ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2025

News

ಕರ್ನಾಟಕದ ʼಬುಲ್ಡೋಜರ್ ನ್ಯಾಯ’ ವನ್ನು ಖಂಡಿಸಿದ ಕೇರಳ ಮುಖ್ಯಮಂತ್ರಿ

ತಿರುವನಂತಪುರಂ: ಕರ್ನಾಟಕದ ರಾಜಧಾನಿಯಲ್ಲಿ ಮುಸ್ಲಿಂ ವಸತಿ ಪ್ರದೇಶಗಳನ್ನು ನೆಲಸಮಗೊಳಿಸಿರುವುದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ತೀವ್ರವಾಗಿ ಟೀಕಿಸಿದ್ದಾರೆ, ಈ ಕ್ರಮವು ಆಘಾತಕಾರಿ ಮತ್ತು ನೋವಿನಿಂದ ಕೂಡಿದೆ ಎಂದು ಕರೆದಿದ್ದಾರೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ, ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ…

News

ಹೆರಿಗೆ ವೇಳೆ ಶಿಶುವಿನ ತಲೆಗೆ ಕತ್ತರಿ ತಾಗಿಸಿ ಗಾಯ ಮಾಡಿದ ವೈದ್ಯರು; ಆಕ್ರೋಶಗೊಂಡ ಪೋಷಕರು

ಹಾವೇರಿಯ ಜಿಲ್ಲಾಸ್ಪತ್ರೆ ಆವರಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಮಾಡುವಾಗ ಶಿಶುವಿನ ತಲೆಗೆ ಕತ್ತರಿ ತಗುಲಿ ಗಾಯಗೊಂಡ ಘಟನೆ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆರೋಪ ಮಾಡಿದ್ದಾರೆ. ಹಾವೇರಿಯ ಮೊಹಮ್ಮದ್‌ ಮುಜಾಹಿದ್‌ ಅವರ ಪತ್ನಿ…

News

ನಾಳೆ (ಡಿ.28) ಕಾರವಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆ ಮೂಲಕ ಸಮುದ್ರ ಯಾನ ಕೈಗೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ. ಈ ಮೂಲಕ ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿಯಲ್ಲಿ ಸಾಗಲಿರುವ ದೇಶದ ಮೊದಲ…

ಬೆಂಗಳೂರು

Nice Road land: ಪರಿಹಾರ ನೀಡುವಲ್ಲಿ ವಿಳಂಬ: ನೈಸ್‌ ರಸ್ತೆ ಭೂ ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

Nice Road land: ಬೆಂಗಳೂರು-ಮೈಸೂರು ನಂದಿ ಮೂಲಸೌಕರ್ಯ ಕಾರಿಡಾರ್ ಯೋಜನೆಗಾಗಿ (ನೈಸ್ ರಸ್ತೆ ನಿರ್ಮಾಣ) 17 ವರ್ಷಗಳ ಹಿಂದೆ ಬೆಂಗಳೂರು ದಕ್ಷಿಣದ ತಲಗಟ್ಟಪುರದಲ್ಲಿ ಒಂದು ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದ ಅಧಿಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಈ ಸಂಬಂಧ ಬೆಂಗಳೂರಿನ…

News

30 ವರ್ಷಗಳ ನಂತರ, ಭಾರತದ ಹುಲಿ ನಕ್ಷೆಯಲ್ಲಿ ಮತ್ತೆ ಸ್ಥಾನ ಪಡೆದ ಗುಜರಾತ್‌

ಮೂರು ದಶಕಗಳಿಗೂ ಹೆಚ್ಚು ಕಾಲದ ನಂತರ, ಗುಜರಾತ್ ಹುಲಿ ಇರುವ ರಾಜ್ಯ ಎಂಬ ಸ್ಥಾನಮಾನವನ್ನು ಮರಳಿ ಪಡೆದಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ವಿವರವಾದ ಅಧ್ಯಯನದ ನಂತರ ಪ್ರಾಥಮಿಕ ವರದಿಯಲ್ಲಿ ರಾಜ್ಯದಲ್ಲಿ ಹುಲಿಯ ಉಪಸ್ಥಿತಿಯನ್ನು ದೃಢಪಡಿಸಿದೆ ಎಂದು…

Accident

Chitradurga: ಚಿತ್ರದುರ್ಗ ಬಸ್ ದುರಂತಕ್ಕೆ ರೋಚಕ ಟ್ಟಿಸ್ಟ್ – ಬಸ್ ಡಿಕ್ಕಿಯಲ್ಲಿ ದೊಡ್ಡ ಪ್ರಮಾಣದ ಆಯಿಲ್ ಬಾಕ್ಸ್ ಗಳು ಪತ್ತೆ!!

Chitradurga : ಚಿತ್ರದುರ್ಗ ಬಳಿಯ ಹಿರಿಯೂರು ಬಳಿ ನಡೆದ ಸ್ಲೀಪರ್ ಬಸ್ ದುರಂತ ಇಡೀ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಜೀವ ದಹನಗೊಂಡಿದ್ದು, ಇದೀಗ ಸಾವಿನ ಸಂಖ್ಯೆ 7ಕ್ಕೆ ಏರಿಕೆ ಆಗಿದೆ. ಇದರ…

News

Drunk and Drive : ಚಿತ್ರದುರ್ಗ ದುರಂತವಾದ್ರೂ ನೆಗ್ಲೆಟ್ – ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಸೀಬರ್ಡ್‌ ಬಸ್‌ ಚಾಲಕ!

Drunk and Drive: ಚಿತ್ರದುರ್ಗ ಬಳಿಯ ಹಿರಿಯೂರು ಬಳಿ ನಡೆದ ಸ್ಲೀಪರ್ ಬಸ್ ದುರಂತ ಇಡೀ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಜೀವ ದಹನಗೊಂಡಿದ್ದು, ಇದೀಗ ಸಾವಿನ ಸಂಖ್ಯೆ 7ಕ್ಕೆ ಏರಿಕೆ ಆಗಿದೆ.…

Education

ಶಿಕ್ಷಕರಿಗೆ ಸಿಹಿ ಸುದ್ದಿ: ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್‌ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿಕ…

News

ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕೆಎಸ್‌ಡಿಎಲ್‌ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜ.10 ಮತ್ತು 12 ರ ಬದಲಿಗೆ ಜನವರಿ 18 ರಂದು ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ…