ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2025

Crime

ಕೇರಳ: ರೈಲ್ವೆ ಟ್ರ್ಯಾಕ್‌ ಮೇಲೆ ಆಟೋ ನಿಲ್ಲಿಸಿ ಹೋದ ಚಾಲಕ, ರೈಲು ಡಿಕ್ಕಿ

ತಿರುವನಂತಪುರ: ಕುಡಿದ ಮತ್ತಿನಲ್ಲಿ ಚಾಲಕನೋರ್ವ ಆಟೋವನ್ನು ರೈಲ್ವೆ ಹಳಿ ಮೇಲೆ ನಿಲ್ಲಿಸಿದ ಘಟನೆ ನಡೆದಿದೆ. ಇದರ ಪರಿಣಾಮ ರಿಕ್ಷಾಗೆ ವಂದೇ ಭಾರತ್‌ ರೈಲು ಡಿಕ್ಕಿ ಹೊಡೆದಿದೆ. ಈ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ತಿರುವನಂತಪುರಂ ಜಿಲ್ಲೆಯ ಅಕತುಮುರಿ ನಿಲ್ದಾಣದ…

ದಕ್ಷಿಣ ಕನ್ನಡ

Mangaluru : ಗಂಡನನ್ನು ಕೊಂದಿದ್ದು ಸಾಬೀತಾದ್ರೂ ಹೆಂಡತಿಯನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ – ಮಂಗಳೂರಲ್ಲೊಂದು ವಿಚಿತ್ರ ತೀರ್ಪು

Mangaluru : ಹೆಂಡತಿ ಒಬ್ಬಳು ತನ್ನ ಗಂಡನನ್ನು ಕೊಂದಿರುವುದು ಕೋರ್ಟ್ ಒಳಗೆ ಸಾಬೀದಾದರೂ ಕೂಡ ಆಕೆಯನ್ನು ಆರೋಪ ಮುಕ್ತವನ್ನಾಗಿಸಿರುವ ಅಚ್ಚರಿಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

latest

Anjanadri : ಹನುಮ ಜನ್ಮ ಸ್ಥಳ ಅಂಜನಾದ್ರಿ ಗರ್ಭಗುಡಿ ಒಳಗೆ ಸ್ವಾಮೀಜಿಗಳಿಬ್ಬರ ಫೈಟ್ – ಅಶ್ಲೀಲ , ಅವಾಚ್ಯ ಶಬ್ದಗಳ ಬೈಗುಳ

Anjanadri: ಹನುಮ ಜನ್ಮಸ್ಥಳದಲ್ಲಿ ಪ್ರಸಿದ್ಧಿ ಪಡೆದಿರುವ ಅಂಜನಾದ್ರಿ ಬೆಟ್ಟದ ದೇವಾಲಯದೊಳಗೆ ಗರ್ಭಗುಡಿಯೊಳಗಡೆ ಇಬ್ಬರು ಸ್ವಾಮೀಜಿಗಳು ಹೊಡೆದಾಡಿಕೊಂಡಿರುವಂತಹ ವಿಚಿತ್ರ ಘಟನೆ ನಡೆದಿದೆ. ಸ್ವಾಮೀಜಿಗಳ ಹೊಡೆದಾಟವನ್ನು ಕಂಡು ಹನುಮಂತ ಮೂಕನಾಗಿ ಕುಳಿತಿದ್ದಾನೆ.  ಹೌದು, ಅಂಜನಾದ್ರಿಯಲ್ಲಿ ಅರ್ಚಕ ವಿದ್ಯಾದಾಸ ಬಾಬಾ ವಿರುದ್ಧ ಅವಾಚ್ಯ…

Crime

ಜಗನ್‌ ಹುಟ್ಟುಹಬ್ಬ ಆಚರಣೆ, ಪಟಾಕಿ ಹೆಚ್ಚು ಹೊಡೆಬೇಡಿ ಎಂದ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ

ಡಿ.21 ರಂದು ಮಾಜಿ ಮುಖ್ಯಮಂತ್ರಿ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರ ಹುಟ್ಟುಹಬ್ಬದ ಆಚರಣೆ ಇದ್ದಿದ್ದು, ಈ ಸಂದರ್ಭದಲ್ಲಿ ತಾನು ಗರ್ಭಿಣಿ ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದ ಮಹಿಳೆಯ ಮೇಲೆ ವೈಎಸ್‌ಆರ್‌ ಕಾಂಗ್ರೆಸ್‌ನ ಕಾರ್ಯಕರ್ತ…

Social

Ganga Kalyana : ಬೋರ್ವೆಲ್ ಕೊರೆಸಲು ಸರ್ಕಾರದಿಂದ 4 ಲಕ್ಷ ಸಬ್ಸಿಡಿ ಘೋಷಣೆ – ಅರ್ಜಿ ಸಲ್ಲಿಕೆ ಹೇಗೆ?

Ganga kalyana: ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ರೈತರು ಕೂಡ ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಅಂತೆಯೇ ಇದೀಗ ಸರ್ಕಾರ ಉಚಿತವಾಗಿ ಬೊರ್ವೆಲ್ ಕೊರೆಸಿ, ಎಲ್ಲಾ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಇದುವೇ ಗಂಗಾ ಕಲ್ಯಾಣ…

Latest Sports News Karnataka

Chinnaswamy Stadium: ಪಂದ್ಯಾವಳಿಗೆ ಚಿನ್ನಸ್ವಾಮಿ ಸ್ಟೇಡಿಯಂ ಪೂರಕವಾಗಿಲ್ಲ: ಸರ್ಕಾರದ ಸಮಿತಿ ಶಿಫಾರಸು

Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್‌ ಹಾಗೂ ಮೆಟ್ಟಿಲು ಚಿಕ್ಕದಾಗಿವೆ. ಕಟ್ಟಡಗಳಿಗೆ ನಿಯಮ ಪ್ರಕಾರ ಸೆಟ್‌ಬ್ಯಾಕ್‌ ಬಿಟ್ಟಿಲ್ಲ, ಸ್ಟೇಡಿಯಂನ ಸಂಪೂರ್ಣ ಕಾಂಪೌಂಡ್‌ ಅವೈಜ್ಞಾನಿವಾಗಿದೆ… ಎಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯಾವಳಿ ನಡೆಸುವ ಸಂಬಂಧ ರಾಜ್ಯ ಸರ್ಕಾರ ರಚಿಸಿರುವ ಗ್ರೇಟರ್‌…

News

Gujarat : ನಾನೊಬ್ಬ ಸೆಲೆಬ್ರಿಟಿ, ರಸ್ತೆ ತಡೆದು ಮಗನ ಬರ್ತ್ ಡೇ ಆಚರಿಸಿದ್ರೆ ತಪ್ಪೇನು? ಗುಜರಾತ್ ನಲ್ಲಿ ಉದ್ಯಮಿ ದರ್ಪ

Gujarat : ಗುಜರಾತ್ ನಲ್ಲಿ ಮೈತುಂಬ ಅಹಂಕಾರ ತುಂಬಿರುವ ಉದ್ಯಮಿ ಒಬ್ಬ ಮಾರ್ಗದ ಮಧ್ಯೆ ವಾಹನಗಳನ್ನು ತಡೆದು ತನ್ನ ಮಗನ ಬರ್ತಡೇ ಯನ್ನು ಆಚರಿಸಿ ದರ್ಪದ ಮಾತನಾಡಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಕಂಡು…

Karnataka State Politics Updates

Biklu shiva case: ಬಿಕ್ಲು ಶಿವ ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಬಂಧನಕ್ಕೆ ಲುಕ್‌ಔಟ್ ನೋಟಿಸ್! ತೀವ್ರ ಶೋಧ

Biklu shiva case: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva Case) ಶಾಸಕ ಬೈರತಿ ಬಸವರಾಜ್ (Byrati Basavaraj) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ (Lookout Notice) ಜಾರಿಮಾಡಿದೆ.…

News

ಕೇರಳದಲ್ಲಿ 24 ಲಕ್ಷಕ್ಕೂ ಹೆಚ್ಚು ಮತದಾರರು ಕರಡು ಮತದಾರರ ಪಟ್ಟಿಯಿಂದ ಕೊಕ್

ತಿರುವನಂತಪುರ: ಕೇರಳದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪೂರ್ಣಗೊಳಿಸಿರುವ ಚುನಾವಣಾ ಆಯೋಗ, ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ಒಟ್ಟು 24 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಆಯೋಗ ಕೈ ಬಿಟ್ಟಿದೆ.…

Crime

ವಿಟ್ಲ ಪೊಲೀಸ್‌ ಠಾಣೆ ಸಿಬ್ಬಂದಿ ಬಂಧನ

ವಿಟ್ಲ (ದ.ಕ.): ಪಾಸ್‌ಪೋರ್ಟ್ ಪರಿಶೀಲನೆಯ ನಕಲಿ ವರದಿ ಮತ್ತು ಅಧಿಕಾರಿಯ ಸಹಿ ಫೋರ್ಜರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸ್‌ ಠಾಣೆ ಸಿಬ್ಬಂದಿ ಪ್ರದೀಪ್ ಅವರನ್ನು ಬಂಧಿಸಲಾಗಿದೆ. ಶಕ್ತಿದಾಸ್ ಎಂಬುವರು ಜೂನ್‌ನಲ್ಲಿ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಬೀಟ್ ಸಿಬ್ಬಂದಿ ಸಾಬು…