ಪ್ರೇಮ ವಿವಾಹದ ವಿಚಾರದಲ್ಲಿ ಕುಟುಂಬಗಳ ನಡುವೆ ಘರ್ಷಣೆ: ಕೋಪದಲ್ಲಿ ವ್ಯಕ್ತಿಯ ಮೂಗು ಕತ್ತರಿಸಿದ ಜನ
ರಾಜಸ್ಥಾನದ ಬಾರ್ಮರ್‌ನಲ್ಲಿ ಬುಧವಾರ ರಾತ್ರಿ ಪ್ರೇಮ ವಿವಾಹದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆಯ ಕಡೆಯವರು ಮೊದಲು ಹಲ್ಲೆ ನಡೆಸಿ, ಆ ವ್ಯಕ್ತಿಯ ಅಣ್ಣನ ಮೂಗನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾರೆ. ಪ್ರತೀಕಾರವಾಗಿ,…










