ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2025

Karnataka State Politics Updates

BJP: ಡಿಕೆಶಿಯನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು: ಯತ್ನಾಳ್‌

BJP: ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್‌ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ನನ್ನನ್ನ…

News

Assembly : ‘ಎಲ್ಲಮ್ಮನ ಗುಡ್ಡದಲ್ಲಿ ಮುಲ್ಲನಿಗೇನು ಕೆಲಸ?’ – ಸದನದಲ್ಲಿ ಮಾತನಾಡುವಾಗ ನಡುವೆ ಬಂದ ಶಿವಲಿಂಗೇಗೌಡರಿಗೆ ಗುಮ್ಮಿದ ಯತ್ನಾಳ್

Assembly : ಸಕ್ಕರೆ ಕಾರ್ಖಾನೆ ವಿಚಾರವಾಗಿ ಸದನದಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತನಾಡುತ್ತಿದ್ದಾಗ ನಡುವೆ ಬಾಯಿ ಹಾಕಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಯತ್ನಾಳ್ ತಮ್ಮದೇ ದಾಟಿಯಲ್ಲಿ ಗುಮ್ಮಿದ್ದಾರೆ. ಹೌದು, ಸದನದಲ್ಲಿ ಬಸವನಗೌಡ ಪಾಟೀಲ್…

News

Leela-Manju: ಲೀಲಾ-ಮಂಜುಗೆ ಮತ್ತೆ ಮದುವೆ ಮಾಡಿಸಿದ ನ್ಯೂಸ್ ಚಾನಲ್ !! ಸೀರೆ, ಪಂಚೆ ಉಟ್ಟು ಕಂಗೊಳಿಸಿದ ಜೋಡಿ

Leela-Manju: ಕೆಲವು ತಿಂಗಳ ಹಿಂದೆ ನಾಡಿನಾದ್ಯಂತ ಮಂಜು ಮತ್ತು ಲೀಲಾ ಎಂಬ ದಂಪತಿಗಳ ಜಗಳ ಬೀದಿ ರಂಪವಾಗಿತ್ತು. ಹೆಂಡತಿ ಲೀಲಾ ತನ್ನ ಪ್ರಿಯತಮನೊಂದಿಗೆ ಎಸ್ಕೇಪ್ ಆಗಿ ಗಂಡ ಮತ್ತು ಮಕ್ಕಳಿಗೆ ಸಾಕಷ್ಟು ರೋದನೆ ಕೊಟ್ಟಿದ್ದಳು. ಬಳಿಕ ಮಂಜು ಟಿವಿ,…

News

ಹೆರಿಗೆ-ಪ್ರವಾಸೋದ್ಯಮ ಯೋಜನೆಗಳಿಗೆ ವೀಸಾ ಇಲ್ಲ: ಭಾರತೀಯ ಪ್ರಯಾಣಿಕರಿಗೆ ಅಮೆರಿಕ ರಾಯಭಾರ ಕಚೇರಿ ಎಚ್ಚರಿಕೆ

ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯು ಪ್ರವಾಸಿ-ವೀಸಾ ಅರ್ಜಿದಾರರಿಗೆ ಎಚ್ಚರಿಕೆ ನೀಡಿದ್ದು, ವಾಷಿಂಗ್ಟನ್ ಹೆರಿಗೆ ಪ್ರವಾಸೋದ್ಯಮ ಎಂದು ಕರೆಯುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ. X ನಲ್ಲಿನ ಪೋಸ್ಟ್‌ನಲ್ಲಿ, ಮಗುವಿಗೆ ಅಮೇರಿಕನ್ ಪೌರತ್ವಕ್ಕೆ ಶಾರ್ಟ್‌ಕಟ್ ಆಗಿ ಹೆರಿಗೆಯ…

News

ಲಕ್ಷಾಂತರ ರೂ ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ ಸಾವಿಗೀಡಾದ ಯುವಕ

ಬೆಂಗಳೂರು: ಹೈಟೆನ್ಷನ್‌ ವೈರ್‌ ಕಂಬದ ಮೇಲೆ ಕುಳಿತಿದ್ದ ಎರಡು ಲಕ್ಷ ರೂ ಬೆಲೆಬಾಳುವ ಫಾರಿನ್‌ ಗಿಳಿಯನ್ನು ರಕ್ಷಿಸಲು ಹೋಗಿ ವಿದ್ಯುತ್‌ ಶಾಕ್‌ ಹೊಡೆದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅರುಣ್‌ ಕುಮಾರ್‌ (32) ಮೃತ…

