Daily Archives

December 20, 2025

ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ನಿಧನ

ಮಾಲಿವುಡ್‌ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ ಮತ್ತು ನಿರ್ದೇಶಕ ಶ್ರೀನಿವಾಸನ್ (69) ತ್ರಿಪುನಿತುರದ ತಾಲ್ಲೂಕು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಕಳೆದ ಕೆಲವು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. 48 ವರ್ಷಗಳ ಚಲನಚಿತ್ರ ವೃತ್ತಿಜೀವನದಲ್ಲಿ

Recharge : ಹೊಸ ವರ್ಷಕ್ಕೆ ಏರ್ಟೆಲ್, ಜಿಯೋ ರಿಚಾರ್ಜ್ ಪ್ಲಾನ್ ದರ 20% ಏರಿಕೆ ?!

Recharge : ನೀನು ಕೆಲವೇ ದಿನಗಳಲ್ಲಿ 2026 ರನ್ನು ಜನರು ಸ್ವಾಗತಿಸಲಿದ್ದಾರೆ. ಆದರೆ ಈ ಹೊಸ ವರ್ಷಕ್ಕೆ ಟೆಲಿಕಾಂ ಕಂಪನಿಗಳು ದೇಶದ ಜನತೆಗೆ ದೊಡ್ಡ ಶಾಕ್ ನೀಡಲಿವೆ. ಕೆಲವು ತಿಂಗಳ ಹಿಂದಷ್ಟೇ ರಿಚಾರ್ಜ್ ದರವನ್ನು ಏರಿಸಿ, ಎಲ್ಲಾ ಟೆಲಿಕಾಂ ಕಂಪನಿಗಳು ದೇಶದ ಜನತೆಗೆ ಶಾಕ್ ನೀಡಿದ್ವು. ಇದೀಗ ಈ

ಬೆಟ್ಟಿಂಗ್ ಆಪ್ ಪ್ರಕರಣ: ಊರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್ ವಿರುದ್ಧ ಇಡಿ ಕ್ರಮ, ಆಸ್ತಿ ಮುಟ್ಟುಗೋಲು

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕಾರ್ಯಾಚರಣೆಗಳ ವಿರುದ್ಧ ಜಾರಿ ನಿರ್ದೇಶನಾಲಯವು ಉರ್ವಶಿ ರೌಟೇಲಾ, ಸೋನು ಸೂದ್, ಅಂಕುಶ್ ಹಜ್ರಾ, ನೇಹಾ ಶರ್ಮಾ, ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಮತ್ತು ಮಿಮಿ ಚಕ್ರವರ್ತಿ ಸೇರಿದಂತೆ ಹಲವಾರು ಪ್ರಸಿದ್ಧ ಸೆಲೆಬ್ರಿಟಿಗಳಿಗೆ ಸೇರಿದ 7.93 ಕೋಟಿ ರೂ. ಮೌಲ್ಯದ

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ಶಾಲೆಯಲ್ಲಿ ಥಳಿತ

ಚಿಕ್ಕಮಗಳೂರು: ನಗರದ ಪ್ರಸಿದ್ಧ ಶಾಲೆಯೊಂದರಲ್ಲಿ ಅಯ್ಯಪ್ಪ ಮಾಲೆ ಧರಿಸಿ ಬಂದ 7ನೇ ತರಗತಿ ವಿದ್ಯಾರ್ಥಿಗೆ ಶಾಲಾ ಪ್ರಾಂಶುಪಾಲರು ಥಳಿಸಿರುವ ಘಟನೆ ನಡೆದಿದ್ದು, ಶರ್ಟ್‌ ಒಳಗೆ ಬನಿಯನ್‌ ಏಕೆ ಹಾಕಿಲ್ಲ ಎಂದು ವಿಚಾರಿಸಿ ಶಬರಿಮಲೆ ಯಾತ್ರೆಗೆ ಹೋಗಲು ರಜೆ ನೀಡುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್‌ಗೆ ನೀಡಿದ ಜಾಮೀನು ಪ್ರಶ್ನಿಸಿ ಇಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ರೌಸ್ ಅವೆನ್ಯೂ ನ್ಯಾಯಾಲಯವು ನೀಡಿದ ಪರಿಹಾರವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಸೆಷನ್ಸ್ ನ್ಯಾಯಾಲಯದ ತೀರ್ಪಿನ