ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2025

News

ಸುಳ್ಯ: ಪ್ರವಾಸದ ವೇಳೆ ಮರೆತ ಪರಿಸರ, 5,000 ರೂ. ದಂಡ ಮೂಲಕ ಶಿಕ್ಷಕರಿಗೂ ಪಾಠ ಮಾಡಿದ ಸಂಪಾಜೆ ಗ್ರಾಮ ಪಂಚಾಯತ್

ಸುಳ್ಯ, ಬೆಳ್ತಂಗಡಿ: ಶಾಲಾ ಪ್ರವಾಸದ ಖುಷಿಯ ಸಂದರ್ಭ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮರೆತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದು ಹೋದ ಇಂಥಹಾ ಶಾಲೆಯವರಿಂದ 5,000 ರೂ. ದಂಡ ವಸೂಲಿ ಮಾಡುವ ಮೂಲಕ ಸಂಪಾಜೆ ಗ್ರಾಮ ಪಂಚಾಯತ್ ಶಿಕ್ಷಕರಿಗೂ ವಿದ್ಯಾರ್ಥಿಗಳಿಗೂ…

News

ಅಣು ಇಂಧನ ಖಾಸಗಿ ಸೇರಿ ಒಟ್ಟು 3 ಮಸೂದೆಗಳು ಮಂಡನೆ

ಹೊಸದಿಲ್ಲಿ: ನಾಗರಿಕ ಪರಮಾಣು ಇಂಧನ ವಲಯವನ್ನು ಖಾಸಗಿ ಕಂಪೆನಿಗಳಿಗೆ ಮುಕ್ತಗೊಳಿಸುವ ‘ಶಾಂತಿ’ ಮಸೂದೆಯೂ ಸೇರಿದಂತೆ ಲೋಕಸಭೆಯಲ್ಲಿ ಸೋಮವಾರ 3 ಹೊಸ ಮಸೂದೆಗಳನ್ನು ಮಂಡಿಸಲಾಗಿದೆ. ಈ ಮಸೂದೆಗಳು ದೇಶದ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ವಿಶ್ವವಿದ್ಯಾಲಯಗಳು ಮತ್ತು ಇತರ ಉನ್ನತ…

News

ಎಕ್ಸ್‌ಪ್ರೆಸ್‌ವೇ, ರಾಷ್ಟ್ರೀಯ ಹೆದ್ದಾರಿ ಅಪಘಾತಕ್ಕೆ ಕಾರಣ ಢಾಬಾಗಳು!- ಅಚ್ಚರಿ ಸುದ್ದಿ ಕೊಟ್ಟ ಸುಪ್ರೀಂ

ಹೊಸದಿಲ್ಲಿ: ಎಕ್ಸ್‌ಪ್ರೆಸ್‌ವೇ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ದೇಶದಾದ್ಯಂತ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ರಾಜಸ್ಥಾನದ ಫಲೋದಿಯಲ್ಲಿ ನ.2ರಂದು ನಡೆದಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ…

News

UP: ಉತ್ತರ ಪ್ರದೇಶದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ – 3 ಕಾರು, 7 ಬಸ್ ಗಳು ಹೊತ್ತಿ ಉರಿದು ನಾಲ್ವರು ಸಜೀವ ದಹನ

Delhi: ಇಂದು ಮುಂಜಾನೆ ಮಥುರಾದ ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ದಟ್ಟವಾದ ಮಂಜಿನಿಂದಾಗಿ ಏಳು ಬಸ್​ಗಳು ಹಾಗೂ ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 7 ಬಸ್ ಗಳು ಹೊತ್ತಿ ಉರಿದು ನಾಲ್ವರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಹೌದು,…

News

ಉಡುಪಿ: ಶಕ್ತಿ ಯೋಜನೆ ರೀತಿಯ ಉಚಿತ ಪ್ರಯಾಣ ಆಫರ್; ಹೊಸವರ್ಷ ತನಕ ಆಟೋ ರೈಡ್ ಫ್ರೀ!

