ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2025

Death

Heart Attack: ಸಿನಿಮಾ ಚಿತ್ರೀಕರಣ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಸಾವು

Heart Attack: ಸಿನಿಮಾ ಚಿತ್ತೀಕರಣ ವೇಳೆಯಲ್ಲಿ ಹೃದಯಾಘಾತದಿಂದ ನಿರ್ದೇಶಕ ಸಾವನ್ನಪ್ಪಿದ್ದಾರೆ. ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಹರಿಹರಪುರದಲ್ಲಿ ಸಿನಿಮಾ ಚಿತ್ತೀಕರಣದ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ…

Crime

Puttur: ಪುತ್ತೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Puttur: ಕಬಕ ಗ್ರಾಮದ ಮುರದಲ್ಲಿರುವ ರೈಲ್ವೆ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41)…

News

Tatkal Ticket : ತತ್ಕಾಲ್ ಟಿಕೆಟ್ ಬುಕ್ಕಿಂಗ್ ಇನ್ಮುಂದೆ OTP ಕಡ್ಡಾಯ!!

Tatkal Ticket : ಕೆಲವೊಮ್ಮೆ ತುರ್ತು ಸಂದರ್ಭದಲ್ಲಿ ರೈಲು ಟಿಕೆಟ್ ಬುಕ್ ಮಾಡುವುದು ತುಂಬಾ ಕಷ್ಟವಾಗುತ್ತದೆ. ಒಮ್ಮೊಮ್ಮೆ ಟಿಕೆಟ್ ಕಾಲಿ ಇರುವುದಿಲ್ಲ, ನೆಟ್ವರ್ಕ್ ಸಮಸ್ಯೆ, ಹೀಗೆ ಬೇರೆ ಬೇರೆ ಕಾರಣಗಳಿಂದ ಟಿಕೆಟ್ ಖರೀದಿಸುವುದು ಸಾಧ್ಯವಾಗುವುದಿಲ್ಲ. ಇದಕ್ಕೆ ಭಾರತೀಯ ರೈಲ್ವೆ…

News

Anjanadri : ಭರತನಾಟ್ಯ ಮಾಡುತ್ತಾ ಕೇವಲ 8 ನಿಮಿಷ 54 ಸೆಕೆಂಡ್ ನಲ್ಲಿ ಅಂಜನಾದ್ರಿ ಬೆಟ್ಟ ಏರಿದ ಯುವತಿ!!

Anjanadri: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳವೆಂದೆ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ಸಹಸ್ರಾರು ಸಂಖ್ಯೆಯಲ್ಲಿ ಪ್ರತಿನಿತ್ಯವೂ ಭಕ್ತಾ ಅಭಿಮಾನಿಗಳು ಆಗಮಿಸಿ ಆಂಜನೇಯನ ದರ್ಶನ ಪಡೆಯುತ್ತಾರೆ. ವಿಶ್ವ ಪರಂಪರೆಯ ತಾಣ ಹಂಪಿಯ ಪಕ್ಕದಲ್ಲಿ ಈ ಕ್ಷೇತ್ರವಿರುವುದರಿಂದ…

Interesting

‘ವಕ್ರನೋಟ’ ದಿಂದ ತೋಟ ರಕ್ಷಿಸಲು ಐಡಿಯಾ- ನೀಲಿ ನಟಿ ಸನ್ನಿ ಲಿಯೋನ್ ಪೋಸ್ಟರ್’ನ್ನು ಹೊಲದಲ್ಲಿ ಅಂಟಿಸಿದ ಕಿಲಾಡಿ ರೈತರು

ಯಾದಗಿರಿ: ತಮ್ಮ ಬೆಳೆಗಳ ಮೇಲೆ ‘ವಕ್ರದೃಷ್ಟಿ’ ಬೀಳದಿರುವಂತೆ ನೋಡಿಕೊಳ್ಳಲು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕೆಲ ರೈತರು ಹೊಸ ಉಪಾಯವೊಂದನ್ನು ಕಂಡುಕೊಂಡಿದ್ದಾರೆ. ನೀಲಿ ನಟಿ ಸನ್ನಿ ಲಿಯೋನ್ ಪೋಸ್ಟರ್ ಅನ್ನು ಹೊಲಗಳಲ್ಲಿ ಅಂಟಿಸಿದ್ದಾರೆ. ಅದರಿಂದ ಬೆಳೆಗಳಿಗೆ ಬರುವ ಕೆಟ್ಟ…

