Suhana Syed: ‘ಅನ್ಯ ಕೋಮಿನವರಾದ ನಮ್ಮ ಮದುವೆ ಮಾಡಿಸಿದ್ದೇ ರಾಯರು’- ಗಾಯಕಿ ಸುಹಾನಾ ಸೈಯದ್ ಪೋಸ್ಟ್ ವೈರಲ್
ಕನ್ನಡ ಸರಿಗಮಪ ರಿಯಾಲಿಟಿ ಶೋನಲ್ಲಿ ಶ್ರೀಕರನೇ ಶ್ರೀನಿವಾಸನೇ ಎಂದು ಹಾಡಿ ಕಲಾಭಿಮಾನಿಗಳ ಮನಸ್ಸು ಕದ್ದಿದ್ದ ಮುಸ್ಲಿಂ ಯುವತಿ ಸುಹಾನಾ ಸೈಯದ್ ನಂತರ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ದರು. ಇದೀಗ…










