ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಮೊಗ್ರು: ಜ 26. ಬುಳೇರಿ ಮೊಗ್ರು ದ. ಕ. ಜಿ. ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರತಿಭಾ ಪುರಸ್ಕಾರ

ಮೊಗ್ರು : ಜ 26 ದ. ಕ.ಜಿ.ಪo. ಹಿರಿಯ ಪ್ರಾಥಮಿಕ ಶಾಲೆಯ ಬುಳೇರಿ ಮೊಗ್ರು ಇಲ್ಲಿನ 2025-26 ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ. 26 ರಂದು ನೆರವೇರಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಬಿ ಇವರು ಕಾರ್ಯಕ್ರಮದ…

Death

ಉಡುಪಿ: ಪ್ರವಾಸಿಗರನ್ನು ಕೊಂಡೊಯ್ಯುತ್ತಿದ್ದ ದೋಣಿ ಸಮುದ್ರದಲ್ಲಿ ಪಲ್ಟಿ: ಇಬ್ಬರು ಸಾವು

ಉಡುಪಿ: ಪ್ರವಾಸಿಗರನ್ನು ವಿಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದ ದೋಣಿಯೊಂದು ಪಲ್ಟಿಯಾಗಿರುವ ಘಟನೆ ಕುಂದಾಪುರ ಕೋಡಿಬೆಂಗ್ರೆ ಬೀಚ್‌ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಮೈಸೂರು ಮೂಲದ ಇಬ್ಬರು ಪ್ರವಾಸಿಗರು ಸಾವಿಗೀಡಾದ ಘಟನೆ ನಡೆದಿದೆ. ಮೈಸೂರು ಮೂಲದ ಶಂಕರಪ್ಪ (22) ಸಿಂಧು (23)…

Crime

ಕೊನೆಗೂ ಆರೋಪಿ ರಾಜೀವ್‌ ಗೌಡ ಅರೆಸ್ಟ್‌

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ ಅಮೃತಾಗೌಡರಿಗೆ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಕೊನೆಗೂ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜ.26) ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ.…

News

ಮಡಂತ್ಯಾರು :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

ಮಡಂತ್ಯಾರು :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ. 25 ಭಾನುವಾರದಂದು ನಡೆಯಿತು. ಸಂಜೆ 4 ಗಂಟೆಗೆ ಸರಿಯಾಗಿ ಮಡಂತ್ಯಾರು ಗಣಪತಿ ಮಂಟಪದಲ್ಲಿ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ್…

News

ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತ್ತಡ್ಕ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತ್ತಡ್ಕ ಇದರ ಶತಮಾನೋತ್ಸವದ ಅಂಗವಾಗಿ ಬೆನಕ ಹೆಲ್ತ್ ಸೆಂಟರ್ ಉಜಿರೆ, ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ ಮತ್ತು ಎ ಜೆ ರಕ್ತ ಕೇಂದ್ರ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು…

News

ಭಾರತೀಯ ಸಂಸ್ಕೃತಿಯ ಬೇರುಗಳು ನಾಶವಾಗದಷ್ಟು ಆಳವಾಗಿವೆ: ಅಮೆರಿಕದ ಖ್ಯಾತ ವೈದ್ಯ ಡಾ.ಯು.ರಾಮಯ್ಯ ಗೌಡ

ಗುರುವಾಯನಕೆರೆ: ಭಾರತವು ಜಗತ್ತಿನ ಸಾಂಸ್ಕೃತಿಕ ರಾಯಭಾರಿಯಾಗಿದೆ. ಹಲವಾರು ವಿದೇಶಿ ಆಕ್ರಮಗಳು ನಡೆದರೂ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲಾಗಿಲ್ಲ. ಭಾರತೀಯ ಸಂಸ್ಕೃತಿಯ ಬೇರುಗಳು ಅಷ್ಟು ಆಳವಾಗಿವೆ ಎಂದು ಅಮೆರಿಕದ ಖ್ಯಾತ ವೈದ್ಯ ಡಾ.ಯು. ರಾಮಯ್ಯಗೌಡ ವಳಂಬ್ರ ಅವರು ಹೇಳಿದರು. ಗುರುವಾಯನಕೆರೆ ಎಕ್ಸೆಲ್…

