Mysuru palace: ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ!
Mysuru palace: ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಕೀರ್ತಿಯ ಕಳಶ ಅಂಬಾವಿಲಾಸ ಅರಮನೆಯ (Palace) ಮುಖ್ಯದ್ವಾರದ ಮೇಲಿನ ಭಾಗ ಕುಸಿತಕಂಡಿದ್ದು, ಭಾರಿ ಅನಾಹುತ ತಪ್ಪಿದೆ.ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ…










