ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಇ.ಡಿ ದಾಖಲಿಸಿದ್ದ ಎರಡು ಕೇಸ್‌ ಗಳಲ್ಲಿ ಕೇಜ್ರವಾಲ್ ಖುಲಾಸೆ

ಹೊಸದಿಲ್ಲಿ: ಅಬಕಾರಿ ನೀತಿ ಹಗರಣದ ತನಿಖೆ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಎರಡು ಪ್ರಕರಣಗಳಿಂದ ದಿಲ್ಲಿ ಮಾಜಿ ಸಿಎಂ ಅರವಿಂದ್ ಕೇಜಿವಾಲ್ ಅವರನ್ನು ಗುರುವಾರ ದಿಲ್ಲಿ ಕೋರ್ಟ್ ಖುಲಾಸೆಗೊಳಿಸಿದೆ. ಅಬಕಾರಿ ಹಗರಣದಲ್ಲಿ ಹಣ…

News

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಶಾಕಿಂಗ್‌ ನ್ಯೂಸ್‌

ಮಂಗಳೂರು: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಬಿಗ್‌ ಶಾಕಿಂಗ್‌ ನ್ಯೂಸೊಂದನ್ನು ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ಇನ್ನು ಮುಂದೆ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳ ಟಿಕೆಟ್‌ ದರವನ್ನು ಹೆಚ್ಚು ಮಾಡಿದ್ದಾರೆ. ಮಂಗಳೂರು-ಕಾಸರಗೋಡು…

News

ಮಂಗಳೂರು: ವೈರಲ್‌ ಸ್ಟಾರ್‌ ಆಶಾ ಪಂಡಿತ್‌ ಇನ್ನಿಲ್ಲ

ಮಂಗಳೂರು; ಸೋಷಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಮಾಡಿ ಎಲ್ಲರ ಮುಖದಲ್ಲಿ ನಗು ತರಿಸುತ್ತಿದ್ದ, ಇದರಿಂದಲೇ ಖ್ಯಾತಿ ಗಳಿಸಿದ್ದ ಪಡೀಲ್ದ ಆಶಾಕ್ಕ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೈರಲ್‌ ಸ್ಟಾರ್‌ ಆಶಾ ಪಂಡಿತ್‌, ತುಳು ರಂಗಭೂಮಿಯಲ್ಲಿ ಇವರು ಕೆಲಸ ಮಾಡಿದ್ದಾರೆ. ನಿನ್ನೆ ರಾತ್ರಿ…

Crime

ರಾಜೀವ್ ಗೌಡಗೆ ಸಂಕಷ್ಟ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತ ಅಮೃತಾ ಗೌಡ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡ ಬಿ.ವಿ.ರಾಜೀವ್ ಗೌಡ ಬಳಸಿರುವ ನಿಂದನೀಯ ಭಾಷೆ ತನಿಖೆಗೆ ಅರ್ಹವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ರಾಜೀವ್ ಗೌಡ ವಿರುದ್ಧದ ದಾಖಲಾಗಿ ರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.…

News

ಸಿಎಂ ಆಪ್ತನ 20.85 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಸ್.ಕೆ. ಮರಿಗೌಡ ಕೂಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳನ್ನು ಪಡೆದಿದ್ದ ವಿಚಾರ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಮರಿಗೌಡಗೆ ಸಂಬಂಧಿಸಿದ 20.85 ಕೋಟಿ ರೂ.…

News

ಗಣರಾಜ್ಯೋತ್ಸವಕ್ಕೆ ಇ-ಪಾಸ್‌

ಬೆಂಗಳೂರು: ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯಲಿರುವ ರಾಜ್ಯಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ‘ಇ-ಪಾಸ್’ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ. ಆಸಕ್ತರು ಸೇವಾಸಿಂಧು…

Crime

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ, ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ

ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾಗಿರುವ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎನ್ನುವ ಆರೋಪದ ಮೇರೆಗೆ ಪುನೀತ್‌…

News

ಪುತ್ತೂರು: ನ್ಯಾಯಾಲಯ ಸಂಕೀರ್ಣದಲ್ಲಿ ವಿಷ ಸೇವನೆ ಪ್ರಕರಣ: ನ್ಯಾಯಾಧೀಶರಿಂದ ಸ್ವಯಂ ದೂರು ದಾಖಲು

ಪುತ್ತೂರು: ಜ.22: ಇಂದು (ಜ.22) ರಂದು ಬೆಳಿಗ್ಗೆ ಪುತ್ತೂರು ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂಬುವವರು ಕೋರ್ಟ್‌ನಲ್ಲಿ ಜಡ್ಜ್‌ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದರು. ರವಿ ಅವರ ಪತ್ನಿ ತಮ್ಮ ವೈವಾಹಿಕ ಮನಸ್ತಾಪದ ಹಿನ್ನೆಲೆಯಲ್ಲಿ…

Crime

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿಯನ್ನು ಬಂಧನ ಮಾಡಿದ ಉರ್ವಾ ಪೊಲೀಸರು

ಮಂಗಳೂರು: 1997 ರಲ್ಲಿ ಉರ್ವಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಕುರಿತಂತೆ ಕುಖ್ಯಾತ ʼದಂಡುಪಾಳ್ಯ ಗ್ಯಾಂಗ್‌ʼ ಸದಸ್ಯ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದಾತನನ್ನು ಮಂಗಳೂರು ಉರ್ವಾ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂದಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಚಿಕ್ಕ ಹನುಮ…

News

ಸರಕಾರಕ್ಕೆ ನಿಧಿ ಒಪ್ಪಿಸಿದ ರಿತ್ತಿ ಕುಟುಂಬಕ್ಕೆ 30/40 ನಿವೇಶನ ಹಂಚಿಕೆ

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ದೊರೆತ ನಂತರ ಅದನ್ನು ಸರಕಾರಕ್ಕೆ ಹಸ್ತಾಂತರ ಮಾಡಿದ ರಿತ್ತಿ ಕುಟುಂಬಕ್ಕೆ ಗ್ರಾಮ ಪಂಚಾಯತಿ ವತಿಯಿಂದ 30/40 ನಿವೇಶನ ಹಂಚಿಕೆ ಮಾಡಲಾಯಿತು ರಿತ್ತಿ ಕುಟುಂಬಕ್ಕೆ 30/40 ನಿವೇಶನ ಹಂಚಿಕೆ ಮಾಡಲಾಗಿದೆ. ಜೊತೆಗೆ ಗ್ರಾಮಸ್ಥರ…