ಬೆಳ್ತಂಗಡಿ: ಕೆಲ್ಲಗುತ್ತು ಕಿನ್ಯಮ್ಮ ಸಭಾಭವನ ಪರವಾನಿಗೆ ರದ್ದು
ಬೆಳ್ತಂಗಡಿ: ಅಕ್ರಮವಾಗಿ ಸರಕಾರದ ಜಮೀನಿನಲ್ಲಿ ಸಭಾಭವ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿರುವ ಕುರಿತು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜು ರಸ್ತೆಯ, ಜೈನ್ ಪೇಟೆಯಲ್ಲಿರುವ ಸ.ನ.64/14…