News

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ-ಆರೋಗ್ಯ ಚೆನ್ನಾಗಿ ಇರಬೇಕಾದರೆ ದಿನನಿತ್ಯ ವ್ಯಾಯಾಮ ಮಾಡಬೇಕು: ನಿತಿನ್ ವರ್ಗೀಸ್

ಬೆಳ್ತಂಗಡಿ: ಸಂತೆಕಟ್ಟೆ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಯೇಸುದಾಸ್ ಮಾಲಿಕತ್ವದ ಆನ್ ಫಿಟ್ ಮಲ್ಟಿ ಜಿಮ್ ಜ.26ರಂದು ಶುಭಾರಂಭಗೊಂಡಿದೆ. ನೂತನ ಸಂಸ್ಥೆಯ ಉದ್ಘಾಟನೆಯನ್ನು ಚಿನ್ನದ ಪದಕ ವಿಜೇತ ಸಿರಿಲ್ ಜೋಸೆಫ್ ಹಾಗೂ ವ್ಯಾಯಾಮ ತರಬೇತಿದಾರ ನಿತಿನ್ ವರ್ಗೀಸ್ ಉದ್ಘಾಟನೆ ಮಾಡಿದರು.…

News

ಗಣರಾಜ್ಯೋತ್ಸವ ದಿನಾಚರಣೆ-ಪ್ರತಿಯೊಬ್ಬ ಪ್ರಜೆ ಹಾಗೂ ಸರ್ಕಾರಕ್ಕೆ ಸಂವಿಧಾನ ರಕ್ಷಣೆಯ ಜವಾಬ್ದಾರಿ ಇದೆ:ಶಾಸಕ ಪೂಂಜ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ಆಚರಿಸಲಾಯಿತು. ಪ್ರಧಾನ ಭಾಷಣಕಾರರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಮಾತನಾಡಿ, ಗಣರಾಜ್ಯ ಉಗಮವಾದ ಬಗೆಯನ್ನು ನೆನಪಿಸಿಕೊಳ್ಳಬೇಕು. ಸ್ವಾತಂತ್ರ್ಯ ಮತ್ತು ಗಣರಾಜ್ಯ…

News

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ, ಜ.26: ಜಗತ್ತಿಗೆ ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಎಲ್ಲವನ್ನು ನೀಡಿದ ದೇಶ ಭಾರತವಾಗಿದೆ. ಇಂದು ಪ್ರಪಂಚದ ಎಲ್ಲ ದೇಶಗಳಿಗೆ ಭಾರತದ ಪ್ರಾಮುಖ್ಯತೆ ತಿಳಿಯುವ ಮೂಲಕ ಅಖಂಡ ಭಾರತದ ಕನಸು ನನಸಾಗಿದೆ ಎಂದು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ…

Crime

ಮಂಗಳೂರು ಮೂಲದ ಟೆಕ್ಕಿ ಮರ್ಡರ್‌ ಕೇಸ್‌: ಸ್ಫೋಟಕ ಅಂಶ ಬಯಲು

ಬೆಂಗಳೂರು: ನಗರದ ರಾಮಮೂರ್ತಿ ನಗರದಲ್ಲಿ ಮಂಗಳೂರು ಮೂಲದ ಸಾಫ್ಟ್‌ವೇರ್‌ ಇಂಜಿನಿಯರ್‌ ಶರ್ಮಿಳಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಗ್ನಿ ಅವಘಡದಿಂದ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎನ್ನುವುದಕ್ಕೆ ಇದೀಗ ಇದೊಂದು ಅತ್ಯಾಚಾರ ಯತ್ನ ಮತ್ತು ಬರ್ಬರ ಕೊಲೆ ಎಂದು ಪೊಲೀಸ್‌ ತನಿಖೆಯಲ್ಲಿ…

div class="ere-sticky">