Daily Archives

December 20, 2025

Insurance: 3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಮಕ್ಕಳು

Insurance Company: ತಿರುವಲ್ಲೂರು (Tiruvallur) ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ (SIT Investigation) ಬಯಲಾಗಿದೆ.

ಪಿಟ್‌ಬುಲ್‌, ರಾಟ್‌ವೀಲರ್ ತಳಿಯ ನಾಯಿ ಸಾಕಾಣಿಕೆಗೆ ಹೊಸ ಪರವಾನಗಿ ಇಲ್ಲ

ಚೆನ್ನೈ: ಸಾಕುನಾಯಿಗಳು ಮನುಷ್ಯರ ಮೇಲೆ ದಾಳಿ ನಡೆಸಿ, ಮಾರಣಾಂತಿಕವಾಗಿ ಗಾಯಗೊಳಿಸುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಿಗೇ ಆಕ್ರಮಣಕಾರಿ ಸ್ವಭಾವದ ಶ್ವಾನ ತಳಿಗಳಾದ ಪಿಟ್‌ಬುಲ್ ಮತ್ತು ರಾಟ್ ವೀಲರ್ ಸಾಕಣಿಕೆಗೆ ಇನ್ನು ಮುಂದೆ ಹೊಸ ಲೈಸೆನ್ಸ್ ನೀಡುವುದಿಲ್ಲ ಎಂದು ಗ್ರೇಟರ್ ಚೆನ್ನೈ ಮಹಾನಗರ

Jio: ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್- ಕಡಿಮೆ ಬೆಲೆಯ ಈ ಪ್ಲಾನ್ ರಿಚಾರ್ಜ್ ಮಾಡಿ, ವರ್ಷದ 365 ದಿನವೂ ವ್ಯಾಲಿಡಿಟಿ…

Jio: ಜಿಯೋ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ಕೊಟ್ಟಿದ್ದು ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಪರಿಚಯಿಸಿದ್ದು ಇದನ್ನು ರಿಚಾರ್ಜ್ ಮಾಡಿಕೊಂಡರೆ ವರ್ಷದ 365 ದಿನವೂ ಕೂಡ ವ್ಯಾಲಿಡಿಟಿಯನ್ನು ಪಡೆಯಬಹುದಾಗಿದೆ.ಹೌದು, ಸ್ಮಾರ್ಟ್ ಫೋನ್ ಗಳಿಗೆ ಸಾಮಾನ್ಯವಾಗಿ 28 ದಿನ ಒಂದು ತಿಂಗಳು

ಚಿಕಿತ್ಸೆ ವೇಳೆ 6 ಮಕ್ಕಳಿಗೆ ಎಚ್‌ಐವಿ ಸೋಂಕು: ರಾಜ್ಯಗಳಿಗೆ ಎನ್‌ಎಚ್‌ಆರ್‌ಸಿ ನೋಟಿಸ್

ಹೊಸದಿಲ್ಲಿ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಬಾಯಿ ಪಟೇಲ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ 6 ಮಕ್ಕಳಿಗೆ ಎಚ್‌ಐವಿ ಸೋಂಕು ತಗುಲಿದ ಪ್ರಕರಣ ಸಂಬಂಧ ಸರಕಾರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಉಸ್ತುವಾರಿ

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ

ಹೊಸದಿಲ್ಲಿ: ಕೇಂದ್ರ ಸರಕಾರದ ಪೂರ್ವಾನುಮತಿ ಇಲ್ಲದೆ ಅರಣ್ಯ ಭೂಮಿಯನ್ನು ಗುತ್ತಿಗೆ ನೀಡಲು ಅಥವಾ ಕೃಷಿ ಉದ್ದೇಶಗಳಿಗಾಗಿ ಬಳಸಲು ಸಾಧ್ಯವಿಲ್ಲ. ಕಾನೂನು ಉಲ್ಲಂಘಿಸಿ ನೀಡಲಾದ ಯಾವುದೇ ಗುತ್ತಿಗೆ ಕಾನೂನು ಬಾಹಿರವಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.ನ್ಯಾ.ವಿಕ್ರಮ್ ನಾಥ್ ಮತ್ತು

