ಭಾನುವಾರ, 25 ಅಕ್ಟೋಬರ್ 2026
Trending

ಜನವರಿ 2026

News

ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: 17ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದಲ್ಲಿ ಸಂವಾದದಲ್ಲಿ ಅನುರಾಗ್ ಕಶ್ಯಪ್

ಬೆಂಗಳೂರು, 31 ಜನವರಿ: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನಡೆದ ‘ಫಿಯರ್‌ಲೆಸ್ ಫಿಲ್ಮ್ ಮೇಕಿಂಗ್ʼ (ಭಯವಿಲ್ಲದ ಚಲನಚಿತ್ರ ನಿರ್ಮಾಣ) ಸಂವಾದದಲ್ಲಿ ಬಾಲಿವುಡ್‌ ನಟ-ನಿರ್ದೇಶಕ ಅನುರಾಗ್‌ ಕಶ್ಯಪ್‌ ಭಾಗವಹಿಸಿ, ಸದ್ಯದ ಸಿನಿಮಾ ಪ್ರವೃತ್ತಿ, ರಾಜಕೀಯ ಮತ್ತು ತಂತ್ರಜ್ಞಾನದ ಬಗ್ಗೆ…

News

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ , ಸುಲ್ಕೇರಿಯಲ್ಲಿ ಜನರೇಟರ್ ಇದರ ಉದ್ಘಾಟನಾ ಕಾರ್ಯಕ್ರಮ

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ , ಸುಲ್ಕೇರಿಯಲ್ಲಿ ದಿನಾಂಕ 30:01:2026 ರ ಶುಕ್ರವಾರ ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ರೂಪಾಯಿ 1 ಲಕ್ಷ 69 ಸಾವಿರ…

News

ಸಾಗರ ಮಾರಿ ಜಾತ್ರೆಗೆ ವಿಶೇಷ ರೈಲು: ವೇಳಾಪಟ್ಟಿ ಇಲ್ಲಿದೆ

ಶಿವಮೊಗ್ಗ: ಸಾಗರದ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಗೆ ಫೆ.3 ರಿಂದ ಫೆ.10 ರವರೆಗೆ ಯಶವಂತಪುರದಿಂದ ತಾಳಗುಪ್ಪಕ್ಕೆ ಹಾಗೂ ತಾಳಗುಪ್ಪದಿಂದ ಯಶವಂತಪುರಕ್ಕೆ ಚಲಿಸಲಿದೆ. ಸಂಸದ ಬಿ.ವೈ ರಾಘವೇಂದ್ರ ಅವರು ಈ ರೈಲು ಸೇವೆಯಲ್ಲಿ ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. ಸಾಗರ…

News

ಮೆಡ್‌ ಎಕ್ಸ್‌ ಪಾಲಿಕ್ಲಿನಿಕ್‌ ಗುರುವಾಯನಕೆರೆ ಉದ್ಘಾಟನಾ ಸಮಾರಂಭ

ನೂತನವಾಗಿ ಆರಂಭಗೊಂಡ ಮೆಡ್ ಎಕ್ಸ್ ಪಾಲಿಕ್ಲಿನಿಕ್ ಗುರುವಾಯನಕೆರೆ ಇದರ ಉದ್ಘಾಟನಾ ಸಮಾರಂಭದಲ್ಲಿ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಭಾಗವಹಿಸಿ ಶುಭ ಹಾರೈಸಿದರು.

News

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪ್ರಮಾಣ ವಚನ ಸ್ವೀಕಾರ

ಮುಂಬೈನ ಲೋಕ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ದಿವಂಗತ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎಪಿ) ಮುಖ್ಯಸ್ಥ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಬಾರಾಮತಿಯಲ್ಲಿ ವಿಮಾನ ಅಪಘಾತದಲ್ಲಿ…

Entertainment

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಎ ಪ್ರೆಗ್ನೆಂಟ್ ವಿಡೋ’ ಮಲಯಾಳಂ ಚಿತ್ರ ಪ್ರದರ್ಶನ

ಬೆಂಗಳೂರು, 31 ಜನವರಿ 2026: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಲಯಾಳಂನ ‘ಎ ಪ್ರೆಗ್ನೆಂಟ್ ವಿಡೋ’ ಚಲನಚಿತ್ರ ಪ್ರದರ್ಶನಗೊಳ್ಳುವ ಮೂಲಕ ಚಿತ್ರತಂಡಕ್ಕೆ ಮಹತ್ವದ ಮೈಲಿಗಲ್ಲನ್ನು ತಂದುಕೊಟ್ಟಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂತರರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ಚಿತ್ರವನ್ನು ಪ್ರಸ್ತುತಪಡಿಸಲು…

Entertainment

ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್

ಬೆಂಗಳೂರು, 31 ಜನವರಿ 2026: “ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಬೇಕಾದ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ (AI) ನೀಡಲು ಸಾಧ್ಯವಿಲ್ಲ,” ಎಂದು ಹಿರಿಯ ಚಲನಚಿತ್ರ ಸಂಕಲನಕಾರ ಶ್ರೀಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಸಂಶೋಧನೆ…

News

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್‌ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್‌ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್‌…

News

ಬೆಂಗಳೂರು ಚಿತ್ರೋತ್ಸವದಲ್ಲಿ ʼತೀರ್ಥರೂಪ ತಂದೆಯವರಿಗೆʼ ಪ್ರದರ್ಶನ

ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಚಿತ್ರ ಜೈಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ʼಹೊಂದಿಸಿ ಬರೆಯಿರಿʼ ಖ್ಯಾತಿಯ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ʼತೀರ್ಥರೂಪ ತಂದೆಯವರಿಗೆʼ ಚಿತ್ರ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ‌ ಕನ್ನಡ ಸ್ಪರ್ಧಾ…

News

ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಸಿ.ಪಿ.ಹವಾಲ್ದಾರ್‌ ದೇವಕುಮಾರ್‌ ಬರೆಮೇಲು ಮುಗೇರಡ್ಕ ಇವರಿಗೆ ಅಭಿನಂದನಾ ಕಾರ್ಯಕ್ರಮ

ಮೊಗ್ರು: ರಾಷ್ಟ್ರಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಿವೃತ್ತ ಸೇನಾನಿಗಳ ಸಂಘ, ಊರ ಪರವೂರ ದೇಶ ಭಕ್ತರ ಸಹಕಾರದೊಂದಿಗೆ ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ…