತ ಮಟ್ಟದ ಕೌನ್ಸೆಲಿಂಗ್ ದಿನಾಂಕಗಳನ್ನು ವಿಸ್ತರಿಸಿರುವ

ಪಾಕಿಸ್ತಾನ ಪರ ಘೋಷಣೆ, 12 ಕೇಸು ದಾಖಲು

ರಾಜ್ಯದಲ್ಲಿ 2023ರಿಂದ ಇಲ್ಲಿಯವರೆಗೆ ಪೊಲೀಸರು ಸ್ವಯಂಪ್ರೇರಿತವಾಗಿ 61,299 ಪ್ರಕರಣ ದಾಖಲಿಸಿದ್ದು, ಇದರಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ 6 ಪ್ರಕರಣಗಳಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಪರಿಷತ್‌ಗೆ ತಿಳಿಸಿದರು.ಬಿಜೆಪಿಯ ಸಿ.ಟಿ. ರವಿ ಪ್ರಶ್ನೆಗೆ ಉತ್ತರಿಸಿ, "ಪೊಲೀಸರು

56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೇಬಿಯಾ!

ರಿಯಾದ್: ಸೌದಿ ಅರೇಬಿಯಾದಿಂದ 56,000 ಪಾಕಿಸ್ತಾನ ಮೂಲದ ಭಿಕ್ಷುಕರನ್ನು ಗಡೀಪಾರು ಮಾಡಲಾಗಿದ್ದು, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೂಡ ರವಾನಿಸಲಾಗಿದೆ. ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ ಮತ್ತು ಅಪರಾಧ ಚಟುವಟಿಕೆಗಳ ಬಗ್ಗೆ ಹೆಚ್ಚುತ್ತಿರುವ ಕಳವಳ ನಡುವೆ ಸೌದಿ ಅರೇಬಿಯಾ ಮತ್ತು ಯುಎಇ ಆಡಳಿತ

ಟೈರ್ ಸ್ಫೋಟ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದ ಟೈರ್ ಸಿಡಿದು, ಕೊಚ್ಚಿಯ ನೆಡುಂಬಸ್ಸರಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಗುರುವಾರ ಜರುಗಿದೆ. ಜೆಡ್ಡಾ- ಕೋಯಿಕ್ಕೋಡ್ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನಲ್ಲಿ ಲ್ಯಾಂಡಿಂಗ್ ಗೇರ್ ನಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನವು