ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಚಾರ್ಮಾಡಿ ಘಾಟ್‌ 8 ನೇ ತಿರುವಿನಲ್ಲಿ ಲಾರಿ ಪಲ್ಟಿ

ಚಾರ್ಮಾಡಿ: ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 8 ನೇ ತಿರುವಿನಲ್ಲಿ ಲಾರಿ ಪಲ್ಟಿಯಾದ ಘಟನೆ ಜ.24 ರ ಮುಂಜಾನೆ ನಡೆದಿದೆ. ಮರದ ಹುಡಿಯನ್ನು ಲಾರಿಯೊಂದು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ…

News

ನಾಳೆ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ

ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್‌ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ಒಟ್ಟು 8 ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ ಹಾಗೂ ಸಮಾನಾಂತರ ಒಟ್ಟು 325 ಹುದ್ದೆಗಳ ನೇಮಕಾತಿಗೆ ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ…

News

ಎಸ್ಸೆಸ್ಸೆಲ್ಸಿ: ಗರಿಷ್ಠ ಅಂಕ ಪಡೆದವರಿಗೆ ಲ್ಯಾಪ್‌ಟಾಪ್‌ ಬದಲು ಹಣ

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಓದಿ 2024-25 ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಬದಲು ವಿದ್ಯಾರ್ಥಿಗಳ ಖಾತೆಗೆ ಹಣ ಹಾಕುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಗುಣಮಟ್ಟ ಭರವಸೆ…

News

ಇನ್ನು ಮುಂದೆ ನಂದಿನಿ ಹಾಲು ಮತ್ತು ಮೊಸರು 10 ರೂ.ಗಳ ಪ್ಯಾಕೆಟ್‌ನಲ್ಲೂ ಲಭ್ಯ

ಹೊಸ ಉತ್ಪನ್ನ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ 10 ರೂ. ಮೌಲ್ಯದ ಹಾಲು, ಮೊಸರಿನ ಪ್ಯಾಕೆಟ್ಗಳೊಂದಿಗೆ ಮೀಡಿಯಂ ಫ್ಯಾಟ್ ಇರುವ ಪನೀರ್, ಹೈ ಆರೋಮ ತುಪ್ಪ, ಪ್ರೊಬಯಾಟಿಕ್ ಮಾವಿನ ಲಸ್ಸಿ, ಡೇರಿ ವೈಟ್ನರ್ ಸೇರಿದಂತೆ ಒಟ್ಟು ಹತ್ತು ಹೊಸ ಉತ್ಪನ್ನಗಳನ್ನು ಮುಖ್ಯಮಂತ್ರಿ…

Accident

ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಲಾರಿ ಪಲ್ಟಿ

ಚಾರ್ಮಾಡಿ: ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್‌ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ (ಜ.23) ರಂದು ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಉರುಳಿದೆ. ಅಪಘಾತದಲ್ಲಿ…

News

ಬಿಜೆಪಿ ಮಾಜಿ ಮುಖಂಡನ ಪುತ್ರನ ವಂಚನೆ ಪ್ರಕರಣ: ಸಂತ್ರಸ್ತೆ ಜೊತೆ ವಿವಾಹಕ್ಕೆ ಸಮ್ಮತಿ ನೀಡಿದ ಕೃಷ್ಣ ಜೆ ರಾವ್‌

ಪುತ್ತೂರು: ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸರಾವ್‌ ಪುತ್ರ ಕೃಷ್ಣ ಜೆ ರಾವ್‌ ವಂಚನೆ ಪ್ರಕರಣ ಇದೀಗ ಕೊನೆಗೂ ತಾರ್ಕಿಕ ಅಂತ್ಯಕ್ಕೆ ಬರುವ ಎಲ್ಲಾ ಲಕ್ಷಣಗಳು ಕಾಣ ಸಿಗುತ್ತಿದೆ. ಸಂತ್ರಸ್ತೆಯನ್ನು ಮತ್ತೊಮ್ಮೆ ಸಂಧಾನಕ್ಕೆ ಕರೆದ ಕೃಷ್ಣ ಜೆ. ರಾವ್‌ ಕುಟುಂಬಸ್ಥರು…

Crime

ಸಹೋದರನಿಗೆ ಗ್ರಾಮಪಂಚಾಯತ್‌ ಕಾಮಗಾರಿ ಗುತ್ತಿಗೆ ಆರೋಪ ಸಾಬೀತು

ಬೆಳ್ತಂಗಡಿ: ನಿಯಮ ಬಾಹಿರವಾಗಿ ಸಹೋದರನಿಗೆ ಗ್ರಾಮ ಪಂಚಾಯತ್‌ ನ ಕಾಮಗಾರಿ ಗುತ್ತಿಗೆ ನಿರ್ವಹಣೆ ಮಾಡಲು ಅವಕಾಶ ನೀಡಿದ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಅಂಡಿಂಜೆ ಗ್ರಾಮ ಪಂಚಾಯತ್‌ ಸದಸ್ಯ ಜಗದೀಶ ಹೆಗ್ಡೆ ಅವರ ಸದಸ್ಯತ್ವ ಅನೂರ್ಜಿತಗೊಳಿಸಿ ಮುಂದಿನ ಆರು ವರ್ಷಗಳ…

News

ಕುಂಭಶ್ರೀ ಆಂಗ್ಲಮಾಧ್ಯಮ ಶಾಲಾ – ಕಾಲೇಜು ವೇಣೂರು: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಇಲ್ಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು. ಒಂಬತ್ತನೆಯ ತರಗತಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿ, ಹಾಡನ್ನು ಹಾಡುವುದರ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು.ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಕಲಿತ ಶಿಕ್ಷಣದ ಬಗ್ಗೆ ತಮ್ಮ…

News

ಯಕ್ಷಭಾರತಿ (ರಿ) ಕನ್ಯಾಡಿ ಯುವ ಸೇವಾ ಗೌರವ ಪ್ರಶಸ್ತಿಗೆ ಯುವ ಸಂಘಟಕ, ಉದ್ಯಮಿ ಶ್ರೀ ಸಂಪತ್ ಸುವರ್ಣ ಆಯ್ಕೆ

ಬೆಳ್ತಂಗಡಿ: ಯಕ್ಷಭಾರತಿ (ರಿ) ಕನ್ಯಾಡಿ ಇವರು ಕೊಡುವ ಯುವ ಸೇವಾ ಗೌರವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಯುವ ಸಂಘಟಕ, ಉದ್ಯಮಿ ಆಗಿರುವ ಶ್ರೀಯುತ ಸಂಪತ್ ಸುವರ್ಣರವರು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರಶಸ್ತಿಯನ್ನು ದಿನಾಂಕ 27.03.2026ರ ಶನಿವಾರ ಉಜಿರೆಯ ಜನಾರ್ಧನ ಸ್ವಾಮಿ…

News

ಕಾರ್ಕಳ ಮಿಯಾರ್‌ ಬಸ್‌-ತೂಫಾನ್‌ ನಡುವೆ ಅಪಘಾತ: ಹಲವರಿಗೆ ಗಾಯ

ಕಾರ್ಕಳ: ಇಲ್ಲಿನ ಮಿಯಾರ್‌ ಬಳಿ ಬೆಳ್ತಂಗಡಿಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ವರುಣ್‌ ಬಸ್‌ ಮತ್ತು ತೂಫಾನ್‌ ನಡುವೆ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದು, ಹಲವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.