ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2025

International

America Visa: ಇನ್ಮುಂದೆ ಹೆರಿಗೆಗಾಗಿ USಗೆ ಹೋಗಿ ಪೌರತ್ವ ಪಡೆಯೋ ಭಾರತೀಯರಿಗೆ ಶಾಕ್‌

America Visa: ಅಮೆರಿಕ ಬರ್ತ್ ಟೂರಿಸಂ ನಿಷೇಧಿಸಿದೆ. ಹೌದು, ಅಮೆರಿಕಕ್ಕೇ ಪ್ರಯಾಣಿಸುವ ಪ್ರತಿಯೊಬ್ಬರಿಗೂ ಕೂಡ ವಿಭಿನ್ನ ನಿಯಮಗಳಿವೆ. ಆದರೂ ಕೂಡ ಅಮೆರಿಕ ಪೌರತ್ವ ಪಡೆಯುವ ಉದ್ದೇಶದಿಂದ ಅಲ್ಲಿಗೆ ಹೋಗುವ ಪ್ರವಾಸಿಗರು ವೀಸಾ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಮೆರಿಕ…

ಸುದ್ದಿ

Belthangady: ಬೆಳ್ತಂಗಡಿ: ತೋಟದಲ್ಲಿ ಹಾವು ಕಚ್ಚಿ ಮಹಿಳೆ ಸಾವು

Belthangady: ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ಮಹಿಳೆ ಸಾವನ್ನಪ್ಪಿದ ಘಟನೆ ಶಿಶಿಲದಲ್ಲಿ ಡಿ.21 ರಂದು ನಡೆದಿದೆ.ಶಿಶಿಲ ಗ್ರಾಮದ ಗುಡ್ಡೆ ತೋಟ ನಿವಾಸಿ ಪ್ರೇಮ ( 55)ರವರು ಮೃತ ಮಹಿಳೆಯಾಗಿದ್ದಾರೆ. ಮದ್ಯಾಹ್ನ ದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ…

Weather

Weather report: ರಾಜ್ಯಾದ್ಯಂತ ಮುಂದುವರಿದ ಮೈಕೊರೆವ ಚಳಿ: ಈ ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Weather report: ರಾಜ್ಯದಲ್ಲಿ ಶೀತ ಅಲೆಯ ಆರ್ಭಟ ಜೋರಾಗಿದೆ. ಮೋಡ ಕವಿದ ವಾತಾವರಣ ಸಹಿತ ತೇವ ಭರಿತ ಗಾಳಿ ಬೀಸುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ತಾಪಮಾನ ಕಡಿಮೆ ಆಗಿದ್ದು, ಮೈಕೊರೆವ ಚಳಿ ಹೆಚ್ಚಾಗಿದೆ. ಮುಂದಿನ ಮೂರು ದಿನಗಳ…

Crime

ಏಳು ತಿಂಗಳ ಗರ್ಭಿಣಿ ಮರ್ಯಾದೆಗೇಡು ಹತ್ಯೆ, ಮೂವರು ವಶಕ್ಕೆ

ಹುಬ್ಬಳ್ಳಿ: ಕೆಳಜಾತಿ ಯುವಕನೊಂದಿಗೆ ಮದುವೆಯಾದ ಏಳು ತಿಂಗಳ ಗರ್ಭಿಣಿ ಯನ್ನು ಆಕೆಯ ಕುಂಟುಂಬಸ್ಥರೇ ಮಾರ ಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ತಾಲೂಕಿನ ಇನಾಂಇರಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಾನ್ಯಾ ಪಾಟೀಲ್ ಕುಟುಂಬಸ್ಥರ ವಿರೋಧದ ಮಧ್ಯೆಯೂ ವಿವೇಕಾನಂದ ದೊಡ್ಡಮನಿ…

News

ಫೆ.24ರಿಂದ ಮಾ.4ರವರೆಗೆ ಶಿರಸಿ ಮಾರಿಕಾಂಬೆ ಜಾತ್ರೆ

ಶಿರಸಿ (ಉತ್ತರ ಕನ್ನಡ): ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾಗಿ ಪರಿಗಣಿತವಾಗಿರುವ, ಎರಡು ವರ್ಷಕ್ಕೊಮ್ಮೆ ನಡೆಯುವ ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ 2026ರ ಫೆ. 24ರಿಂದ ಮಾ.4ರವ ರೆಗೆ ಜರುಗಲಿದೆ. ದೇವಾಲಯದ ಸಭಾಂಗಣ ದಲ್ಲಿ ಭಾನುವಾರ…

News

ಐದು ವರ್ಷ ಕೆಲಸ ಮಾಡಿದರೆ ಫ್ಲ್ಯಾಟ್ ಗಿಫ್ಟ್

ಚೀನಾದ ಕಂಪನಿಯೊಂದು ಮೂರು ವರ್ಷಗಳ ಅವಧಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ 1.3 ಕೋಟಿ ರೂ.ಗಳಿಂದ 1.5 ಕೋಟಿ ರೂ.ಗಳವರೆಗಿನ 18 ಫ್ಲಾಟ್‌ಗಳನ್ನು ವಿತರಿಸುವುದಾಗಿ ಘೋಷಿಸಿದೆ. ಮಹತ್ವಾಕಾಂಕ್ಷೆಯ ವಸತಿ ಪ್ರೋತ್ಸಾಹವು ಉದ್ಯೋಗಿಗಳ ಧಾರಣವನ್ನು ಹೆಚ್ಚಿಸುವ ಮತ್ತು ಕೌಶಲ್ಯಪೂರ್ಣ ಪ್ರತಿಭೆಗಳನ್ನು…

Business

ಮೊಟ್ಟೆಗೆ ಮತ್ತೆ ಹೆಚ್ಚಿದ ಬೇಡಿಕೆ

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಬ್ರಾಂಡೆಡ್ ಮೊಟ್ಟೆಗಳಿಗೆ ದಿಢೀರ್ ಬೇಡಿಕೆ ಕುಸಿದಿತ್ತು. ಈಗ ಆ ಸುದ್ದಿ ಸುಳ್ಳು ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್ ಎಸ್‌ಎಐ) ದೃಢಪಡಿಸಿದ ನಂತರ…

News

27ರಂದು ಅಯ್ಯಪ್ಪಸ್ವಾಮಿಗೆ ಮಂಡಲಪೂಜೆ

ಶಬರಿಮಲೆ: ಶಬರಿಮಲೆಯಲ್ಲಿ ಡಿ.27ರಂದು ಬೆಳಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ ಎಂದು ತಂತ್ರಿ ಕಂಠರರ್ ಮಹೇಶ್ ಮೋಹನರ್‌ ತಿಳಿಸಿದ್ದಾರೆ. ಮಂಡಲ ಪೂಜೆಗಾಗಿ ಶಬರೀಶನಿಗೆ ತೊಡಿಸಲಾಗುವ…

National

ಬಿಜೆಪಿಯಿಂದ 2ನೇ ಬಾರಿ ಗಾಂಧೀಜಿ ಹತ್ಯೆ

ಹೊಸದಿಲ್ಲಿ: ಮನರೇಗಾ ಯೋಜನೆಗೆ ಪರ್ಯಾಯವಾಗಿ ರೂಪಿಸಿರುವ ವಿಬಿ-ಜಿ ರಾಮ್ ಜಿ ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದು ಹಾಕಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, “ಮನರೇಗಾದಿಂದ…

News

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಅನ್ಯಧರ್ಮೀಯ ನಾಯಕರ ಆಹ್ವಾನಕ್ಕೆ ಆಕ್ರೋಶ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ ಅನ್ಯಧರ್ಮೀಯ ನಾಯಕರನ್ನು ಈ ಮಹೋತ್ಸವಕ್ಕೆ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆ ಇಂದು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ…