ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2025

News

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಪಾರಿವಾಳಗಳಿಗೆ ಕಾಳು ಹಾಕುವಂತಿಲ್ಲ: ರಾಜ್ಯ ಸರಕಾರದಿಂದ ಖಡಕ್‌ ಆದೇಶ

ಬೆಂಗಳೂರು : ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಪಾರಿವಾಳಗಳಿಗೆ ಕಾಳು ಹಾಕಿದೆ ಜೈಲುಶಿಕ್ಷೆ ಫಿಕ್ಸ್ .! ಹೌದು ಹೀಗಂತ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವು ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ಗ್ರೇಟರ್…

News

ರಾಜ್ಯಾದ್ಯಂತ 21 ರಿಂದ ಪಲ್ಸ್‌ ಪೋಲಿಯೋ

ಡಿ.18: ರಾಜ್ಯಾದ್ಯಂತ ಇದೇ ತಿಂಗಳ 21 ರಿಂದ ಮೂರು ದಿನಗಳ ಕಾಲ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಹನಿ ಹಾನಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮನವಿ…

latest

ನಾಳೆ ಡೆಲ್ಲಿ ಸೇರಿ ಕೆಲ ವಲಯದ ಶಾಲಾ ಕಾಲೇಜಿಗೆ ರಜೆ ಘೋಷಣೆ

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುಗೊಂಡಿರುವ ಕಾರಣ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ನಾಳೆ (ಡಿ.18) ರಜೆ ಘೋಷಿಸಲಾಗಿದೆ. ನರ್ಸರಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಇನ್ನು ಇತರ ವಿದ್ಯಾರ್ಥಿಗಳಿಗೂ ಮಾರ್ಗಸೂಚಿ…

National

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಪತ್ರಗಳು ಕಾಣೆಯಾಗಿಲ್ಲ-ಸರಕಾರ

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಸಂಬಂಧಿಸಿದ ಪತ್ರಿಕೆಗಳು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದಿಂದ (ಪಿಎಂಎಂಎಲ್) ಕಾಣೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಎಕ್ಸ್ ನಲ್ಲಿ , ಸಂಸ್ಕೃತಿ ಸಚಿವಾಲಯವು ವಿರೋಧ ಪಕ್ಷದ ಹೇಳಿಕೆಗಳನ್ನು…

News

ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿ ಕುರಿತು ಮಹತ್ವದ ಮಾಹಿತಿ

ಕೊಡಗು: ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ…

Crime

ರೇಣುಕಾಸ್ವಾಮಿ ಕೇಸ್‌: ಎ1 ಪವಿತ್ರಾ ಗೌಡ ಇರುವ ಸೆಲ್‌ಗೆ ಟಿವಿ, ಕೋರ್ಟ್‌ ಸೂಚನೆ

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ಇಂದು ನಡೆದಿದ್ದು, ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್‌ ಮುಂತಾದವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್‌ ಕೋರ್ಟ್‌ನಲ್ಲಿ ಇಂದು ವಿಚಾರಣೆ…

Latest Sports News Karnataka

Venkatesh Iyer: RCB ಗೆ ಸೆಲೆಕ್ಟ್ ಆದ ಬೆನ್ನಲ್ಲೇ ಹೊಸ ಸಂದೇಶ ರವಾನಿಸಿದ ವೆಂಕಟೇಶ್ ಅಯ್ಯರ್ !!

Venkatesh Iyer: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮಧ್ಯಪ್ರದೇಶದ ಆಲ್​ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಎಂಟ್ರಿ ಕೊಟ್ಟಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ (ಡಿ.16) ನಡೆದ ಐಪಿಎಲ್ ಮಿನಿ ಹರಾಜಿನ ಮೂಲಕ ಆರ್​ಸಿಬಿ ವೆಂಕಟೇಶ್ ಅವರನ್ನು 7 ಕೋಟಿ…

News

Raj B Shetty : ರಿಷಬ್ ಶೆಟ್ಟಿ ಜೊತೆ ಉಂಟಾ ಮುನಿಸು? ಕೊನೆಗೂ ಎಲ್ಲಾ ಸತ್ಯ ರಿವಿಲ್ ಮಾಡಿದ ರಾಜ್ ಬಿ ಶೆಟ್ಟಿ

Raj B Shetty: ಕನ್ನಡ ಚಿತ್ರರಂಗದಲ್ಲಿ ಕರಾವಳಿಯ ಜೋಡೆತ್ತುಗಳು ಎಂದೇ ಖ್ಯಾತಿ ಪಡೆದಿದ್ದ ರಾಜ್ ಬಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಅವರ ಮುನಿಸು ಉಂಟಾಗಿದೆ ಎಂಬ ವಿಚಾರ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಕಾರಣ ರಾಜ್ ಬಿ ಶೆಟ್ಟಿ…

National

ದೆಹಲಿ-ಎನ್‌ಸಿಆರ್‌ನಲ್ಲಿ ಬಿಎಸ್ IV ಪೂರ್ವ ವಾಹನಗಳ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ದೆಹಲಿ-ಎನ್‌ಸಿಆರ್‌ನಲ್ಲಿ ಬಿಎಸ್-IV ಗಿಂತ ಕಡಿಮೆ ಇರುವ ಎಲ್ಲಾ ಹಳೆಯ ವಾಹನಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ, ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್‌ನಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಬಿಎಸ್ IV ಹೊರಸೂಸುವಿಕೆ ಮಾನದಂಡಗಳಿಗಿಂತ ಕೆಳಗಿರುವ ಜೀವಿತಾವಧಿಯ…

National

Work from home: ನಾಳೆಯಿಂದಲೇ ಖಾಸಗಿ-ಸರ್ಕಾರಿ ಶೇ.50 ಉದ್ಯೋಗಿಗಳಿಗೆ ರಷ್ಟು ವರ್ಕ್ ಫ್ರಮ್ ಹೋಮ್ ಕಡ್ಡಾಯ

Work from home: ನಾಳೆಯಿಂದಲೇ (ಡಿ.18) ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಶೇಕಡಾ 50 ರಷ್ಟು ಉದ್ಯೋಗಿಗಳೆ ವರ್ಕ್ ಫ್ರಮ್ ಹೋಮ್ (ಮನೆಯಿಂದ ಕೆಲಸ) ಕಡ್ಡಾಯ ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ವಿಪರೀತವಾಗಿದೆ.…