ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಸಿಬಿಎಸ್‌ಇ ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಬಲಪಡಿಸಲು ಮಾನಸಿಕ ಆರೋಗ್ಯ ಸಮಾಲೋಚಕರ ನೇಮಕ

ಹೊಸದಿಲ್ಲಿ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಬಲಪಡಿಸುವ ಮತ್ತು ಅವರಿಗೆ ವೃತ್ತಿ ಮಾರ್ಗದರ್ಶನ ಒದಗಿಸುವ ಸಂಬಂಧ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನೀತಿ ಸುಧಾರಣೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಸಿಬಿಎಸ್‌ಇ ಮಾನ್ಯತೆ ಹೊಂದಿರುವ ಎಲ್ಲ ಶಾಲೆಗಳಲ್ಲಿ ಮಾನಸಿಕ ಆರೋಗ್ಯ…

News

ಉಜಿರೆ: ಎಸ್‌.ಡಿ.ಎಂ ಪದವಿ ಪೂರ್ವ ಕಾಲೇಜು: ಎನ್‌.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಸಮಾರೋಪ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ಹಿರಿಯ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾಲೇಜಿನ ಗ್ರಂಥಪಾಲಕ ಮನೋಹ‌ರ್…

News

ಬಳಂಜಕ್ಕೆ ಪ್ರತ್ಯೇಕ ಸಹಕಾರ ಸಂಘಕ್ಕೆ ಒತ್ತಾಯಿಸಿ ಹೋರಾಟ ಸಮಿತಿಯಿಂದ ಮನವಿ

ಅಳದಂಗಡಿ: ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘದ ಹೋರಾಟ ಸಮಿತಿ ಬಳಂಜ ನಾಲ್ಕೂರು ತೆಂಕಕಾರಂದುರು ಗ್ರಾಮಗಳ ರೈತ ಸದಸ್ಯರುಗಳು ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘವನ್ನು ರಚಿಸುವುದಾಗಿ ಕಳೆದ ಸಹಕಾರಿ ಚುನಾವಣೆಯಲ್ಲಿ ವಾಗ್ದಾನ ನೀಡಿ ಅಧಿಕಾರಕ್ಕೆ…

News

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ದಿನಾಚರಣೆ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ: ಸುಂಕದ ಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಮೂರನೇ ಪ್ರತಿಷ್ಠಾ ವರ್ಧಂತಿ ಫೆ. 7ರಂದು ನಡೆಯಲಿದೆ. ವರ್ಧಂತ್ಯುತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ಜ. 23 ರಂದು ದೇವಳದಲ್ಲಿ ಬಿಡುಗಡೆಗೊಳಿಸಿ ಸಲಹೆ,…

News

ಬಳ್ಳಾರಿ ಮಾಡೆಲ್‌ ಹೌಸ್‌ ಬೆಂಕಿ ಪ್ರಕರಣ: ಎಂಟು ಮಂದಿ ವಶ, ರೀಲ್ಸ್ ಹುಚ್ಚಿನ ಹುಡುಗರಿಂದ ರೆಡ್ಡಿ ಡಮ್ಮಿ ಮನೆಗೆ ಬೆಂಕಿ

ನಗರ ಹೊರವಲಯದಲ್ಲಿರುವ ಶಾಸಕ ಜಿ.ಜನಾರ್ದನ ರೆಡ್ಡಿ, ಅವರ ಪತ್ನಿ ಲಕ್ಷ್ಮಿ ಅರುಣಾ ಅವರ ಒಡೆತನದ ಜಿ ಸ್ನಾಯರ್ ಪಾಳುಬಿದ್ದ ಬಡಾವಣೆಯ ಪ್ರದರ್ಶನ (ಡಮ್ಮಿ) ಮನೆಗೆ ರೀಲ್ಸ್ ಹುಚ್ಚಿನ ಹುಡುಗರು ಬೆಂಕಿ ಹಚ್ಚಿರುವುದು ಪೊಲೀಸರ ಪ್ರಾಥಮಿಕ ಪರಿಶೀಲನೆಯಿಂದ ಬೆಳಕಿಗೆ ಬಂದಿದೆ.…