News

West Bengal : ರಸ್ತೆಯಲ್ಲಿ ಬಿದ್ದಿತ್ತು ಆಗಷ್ಟೇ ಹುಟ್ಟಿದ ಮಗು – ರಾತ್ರಿ ಇಡೀ ಜೋಪಾನ ಮಾಡಿದ ಬೀದಿ ನಾಯಿಗಳು !!

West Bengal : ಬೀದಿ ನಾಯಿಗಳೆಂದರೆ ಅನೇಕರಿಗೆ ಭಯ. ಮಕ್ಕಳು ಬಿಡಿ ದೊಡ್ಡವರು ಕೂಡ ಅವುಗಳಿರುವ ಕಡೆ ಸುಳಿಯಲು ಭಯಪಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡುವ ವಿಚಾರವನ್ನು ಸದಾ ಕೇಳುತ್ತಲೇ ಇರುತ್ತೇವೆ.…

News

Team India : ಟೀಮ್ ಇಂಡಿಯಾದಲ್ಲಿ ಬಿರುಕು? ಸಂಭ್ರಮಾಚರಣೆಗೆ ಕರೆದರೂ ಬಾರದ ಸ್ಟಾರ್ ಆಟಗಾರರು

Team India : ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 17 ರನ್‌ಗಳ ಭರ್ಜರಿ ಜಯಗಳಿಸಿದೆ. ಆದರೆ ಈ ಸಂಭ್ರಮದ ನಡುವೆ ಟೀಮ್ ಇಂಡಿಯದಲ್ಲಿ ಬಿರುಕು ಮೂಡಿದೆಯಾ ಎಂಬ ಗುಮಾನಿಗಳು ಹುಟ್ಟಿಕೊಂಡಿವೆ. ಹೌದು,…

News

Parliament : ತಂಬಾಕು, ಗುಟ್ಕಾ, ಸಿಗರೇಟ್ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ – ಸಂಸತ್ತಿನಲ್ಲಿ ಹೊಸ ಮಸೂದೆ ಮಂಡನೆ!!

Parliament : ತಂಬಾಕು, (Tobacco) ಸಿಗರೇಟ್‌ (Cigarette), ಪಾನ್‌ ಮಸಾಲಾ ಪ್ರಿಯರಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಈ ಬಗ್ಗೆ ಸಂಸತ್ತಿನಲ್ಲಿ ಹೊಸ ಮಸೂದೆಯನ್ನು ಜಾರಿಗೊಳಿಸಲು ತಯಾರಿ ನಡೆಸಿದೆ. ಹೌದು, ಕೇಂದ್ರ ಸರ್ಕಾರವು ಸಿನ್ ಗೂಡ್ಸ್ ಅಥವಾ…

News

Bangalore: ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Bangalore: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆಅಮೂಲ್ಯ (23) ಎಂಬಾಕೆ ತನ್ನ ಗಂಡ ಅಭಿಷೇಕ್‌ ಮನೆಯಲ್ಲಿ ನೇಣಿಗೆ ಶರಣಾದ ವಿವಾಹಿತೆ. ಅಮೂಲ್ಯ-ಅಭಿಷೇಕ್‌…

News

Viral video: ಶಿಕ್ಷಕಿ ಜೊತೆಗಿನ ಶಾಸಕನ ಕಾಮಕಾಂಡದ ವಿಡಿಯೋ ವೈರಲ್

Viral video: ಆಂಧ್ರ ಪ್ರದೇಶದ ವೈಸಿಪಿ ಶಾಸಕನ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಚ್ಚರಿ ಎಂದರೆ ಆ ವಿಡಿಯೋವನ್ನು ಆ ಶಾಸಕನೇ ಹರಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಶಿಂಗನಮಲ ಕ್ಷೇತ್ರದ ವೈಸಿಪಿ ಪಕ್ಷದ…