Egg: ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆ – ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ !!
Egg: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಭೂಪತಿಯಾದ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಎಚ್ಚೆತ್ತುಕೊಂಡು ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ಹೌದು, ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಚಿವ…










