ಉಡುಪಿ: ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಲಪಟಾಯಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಮೂವರು ಕಳ್ಳಿಯರ ಕರಾಮತ್ತು ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ…









