ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2025

International

PM Modi: ಭಾರತಕ್ಕೆ ಬಂದ ಗೆಳೆಯ ಪುಟಿನ್ ಗೆ ಮೋದಿಯಿಂದ ‘ಭಗವದ್ಗೀತೆ’ ಉಡುಗೊರೆ: ಇದರ ವಿಶೇಷ ಏನು?

PM Modi: 2 ದಿನಗಳ ಪ್ರವಾಸ ನಿಮಿತ್ತ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಮಿರ್ ಪುಟಿನ್ ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ ವಿಶೇಷ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದರು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು…

Crime

Parappana agrahara: ಪರಪ್ಪನ ಅಗ್ರಹಾರದಲ್ಲಿ ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ: ವಾರ್ಡರ್ ಅರೆಸ್ಟ್

Parappana agrahara: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ (Parappana Agrahara Prisoner Warder) ಬಂಧಿಸಿರುವ ಘಟನೆ ನಡೆದಿದೆ.ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ ದೂರನ್ನ…

Travel

Indigo: ಇಂಡಿಗೋ ವಿಮಾನ ಹಾರಾಟ ಬಿಕ್ಕಟ್ಟು: ಟಿಕೆಟ್ ದರ ಹತ್ತು ಪಟ್ಟು ಹೆಚ್ಚಿಸಿದ ಇತರ ವಿಮಾನ

Indigo: ಇಂಡಿಗೋ ವಿಮಾನ (Indi Go Flights) ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರ ಪರದಾಟ ಮುಂದುವರಿದಿದೆ. ಕಳೆದ ನಾಲ್ಕು ದಿನಗಳಲ್ಲಿ ಇಂಡಿಗೋದ ಒಂದು ಸಾವಿರಕ್ಕೂ ಅಧಿಕ ವಿಮಾನಗಳ…

Death

Mangalore: ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು!

Mangalore: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ…

Accident

Accident: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ‌ ಉರಿದ ಕಾರು: ಲೋಕಾಯುಕ್ತ ಸಿಪಿಐ ಸಜೀವ ದಹನ

Accident: ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ…

Entertainment

Devil: ಬರೀ 7 ಗಂಟೆಗಳಲ್ಲಿ ‘ಡೆವಿಲ್’ ಟ್ರೇಲರ್ ಪಡೆದ ವೀಕ್ಷಣೆ ಎಷ್ಟು? ಕೇಳಿದ್ರೆ ಶಾಕ್ ಆಗ್ತೀರಾ

Devil: ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 10.05ಕ್ಕೆ ಡೆವಿಲ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ ಬರೀ 7:00ಗಳಲ್ಲಿ ಪಡೆದ ವೀಕ್ಷಣೆ ಎಷ್ಟೆಂದು…

News

E-Swattu: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ – ಈ 12 ದಾಖಲೆಗಳಿದ್ದರೆ 15 ದಿನದಲ್ಲಿ ಸಿಗುತ್ತದೆ ನಿಮಗೆ ಇ-ಸ್ವತ್ತು !!

E -Swattu: ರಾಜ್ಯದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ಹೊಂದಿರುವವರು ತಮ್ಮ ಆಸ್ತಿಯ ಇ-ಖಾತಾ ಅಥವಾ ಇ-ಸ್ವತ್ತು (E-Swathu) ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ನೀವು ಈ…

Death

Shivamogga: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ತಾಯಿ ಮತ್ತು ಮಗ

Shivamogga: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ…

Crime

Chikkamaglur : ಬ್ಯಾನರ್ ತೆರೆದ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊ*ಲೆ- ಬಜರಂಗದಳ ಕಾರ್ಯಕರ್ತರಿಂದ ಕೃತ್ಯ?

Chikkamaglur : ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದಲ್ಲಿ ನಡೆಡಿದೆ. ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್…

News

ಹೆಂಡತಿ ಜತೆ ಬೆಡ್ ರೂಮ್ ಗೆ ಹೋದ್ರೂ ಇನ್ಮುಂದೆ ಸರ್ಕಾರಕ್ಕೆ ಗೊತ್ತಾಗುತ್ತೆ!

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಾತ್ಮಕ ಸಂಚಾರ್‌ಸಾಥಿ ಗೊಂದಲ ಮುಗಿಯಿತು ಎನ್ನುವಷ್ಟರಲ್ಲಿ ಭಾರತದಲ್ಲಿನ ಎಲ್ಲ ಸ್ಮಾರ್ಟ್‌ ಫೋನ್‌ ಗಳ ಲೊಕೇಶನ್ ಕಡ್ಡಾಯವಾಗಿ ಟ್ರ್ಯಾಕ್ (ಜಾಡು ಹಿಡಿಯುವ) ನಿಯಮವೊಂದನ್ನು ರೂಪಿಸಲು ಭಾರತ ಸರಕಾರ ಮುಂದಾಗಿದೆ ಎಂದು ವರದಿಯಾಗಿದೆ. ಈ ನಿಯಮ ಜಾರಿಗೆ…