Weather Alert: ರಾಜ್ಯಾದ್ಯಂತ ‌ಮುಂದುವರಿದ ಚಳಿ, ಶೀತಗಾಳಿ: 5 ಜಿಲ್ಲೆಗಳಿಗೆ ಅಲರ್ಟ್

Weather Alert: ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮಂಜು ಬೀಳಲಿದೆ.ಶುಕ್ರವಾರ ಉತ್ತರ ಒಳನಾಡಿನ ಬೀದರ್‌, ವಿಜಯಪುರದಲ್ಲಿಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್‌

ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ನಿಧನ

ಮಾಲಿವುಡ್‌ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ ಮತ್ತು ನಿರ್ದೇಶಕ ಶ್ರೀನಿವಾಸನ್ (69) ತ್ರಿಪುನಿತುರದ ತಾಲ್ಲೂಕು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಕಳೆದ ಕೆಲವು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. 48 ವರ್ಷಗಳ ಚಲನಚಿತ್ರ ವೃತ್ತಿಜೀವನದಲ್ಲಿ

Recharge : ಹೊಸ ವರ್ಷಕ್ಕೆ ಏರ್ಟೆಲ್, ಜಿಯೋ ರಿಚಾರ್ಜ್ ಪ್ಲಾನ್ ದರ 20% ಏರಿಕೆ ?!

Recharge : ನೀನು ಕೆಲವೇ ದಿನಗಳಲ್ಲಿ 2026 ರನ್ನು ಜನರು ಸ್ವಾಗತಿಸಲಿದ್ದಾರೆ. ಆದರೆ ಈ ಹೊಸ ವರ್ಷಕ್ಕೆ ಟೆಲಿಕಾಂ ಕಂಪನಿಗಳು ದೇಶದ ಜನತೆಗೆ ದೊಡ್ಡ ಶಾಕ್ ನೀಡಲಿವೆ. ಕೆಲವು ತಿಂಗಳ ಹಿಂದಷ್ಟೇ ರಿಚಾರ್ಜ್ ದರವನ್ನು ಏರಿಸಿ, ಎಲ್ಲಾ ಟೆಲಿಕಾಂ ಕಂಪನಿಗಳು ದೇಶದ ಜನತೆಗೆ ಶಾಕ್ ನೀಡಿದ್ವು. ಇದೀಗ ಈ

ಬೆಟ್ಟಿಂಗ್ ಆಪ್ ಪ್ರಕರಣ: ಊರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್ ವಿರುದ್ಧ ಇಡಿ ಕ್ರಮ, ಆಸ್ತಿ ಮುಟ್ಟುಗೋಲು

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕಾರ್ಯಾಚರಣೆಗಳ ವಿರುದ್ಧ ಜಾರಿ ನಿರ್ದೇಶನಾಲಯವು ಉರ್ವಶಿ ರೌಟೇಲಾ, ಸೋನು ಸೂದ್, ಅಂಕುಶ್ ಹಜ್ರಾ, ನೇಹಾ ಶರ್ಮಾ, ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಮತ್ತು ಮಿಮಿ ಚಕ್ರವರ್ತಿ ಸೇರಿದಂತೆ ಹಲವಾರು ಪ್ರಸಿದ್ಧ ಸೆಲೆಬ್ರಿಟಿಗಳಿಗೆ ಸೇರಿದ 7.93 ಕೋಟಿ ರೂ. ಮೌಲ್ಯದ

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ಶಾಲೆಯಲ್ಲಿ ಥಳಿತ

ಚಿಕ್ಕಮಗಳೂರು: ನಗರದ ಪ್ರಸಿದ್ಧ ಶಾಲೆಯೊಂದರಲ್ಲಿ ಅಯ್ಯಪ್ಪ ಮಾಲೆ ಧರಿಸಿ ಬಂದ 7ನೇ ತರಗತಿ ವಿದ್ಯಾರ್ಥಿಗೆ ಶಾಲಾ ಪ್ರಾಂಶುಪಾಲರು ಥಳಿಸಿರುವ ಘಟನೆ ನಡೆದಿದ್ದು, ಶರ್ಟ್‌ ಒಳಗೆ ಬನಿಯನ್‌ ಏಕೆ ಹಾಕಿಲ್ಲ ಎಂದು ವಿಚಾರಿಸಿ ಶಬರಿಮಲೆ ಯಾತ್ರೆಗೆ ಹೋಗಲು ರಜೆ ನೀಡುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.