Death

Mangalore: ಮಂಗಳೂರು: ವಿಚಾರಣಾದೀನ ಕೈದಿ ಮೃತ್ಯು

Mangalore: ಚಿಕಿತ್ಸೆಗೆಗಾಗಿ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾದೀನ ಕೈದಿಯೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತಪಟ್ಟ ಕೈದಿ ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಎಂದು ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣಾಧೀನ…

Crime

ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ: ಅಸ್ಸಾಂ ಪೊಲೀಸ್ ಎಸ್‌ಐಟಿಯಿಂದ ಆರೋಪಪಟ್ಟಿ ಸಲ್ಲಿಕೆ

ಸಿಂಗಾಪುರದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಅಸ್ಸಾಮಿ ಗಾಯಕಿ ಜುಬೀನ್ ಗರ್ಗ್ ಸಾವಿನ ಪ್ರಕರಣದ ಮೂರು ತಿಂಗಳ ನಂತರ, ಅಸ್ಸಾಂ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಗುವಾಹಟಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ಗಾಯಕಿಯ…

News

Aadhar Card : ಆಧಾರ್ ನಲ್ಲಿ ನಿಮ್ಮ ಹಳೇ ಫೋಟೋ ನೋಡಿ ಬೇಸರವಾಗಿದೆಯೇ? ಹಾಗಾದ್ರೆ ಹೊಸ ಫೋಟೋ ಹಾಕುವುದು ಹೇಗೆ

Adhar Card: ಆಧಾರ್ ಕಾರ್ಡ್ ಎಂಬುದು ಪ್ರತಿಯೊಬ್ಬ ಭಾರತೀಯನ ಗುರುತಿನ ಚೀಟಿ ಇದ್ದಂತೆ. ಸರ್ಕಾರದ ಯಾವುದೇ ಪ್ರಯೋಜನವನ್ನು ಪಡೆಯಲು ಈ ಆಧಾರ್ ಕಾರ್ಡ್(Adhar card) ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬರೂ ಹತ್ತು ವರ್ಷಗಳಿಗೊಮ್ಮೆ…

News

Yatnal: ನಾನು ಬಿಜೆಪಿಗೆ ವಾಪಸ್ ಬರುತ್ತೇನೆ, ಆದ್ರೆ ಸಿಎಂ ಮಾಡೋದಾದ್ರೆ ಮಾತ್ರ – ಬಸವನಗೌಡ ಪಾಟೀಲ್ ಯತ್ನಾಳ್ ಕಂಡೀಶನ್

Yatnal: ಬಿಜೆಪಿ ಉಚ್ಛಾಟಿತ ಶಾಸಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಗೆ ಮರಳಿ ಬರುವ ಕುರಿತು ಮಾತನಾಡಿದ್ದಾರೆ. ಆದರೆ ಅದಕ್ಕೆ ಒಂದು ಕಂಡೀಶನ್ ಕೂಡ ಹಾಕಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ “ಬಿಜೆಪಿಗೆ ವಾಪಾಸ್ ಬನ್ನಿ ಎಂದು…

News

ಕ್ಯಾನ್ಸರ್ ಉಂಟುಮಾಡುವ ಜೀನ್ ಹೊಂದಿರುವ ವೀರ್ಯ ದಾನಿ ; ಯುರೋಪ್‌ನಲ್ಲಿ 197 ಮಕ್ಕಳಿಗೆ ತಂದೆಯಿಂದ ಹಲವು ಮಕ್ಕಳಲ್ಲಿ ಕ್ಯಾನ್ಸರ್‌ ದೃಢ, ತನಿಖೆಯಿಂದ ಬಹಿರಂಗ

ಅಪರೂಪದ, ಆಕ್ರಮಣಕಾರಿ ಕ್ಯಾನ್ಸರ್ ಉಂಟುಮಾಡುವ ಜೀನ್ ರೂಪಾಂತರವನ್ನು ಹೊಂದಿರುವ ವೀರ್ಯ ದಾನಿಯೊಬ್ಬರು ತಿಳಿಯದೆಯೇ ಯುರೋಪಿನಾದ್ಯಂತ ಕನಿಷ್ಠ 197 ಮಕ್ಕಳಿಗೆ ತಂದೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೋಪನ್ ಹ್ಯಾಗನ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಯುರೋಪಿಯನ್ ವೀರ್ಯ ಬ್ಯಾಂಕ್ (ESB) ಕನಿಷ್ಠ…