ಉಡುಪಿ: ಶಕ್ತಿ ಯೋಜನೆ ರೀತಿಯ ಉಚಿತ ಪ್ರಯಾಣ ಆಫರ್ ಘೋಷಣೆಯಾಗಿದೆ; ಹೊಸವರ್ಷ ತನಕ ಆಟೋ ರೈಡ್ ಫ್ರೀ ಕಂಪ್ಲೀಟ್ ಫ್ರೀ!!ಹೌದು, ಮಾಂಗೋರೈಡ್ ಉಡುಪಿಯ ತನ್ನ ಗ್ರಾಹಕರಿಗೆ ಬಂಪರ್ ಆಫರ್ ಘೋಷಿಸಿದೆ. ಕಳೆದ ವಾರದಿಂದೀಚೆಗೆ ಸಂಚಲನ ಸೃಷ್ಟಿ ಮಾಡಿದ್ದ ಮಾಂಗೋರೈಡ್,…

Business

Jio Recharge Plans: ಜಿಯೋ 2026 ಆಫರ್! ಅದ್ಭುತ ಆಫರ್‌ಗಳೊಂದಿಗೆ 3 ಹೊಸ ಕೈಗೆಟುಕುವ ಯೋಜನೆಗಳು

ನೀವು ಜಿಯೋ ಸಿಮ್ ಕಾರ್ಡ್ ಬಳಸುತ್ತಿದ್ದರೆ, ಕಂಪನಿಯು 2026 ರ ಹೊಸ ವರ್ಷದಲ್ಲಿ ನಿಮಗಾಗಿ ವಿಶೇಷವಾದದ್ದನ್ನು ತಂದಿದೆ. ಜಿಯೋ ‘ಹ್ಯಾಪಿ ನ್ಯೂ ಇಯರ್ 2026’ ಎಂಬ ಹೆಸರಿನ ಮೂರು ಹೊಸ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಪ್ರಾರಂಭಿಸಿದೆ. ಗ್ರಾಹಕರ ಅಗತ್ಯಗಳನ್ನು…

News

ಮಂಗಳೂರು RTO ಕಚೇರಿಗೆ ಬಾಂಬ್‌ ಬೆದರಿಕೆ

ಮಂಗಳೂರು: ಮಂಗಳೂರಿನ ಆರ್‌ಟಿಒ ಕಚೇರಿಗೆ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ. ಮಂಗಳೂರಿನ ನೆಹರು ಮೈದಾನದ ಬಳಿಯ ಆರ್‌ಟಿಒ ಕಚೇರಿಗೆ 5 ಕಡೆ ಬಾಂಬ್‌ ಸ್ಫೋಟ ಮಾಡುವುದಾಗಿ ಮೇಲ್‌ ಬಂದಿದು, ಸದ್ಯಕ್ಕೆ ಆರ್‌ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್‌…

Crime

ಕೋಟ: ಸ್ನೇಹಿತರ ನಡುವೆ ಜಗಳ, ಓರ್ವನ ಸಾವಿನಲ್ಲಿ ಅಂತ್ಯ

ಕೋಟ: ಸ್ನೇಹಿತರ ನಡುವೆ ನಡೆದ ಜಗಳದಿಂದ ಓರ್ವನ ಸಾವು ಸಂಭವಿಸಿದ್ದು ಮೃತನನ್ನು ಪಡುಕರೆ ಸಂತೋಷ್‌ ಮೊಗವೀರ (30) ಎಂದು ಗುರುತಿಸಲಾಗಿದೆ. ಈ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡಿಕರೆಯಲ್ಲಿ ರವಿವಾರ ರಾತ್ರ ನಡೆದಿದೆ. ಸ್ನೇಹಿತರು ಹಾಗೂ ಪರಸ್ಪರ ಸಂಬಂಧಿಗಳಾದ…

News

Ayushman Card: ಆಯುಷ್ಮಾನ್ ಕಾರ್ಡ್ ಮೂಲಕ ಯಾವೆಲ್ಲಾ ರೋಗಕ್ಕೆ ಉಚಿತ ಚಿಕಿತ್ಸೆ ಪಡೆಯಬಹುದು?

Ayushman Card: ಆಯುಷ್ಮಾನ್ ಕಾರ್ಡ್ ಹೊಂದಿರುವವರು ವಾರ್ಷಿಕವಾಗಿ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಕಾರ್ಡ್ ಹೊಂದಿರುವವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಸರ್ಕಾರವು ಪ್ರತಿ ಹಣಕಾಸು ವರ್ಷದಲ್ಲಿ ಆಯುಷ್ಮಾನ್ ಕಾರ್ಡ್‌ನಲ್ಲಿ ಈ ಮಿತಿಯನ್ನು ನಿಗದಿಪಡಿಸುತ್ತದೆ ಮತ್ತು…

Accident

ಮಡಿಕೇರಿ: ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್‌ ಇದಾಗಿದ್ದು, ಪ್ರವಾಸಿಗರನ್ನು ಇಳಿಸಿ ವಾಪಾಸು ತೆರಳುವ ಸಂದರ್ಭದಲ್ಲಿ ಈ ಘಟನೆ…