ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2025

News

ರೈತರಿಗೆ ಸಿಹಿ ಸುದ್ದಿ; ತೊಗರಿ ಬೆಲೆಗೆ ಬೆಂಬಲ ಬೆಲೆ ನಿಗದಿ

ಕಲಬುರಗಿ: ತೊಗರಿಯನ್ನು 2025-26ನೇ ಸಾಲಿನ ಸರಕಾರದ ಬೆಂಬಲ ಬೆಲೆ ಯೋಜನೆಯಡಿ (ಎಮ್‌ಎಸ್‌ಪಿ) ಖರೀದಿ ಮಾಡಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಬಾರಿ ಪ್ರತಿ ಕ್ವಿಂಟಾಲ್‌ ತೊಗರಿಗೆ ರೂ.8000 ದರವನ್ನು ನಿಗದಿ ಮಾಡಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌…

News

ಬಿಕ್ಲು ಶಿವ ಕೊಲೆ ಪ್ರಕರಣ: ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್‌ ಬಂಧನಕ್ಕೆ 3 ವಿಶೇಷ ತಂಡ

ಬೆಂಗಳೂರು: ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ನಂತರ ಭೈರತಿ ಬಸವರಾಜ್‌ ತನ್ನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ನಾಪತ್ತೆಯಾಗಿದ್ದಾರೆ. ಲೈವ್‌ ಲೊಕೆಷನ್‌ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದೆ ಎಂದು ತನಿಖಾ ಮೂಲಗಳು ತಿಳಿಸಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಭೈರತಿ…

Latest Sports News Karnataka

T-20 World Cup : ಟಿ-20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ!! ಗಿಲ್ ಔಟ್, ಸೂರ್ಯಕುಮಾರ್ ಸಾತ್

T-20 World Cup : ಟಿ 20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಸೂರ್ಯ ಕುಮಾರ್ ಯಾದವ್ ತಂಡವನ್ನ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಶುಭಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ.  ಟಿ20 ವಿಶ್ವಕಪ್​ಗೆ ಭಾರತ…

News

ಮನೆ ಬಾವಿಗೆ ಬಿದ್ದು ದೈಹಿಕ ಶಿಕ್ಷಕ ಆತ್ಮಹತ್ಯೆ; ನರ ದೌರ್ಬಲ್ಯದಿಂದ ನೊಂದು ಸಾವು ಶಂಕೆ

ಉಳ್ಳಾಲ: ನರಿಂಗಾನ ಗ್ರಾಮದ ಕಲ್ಲರಕೋಡಿ ಸರಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಪ್ರಭಾಕರ ಜೋಗಿ (51) ಎನ್ನುವವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿರಬಹುದು…

Karnataka State Politics Updates

DK Shivkumar : ಡಿಕೆಶಿ ಮನೆಗೆ ದಿಢೀರ್ ಭೇಟಿಕೊಟ್ಟ 20ಕ್ಕೂ ಹೆಚ್ಚು ನಾಗ ಸಾಧುಗಳು – ರಾಜಕೀಯ ವಲಯದಲ್ಲಿ ಭಾರಿ ಸಂಚಲನ

DK Shivkumar : ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ಅವರು ಟೆಂಪಲ್ ರನ್ ಮಾಡುತ್ತಿದ್ದಾರೆ. ಇದರ ನಡುವೆ ಇದೀಗ ಸುಮಾರು 20ಕ್ಕೂ ಹೆಚ್ಚು ನಾಗ ಸಾಧುಗಳು ಡಿಕೆ ಶಿವಕುಮಾರ್ ಅವರ ಮನೆಗೆ ದಿಢೀರ್ ಭೇಟಿಕೊಟ್ಟು ಆಶೀರ್ವಾದ…

Karnataka State Politics Updates

BJP Worker: ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

BJP Worker: ಬಿಜೆಪಿ ಕಾಯಕರ್ತೆಯೊಬ್ಬರು (BJP Worker) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ (Kalaburagi) ನಂದಿಕೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು…

Crime

ಬಾಂಗ್ಲಾದೇಶದಲ್ಲಿ ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ಪ್ರಕರಣ: ಏಳು ಮಂದಿಯ ಬಂಧನ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಶನಿವಾರ ತಿಳಿಸಿದ್ದಾರೆ. ಯೂನಸ್ ಆಡಳಿತದ ಪ್ರಕಾರ, ಗುಂಪು ಹಲ್ಲೆಯಿಂದ ಕೊಲ್ಲಲ್ಪಟ್ಟ ಯುವಕ 27 ವರ್ಷದ…

Karnataka State Politics Updates

Government Employees : ಸರ್ಕಾರಿ ನೌಕರರಿಗೆ ಹೊಸ ಡ್ರೆಸ್ ಕೋಡ್- ಇನ್ಮುಂದೆ ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೋ ಹಾಗಿಲ್ಲ!!

Government Employees : ಕಳೆದ ಸಮಯದಲ್ಲಿ ಕೆಲ ನೌಕರರು ಅಸಭ್ಯ ಉಡುಗೆ ಧರಿಸಿ ಕಚೇರಿಗೆ ಬರುವ ಪ್ರಕರಣಗಳು ಬಹಳಷ್ಟು ವರದಿಯಾಗಿದ್ದು, ಸಾರ್ವಜನಿಕ ಮತ್ತು ಕೆಲವು ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಕಚೇರಿಗೆ ಬರುವಾಗ…

Crime

ವಿಳಾಸ ಕೇಳುವ ನೆಪ, ವೈದ್ಯೆಯ ಮೈ ಮುಟ್ಟಿ ವ್ಯಕ್ತಿಯಿಂದ ಅಸಭ್ಯ ವರ್ತನೆ

ಬೆಂಗಳೂರು: ಮೆಡಿಕಲ್‌ ಕಾಲೇಜಿನಿಂದ ಪಿಜಿಗೆ ತೆರಳುತ್ತಿದ್ದ ವೈದ್ಯೆಯ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಕಿಡಿಗೇಡಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾದ ಘಟನೆ ನಡೆದಿರುವ ಕುರಿತು ವರದಿಯಾಗಿದೆ. 28 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲು…

Accident

Assam: ರೈಲು ಡಿಕ್ಕಿ ಹೊಡೆದು 7ಆನೆಗಳು ಸಾವು!!

Assam: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ. ಈಶಾನ್ಯ ಗಡಿನಾಡು ರೈಲ್ವೆಯ ಲುಮ್ಡಿಂಗ್ ವಿಭಾಗದ ಜಮುನಾಮುಖ್-ಕಂಪುರ ವಿಭಾಗದಲ್ಲಿ ಡಿಸೆಂಬರ್ 20…