ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2025

Karnataka State Politics Updates

BJP Protest: ಸುವರ್ಣ ಸೌಧ ಮುತ್ತಿಗೆಗೆ ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

BJP Protest: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು…

News

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್‌ ಶೆಟ್ಟಿ ಮೇಲ್ಮನವಿ ಮಾಡಿದ್ದರು.…

Entertainment

ಜೈಲಿನಲ್ಲಿ ನಟ ದರ್ಶನ್‌ ಗಲಾಟೆ..? ಜೈಲಿನ ಅಧಿಕಾರಿಗಳು ಹೇಳಿದ್ದೇನು?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು, ಬ್ಯಾರಕ್‌ನಲ್ಲಿ ಇತರೆ ಆರೋಪಿಗಳ ಜೊತೆಗೆ ರಂಪಾಟ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಘಟನೆಯನ್ನು ಜೈಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ.…

ಬೆಂಗಳೂರು

IT Corridor: ಬೆಂಗಳೂರು ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ.: ಡಿಸಿಎಂ

IT Corridor: ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಐಟಿ ವಲಯಕ್ಕೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಕೆಶಿ, ಐಟಿ…

News

Belagavi : ಕಲಾಪಕ್ಕೆ ಡಿಕೆಶಿಯನ್ನು ಸ್ವಾಗತಿಸಿ ‘CM’ ಎಂದು ಪೋಸ್ಟ್ ಹಾಕಿದ ಕಾಂಗ್ರೆಸ್ MLC !!

Belagavi : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬೆಳಗಾವಿ ಏರ್ಪೋರ್ಟ್ಗೆ ಡಿಸೆಂಬ ಡಿಕೆ ಶಿವಕುಮಾರ್ ಆಗಮಿಸಿದಾಗ ಎಂಎಲ್‌ಸಿ ಚೆನ್ನರಾಜ ಹಟ್ಟಿಹಳಿ ಅವರನ್ನು ಸ್ವಾಗತಿಸಿ, ತಮ್ಮ ಕ್ವೀನ್ ಖಾತೆಯಲ್ಲಿ ಸಿಎಂ ಎಂದು ಹೇಳಿದ್ದಾರೆ. ಯಸ್, ಡಿಕೆಶಿ ಗೆ ಸ್ವಾಗತ…

News

DK Shivkumar: ‘ಡಿಸಿಎಂ ಅವಕಾಶ ಕೇಳಿದ್ರು’ ಎಂದ ಯತೀಂದ್ರ – ಸಿಎಂ ಪುತ್ರನ ಹೇಳಿಕೆಗೆ ಡಿಕೆಶಿ ಕೌಂಟರ್

DK Shivkumar: ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸಾಕಷ್ಟು ಮಟ್ಟದಲ್ಲಿ ಸದ್ದು ಮಾಡಿದ್ದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಬಳಿಕ ಬ್ರೇಕ್ ಫಾಸ್ಟ್ ಮಾಡುವುದರೊಂದಿಗೆ ಈ ಸಮಸ್ಯೆಯನ್ನು ಇಬ್ಬರು ಡಿಸಿಎಂ ಡಿಕೆ ಶಿವಕುಮಾರ್ (DK…

News

ಋತುಚಕ್ರ ರಜೆಗೆ ಹೈಕೋರ್ಟ್ ತಡೆ

ಬೆಂಗಳೂರು: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ಈ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್ 20 ರಂದು 1 ದಿನದ ಋತು ಚಕ್ರ ರಜೆ ಸಂಬಂಧ…

ಉಡುಪಿ

Udupi: ಉಡುಪಿ: ವರ್ಕ್‌ಫ್ರಮ್ ಹೋಮ್ ಟಾಸ್ಕ್ ಗೆ ಮರುಳಾದ ಮಹಿಳೆಗೆ 31 ಲಕ್ಷ ರೂ ವಂಚನೆ

Udupi: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್…

ಬೆಂಗಳೂರು

National Flag Suvarna Soudha: ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

National Flag Suvarna Soudha: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪಮುಖ್ಯಮಂತ್ರಿ…

Travel

Indigo: ಇಂಡಿಗೋ ಎಫೆಕ್ಟ್: ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ 40-60% ಏರಿಕೆ

Indigo: ಇಂಡಿಗೋ (Indigo) ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ (Five Star Hotel) ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಹೌದು, ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ…