ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2025

News

Karnataka: ಜಾತಿ ಸಮೀಕ್ಷೆಯ `ಗಣತಿದಾರರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

Karnataka: ರಾಜ್ಯ ಸರ್ಕಾರವು ಜಾತಿ ಗಣತಿ ಸಮೀಕ್ಷೆ ನಡೆಸಿದ್ದ ಗಣತಿದಾರರಿಗೆ ಸಿಹಿಸುದ್ದಿ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಿದ ಸಮೀಕ್ಷಾದಾರರು ಹಾಗೂ ಗಣತಿದಾರರಿಗೆ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.…

ಸುದ್ದಿ

Mysore: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಮಗು ಧಾರುಣ ಸಾವು!

Mysore: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ…

latest

Agra: ಮಗು ಬೆಳ್ಳಗಿದೆ, ಅಮ್ಮ ಕಪ್ಪಾಗಿದ್ದಾಳೆ ಎಂದು ಮಹಿಳೆ ಮೇಲೆ ಕಿಡ್ನಾಪ್ ಆರೋಪ – ಪ್ರೂಫ್ ತೋರಿಸಿ ಬಚಾವ್ ಆದ ಲೇಡಿ

Agra: ದೆಹಲಿಯ ಆಗ್ರಾದ ಸರಾಫಾ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬಳು ಭಿಕ್ಷೆ ಬೇಡುತ್ತಿದ್ದಳು. ಅವಳ ಜೊತೆ ಮಗು ಕೂಡ ಇತ್ತು. ಆದರೆ ಮಗು ಬೆಳ್ಳಗಿದ್ದು, ತಾಯಿ ಕಪ್ಪಾಗಿದ್ದಳು. ಇದನ್ನು ಗಮನಿಸಿದ ಸಾರ್ವಜನಿಕರು ಮಹಿಳೆಯು ಆ ಮಗುವನ್ನು ಕಿಡ್ನಾಪ್ ಮಾಡಿದ್ದಾಳೆ ಎಂದು ಆರೋಪಹರಿಸಿದ್ದಾರೆ.…

latest

Mysore : ಬ್ಯಾಂಕ್ ನಲ್ಲಿ ಚಿನ್ನ ಅಡವಿಡುವ ಗ್ರಾಹಕರೇ ಹುಷಾರ್- ಮೈಸೂರು ಕೆನರಾ ಬ್ಯಾಂಕ್ ನಲ್ಲಿ ಚಿನ್ನ ಇಟ್ಟವರಿಗೆ ಪಂಗನಾಮ

Mysore : ಕಷ್ಟದ ಸಂದರ್ಭದಲ್ಲಿ ಅನೇಕರು ಗೋಲ್ಡ್ ಲೋನ್ ಅನ್ನು ಪಡೆಯುತ್ತಾರೆ. ಅಂದರೆ ಬ್ಯಾಂಕ್ ನಲ್ಲಿ ತಮ್ಮ ಚಿನ್ನಾಭರಣಗಳನ್ನು ಇಟ್ಟು ಸಾಲವನ್ನು ಪಡೆಯುತ್ತಾರೆ. ನಂತರ ಹಣ ಹೊಂದಿಸಿ ಆ ಚಿನ್ನವನ್ನು ಬಿಡಿಸಿಕೊಳ್ಳುತ್ತಾರೆ. ಆದರೆ ನಂಬಿಕೆ ಇಟ್ಟು ಬ್ಯಾಂಕಿನಲ್ಲಿ ಚಿನ್ನ…

News

ಕರ್ನಾಟಕದಾದ್ಯಂತ ನಾಳೆಯಿಂದ (ಡಿ.21) ಡಿ.24 ರವರೆಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನ

ಬೆಂಗಳೂರು: ಕರ್ನಾಟಕದಾದ್ಯಂತ ನಾಳೆಯಿಂದ (ಡಿ.21) ಡಿ.24 ರವರೆಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನ -2025 ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.

Education

School: ರಾಜ್ಯದಲ್ಲಿ ಶಾಲೆಗಳ ಸಮಯ ಬದಲಾವಣೆ?

School: ರಾಜ್ಯದಲ್ಲಿ ಚಳಿ ಮತ್ತು ಶೀತಗಾಳಿ ಹೆಚ್ಚಾಗಿರುವುದರಿಂದ ಮಕ್ಕಳಲ್ಲಿ ಅನಾರೋಗ್ಯ ಉಲ್ಬಣವಾಗುತ್ತಿದ್ದು, ಶಾಲಾ ಸಮಯ ಬದಲಾವಣೆ ಮಾಡಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಧಾರವಾಡ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Jobs

Jobs: ವಿದ್ಯುತ್ ವಿತರಣಾ ಕಂಪನಿಯಲ್ಲಿ ಭಾರೀ ನೇಮಕಾತಿ!

Jobs: ವಿದ್ಯುತ್ ವಿತರಣಾ ಕಂಪನಿಯು 4009 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ (Job Notification) ಹೊರಡಿಸಿದೆ. ಈ ನೇಮಕಾತಿಯ ವಿಶೇಷತೆ ಎಂದರೆ, ಹೆಚ್ಚಿನ ಹುದ್ದೆಗಳಿಗೆ ಯಾವುದೇ ಸಂದರ್ಶನವಿಲ್ಲದೆ ನೇರವಾಗಿ ಲಿಖಿತ ಪರೀಕ್ಷೆ (Written Exam) ಹಾಗೂ ದಾಖಲೆ…

National

4000 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಭಾರತದ ಮೊದಲ ಪ್ರಕೃತಿ ಆಧಾರಿತ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದ್ದು, ಈ ಟರ್ಮಿನಲ್ ಅನ್ನು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಇದು ದೇಶದ ಮೊದಲ…

Latest Sports News Karnataka

ಬಿಸಿಸಿಐ ಟಿ20 ವಿಶ್ವಕಪ್ ತಂಡ ಪ್ರಕಟ, ಶುಭಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶನ್ ಆಯ್ಕೆ

ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿರುವ ಮಾರ್ಕ್ಯೂ ಟೂರ್ನಮೆಂಟ್‌ಗಾಗಿ 15 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, 2026 ರ ಟಿ 20 ವಿಶ್ವಕಪ್‌ಗಾಗಿನ ಭಾರತದ ತಂಡದಿಂದ ಶುಭಮನ್ ಗಿಲ್ ಅವರನ್ನು…

Karnataka State Politics Updates

RSS: ಸತ್ರೂ ನನ್ನ ಬಾಡಿ ಆರ್ ಎಸ್‌ಎಸ್ ಗೆ ಹೋಗಲ್ಲ ಎಂದ ಬಿಕೆ ಹರಿಪ್ರಸಾದ್

RSS: ಸತ್ರೂ ನನ್ನ ಬಾಡಿ ಆರ್ ಎಸ್‌ಎಸ್ ಗೆ ಹೋಗಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ನೆಟ್ಟಿಗರೊಬ್ಬರು ವ್ಯಂಗ್ಯ ಮಾಡಿದ್ದು ಇಲ್ಲಿ ಕಸ ಹಾಕಬಾರದು ಎಂದು ಆರ್ ಎಸ್‌ಎಸ್ ನಲ್ಲಿ…