ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2025

Crime

ಜೂನಿಯರ್‌ಗಳಿಂದ 12ನೇ ತರಗತಿ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಸಾವು: 15 ಮಂದಿ ಬಂಧನ

ತಮಿಳುನಾಡಿನ ಕುಂಭಕೋಣಂ ಬಳಿಯ ಸರ್ಕಾರಿ ಶಾಲೆಯ 12 ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು, ಭಾನುವಾರ ಮುಂಜಾನೆ 11 ನೇ ತರಗತಿಯ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದರಿಂದ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಕುರಿತು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 4…

Health

Dakshina kannada: ದ.ಕ‌ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿಕನ್‌ ಪಾಕ್ಸ್: ಮುನ್ನೆಚ್ಚರಿಕೆ ವಹಿಸಲು ಸೂಚನೆ

Dakshina kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣಕ್ಕೆ ಚಿಕಿತ್ಸೆಯನ್ನು ಪಡೆಯುವುದರೊಂದಿಗೆ…

Crime

ಬೆಂಗಳೂರು: ಗ್ಯಾಸ್‌ ಗೀಸರ್‌ನಿಂದ ವಿಷಾನಿಲ ಸೋರಿಕೆ; ತಾಯಿ ಮಗು ಸಾವು

ಬೆಂಗಳೂರು: ಗ್ಯಾಸ್‌ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ಮಗ ಸಾವಿಗೀಡಾಗಿರುವ ಘಟನೆ ನಗರದ ಪಂಚಶೀಲನಗರದಲ್ಲಿ ನಡೆದಿದೆ. ಚಾಂದಿನಿ (26) ಮತ್ತು ಕಿರಣ್‌ (4) ಮೃತರು. ಈ ಕುರಿತು ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime

ಅಮ್ಮನ ಮೇಲೆ ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ

ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ಹೆತ್ತ ತಾಯಿ ಮೇಲೆಯೇ ಅತ್ಯಾಚಾರ ಎಸಗಿದ್ದಾತನಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಚಿನ್ನಹಳ್ಳಿ…

News

ಸಾವಿರಾರು ಕನ್ನಡ ಶಾಲೆ ಮುಚ್ಚುವ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿಕೆ

ಬೆಳಗಾವಿ: ರಾಜ್ಯದಲ್ಲಿ ಸಾವಿರಾರು ಕನ್ನಡ ಶಾಲೆಗಳನ್ನು ಮು ಮುಚ್ಚುವ ಬಗ್ಗೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲಾಗುತ್ತಿದೆ ಅನ್ನುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ ಎಂ.ಗೌಡರ…

News

ಸದನಕ್ಕೆ ಎಂಟ್ರಿಕೊಟ್ಟ ನಾಟಿ ಕೋಳಿ

ಬೆಳಗಾವಿ: ಈ ಸಾರಿ ನಾಟಿ ಕೋಳಿ ನೇರ ಸದನಕ್ಕೆ ಎಂಟ್ರಿಯಾಗಿದೆ. ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ ಸ್ವಾರಸ್ಯಕರವಾಗಿತ್ತು. ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಕಲಾಪ ಶುರುವಾಗುವ…

News

Madhu Bangarappa : ಒಂದೇ ಒಂದು ಮಗು ಇದ್ರೂ ಶಾಲೆ ತೆರೆಯುತ್ತೇವೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

Madhu Bangarappa : ಶಾಲೆಯಲ್ಲಿ ಒಂದೇ ಒಂದು ಮಗು ಇದ್ದರೂ ಕೂಡ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ…

Entertainment

Toxic : ಯಶ್ ‘ಟಾಕ್ಸಿಕ್’ ಸಿನಿಮಾ ಫಲಿತಾಂಶ ಏನಾಗಬಹುದು? ಖ್ಯಾತ ಜ್ಯೋತಿಷಿಯಿಂದ ಶಾಕಿಂಗ್ ಭವಿಷ್ಯ

Toxic : ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ. ಚಿತ್ರ ಬಿಡುಗಡೆಗೆ 100 ದಿನ ಬಾಕಿಯಿದೆ. ಈ ನಡುವೆ ‘ಟಾಕ್ಸಿಕ್’ ಚಿತ್ರದ ಫಲಿತಾಂಶ ಏನಾಗಬಹುದು ಎಂದು ಖ್ಯಾತ…

News

Madhu Bangarappa : ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೂ ಶೂ, ಸಾಕ್ಸ್ ವಿತರಣೆ- ಶಿಕ್ಷಣ ಸಚಿವರಿಂದ ಘೋಷಣೆ

Madhu Bangarappa : ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕುರಿತಾಗಿ ಮಧು ಬಂಗಾರಪ್ಪ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಇದಕ್ಕಾಗಿ ರೂ. 111.88…

News

Belagavi Session: ಕಲಾಪದಲ್ಲಿ ಮದ್ಯಪ್ರಿಯರ ಆರೋಗ್ಯದ ಬಗ್ಗೆ ಚರ್ಚೆ – ಮದ್ಯಪ್ರಿಯರ ಚಿಕಿತ್ಸೆಗೆ ಶೇ. 20ರಷ್ಟು ಮೀಸಲಿಡಿ ಎಂದು ಬಿಜೆಪಿ MLC ಆಗ್ರಹ

Belagavi Session: ಬೆಳಗಾವಿ ಅಧಿವೇಶನದ (Belagavi Session)ಮೊದಲ ದಿನವೇ ಎಂಎಲ್‌ಸಿ ಎನ್​​. ರವಿಕುಮಾರ್ (MLC N. Ravikumar) ಮದ್ಯಪ್ರಿಯರ ರಕ್ಷಣೆ ಬಗ್ಗೆ ಪ್ರಶ್ನೆ ಎತ್ತಿದ್ದು, ಮಧ್ಯಪ್ರಿಯರಿಗೆ ಆರೋಗ್ಯದ ರಕ್ಷಣೆ ನೀಡಬೇಕೆಂದು ಮನವಿ ಮಾಡಿದರು. ಹೌದು, ಬಿಜೆಪಿ ಎಂಎಲ್‌ಸಿ ರವಿಕುಮಾರ್‌,…