Education

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ಮಾಡಿದ ಶಿಕ್ಷಣ ಇಲಾಖೆ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯ ಅಕ್ರಮ ತಡೆಯುವ ಉದ್ದೇಶದಿಂದ ರೂಪಿಸಿದ್ದ ಹೊಸ ನಿಯಮಾವಳಿಯ ಅಡಿಯಲ್ಲಿ , ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ಮತ್ತು 3 ರ ಪರೀಕ್ಷಾ ಸಮಯವನ್ನು ಶಾಲಾ ಶಿಕ್ಷಣ ಇಲಾಖೆ ಮತ್ತೊಮ್ಮೆ ಪರಿಷ್ಕರಿಸಿದೆ. ಬೆಳಿಗ್ಗೆ 11…

Crime

ರಾಮಕುಂಜ: ತಂದೆ ಮಗನ ಜಗಳ ದುರಂತ ಅಂತ್ಯ: ಅಪ್ರಾಪ್ತ ಬಾಲಕ ಸಾವು, ಚೂರಿ ಇರಿತದಿಂದ ತಂದೆ ಗಂಭೀರ

ಪುತ್ತೂರು: ಅಪ್ಪ ಮಗನ ಜಗಳ ನಡೆದಿದ್ದು, ತಂದೆ ಚೂರಿ ಇರಿತಕ್ಕೊಳಗಾಗಿ, ಅಪ್ರಾಪ್ತ ಬಾಲಕ ಮಗ ಕೋವಿಯಿಂದ ಗುಂಡು ಹಾರಿಸಿ ಮೃತಪಟ್ಟ ಘಟನೆ ಕಡಬ ಬಳಿಯ ರಾಮಕುಂಜದಲ್ಲಿ ನಡೆದಿದೆ. ರಾಮಕುಂಜ ಗ್ರಾಮದ ವಸಂತ ಅಮೀನ್‌ ಎಂಬುವವರ ಪುತ್ರ ಮೋಕ್ಷ (17)…

News

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

ವೇಣೂರು: ನವದೆಹಲಿಯಲ್ಲಿ ಜ. 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೂಡುಕೋಡಿ ನಿವಾಸಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ನಿಷ್ಮಾ ಪೂಜಾರಿ ಆಯ್ಕೆ ಗೊಂಡಿದ್ದಾರೆ. ಅವರು ಮೂಡುಕೋಡಿ ಆಲಡ್ಕ ನಂದಿತಾ ಮತ್ತು ನಾರಾಯಣ ಪೂಜಾರಿಯವರ ಪುತ್ರಿ.

Interesting

ಉಜಿರೆ: ಭಾರೀ ಗಾತ್ರದ ಮಡಲ್‌ ಮೀನು ಕೊಳ್ಳಲು ಮುಗಿಬಿದ್ದ ಜನ, ಬರೋಬ್ಬರಿ 1130 ಕೆಜಿ ತೂಕ

ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯಲ್ಲಿ ನಾಗೇಶ್‌ ಕೋಟ್ಯಾನ್‌ ಮಾಲೀಕತ್ವದ ತಾಜಾ ಮೀನು ಅಂಗಡಿಗೆ ಜ.24 ರಂದು 1130ಕೆಜಿ ತೂಕ ಇರುವ ಮಡಲ್‌ ಮೀನು ಕಾಣ ಸಿಕ್ಕಿದ್ದು, ಜನ ಈ ಮೀನನ್ನು ನೋಡಲು ಮುಗಿಬಿದ್ದಿದ್ದು, ಜೊತೆಗೆ ಅದರ ಮಾಂಸ ಖರೀದಿ…

Accident

ಪೂಂಜಾಲಕಟ್ಟೆ: ಕಾರು-ಸ್ಕೂಟರ್‌ ಡಿಕ್ಕಿ, ಸವಾರ ಸಾವು

ಪೂಂಜಾಲಕಟ್ಟೆ: ಕಾರು ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜ.24 ರಂದು ಮಡಂತ್ಯಾರಿನಲ್ಲಿ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತಪಟ್ಟ ವ್ಯಕ್ತಿ. ಉಪ್ಪಿನಂಗಡಿಯ ಹೋಟೆಲ್‌ವೊಂದರಲ್ಲಿ ಸಪ್ಲೈಯರ್‌ ಕೆಲಸ ಮಾಡುತ್ತಿದ್ದ ಇವರು ಮೂರು…