ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ತಾಯಿ ನಿಧನ
ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಅವರ ತಾಯಿ ಶಾಂತಕುಮಾರಿ ಅವರು ಕೊಚ್ಚಿಯ ಎಲಮಕ್ಕರದಲ್ಲಿರುವ ತಮ್ಮ ಕುಟುಂಬದ ನಿವಾಸದಲ್ಲಿ ಇಂದು (ಮಂಗಳವಾರ) ನಿಧನರಾದರು. ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಪಾರ್ಶ್ವಾಯುವಿಗೆ ಒಳಗಾಗಿದ್ದ ನಂತರ ಮೋಹನ್‌ಲಾಲ್ ಅವರು ತಮ್ಮ ತಾಯಿಯನ್ನು…










