ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ‌ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌: ʼಬಲವಂತದ ಕ್ರಮʼ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

ಪುತ್ತೂರು: ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಪುತ್ತೂರಿನಲ್ಲಿ ನಡೆದಿದ್ದ ವಿವದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಕುರಿತಂತೆ ಭಟ್‌ ಅವರ ವಿರುದ್ಧ ಯಾವುದೇ ರೀತಿಯ ʼಬಲವಂತದ ಕ್ರಮʼ ಕೈಗೊಳ್ಳದಂತೆ ನ್ಯಾಯಾಲಯವು ಪೊಲೀಸರಿಗೆ…

News

ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾಗೆ ಗೌರವ ಡಾಕ್ಟರೇಟ್

ಪುಣೆ: ಕ್ರಿಕೆಟ್‌ನಲ್ಲಿ “ಅಪ್ರತಿಮ ಕೊಡುಗೆ” ಮತ್ತು “ಅನುಕರಣೀಯ ನಾಯಕತ್ವ” ಕ್ಕಾಗಿ ಅಜೀಂಕ್ಯ ಡಿವೈ ಪಾಟೀಲ್ ವಿಶ್ವವಿದ್ಯಾಲಯ (ಎಡಿವೈಪಿಯು) ಶನಿವಾರ ಇಲ್ಲಿ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಗೌರವ ಡಾಕ್ಟರೇಟ್ (ಡಿ.ಲಿಟ್.) ಪ್ರದಾನ…

Entertainment

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಗೆದ್ದ ನಂತರ ಗಿಲ್ಲಿ ನಟ ಅವರು ಇದೀಗ ಸಿಎಂ ಅವರನ್ನು ಭೇಟಿ ಆಗಿದ್ದಾರೆ. ಗಿಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಸರಕಾರಿ ನಿವಾಸ ಕಾವೇರಿಯಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಹಾರವನ್ನು…

News

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು, ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ. ಹೈಯರ್ ಮತ್ತು ಲೋವರ್ ಪರೀಕ್ಷೆಗೆ ಹಾಜರಾದ 21…

News

ಧರ್ಮಸ್ಥಳ: ಲೇಡಿ ಸ್ಕೌಟ್ ಮಾಸ್ಟ‌ರ್ ಶಶಿಕಲಾರಿಗೆ ಗೌರವ

ಧರ್ಮಸ್ಥಳ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಲೇಡಿ ಸ್ಕೌಟ್ ಮಾಸ್ಟರ್ ಶಶಿಕಲಾ ಎಂ. ಅವರು ಸ್ಕೌಟ್ಸ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ…

News

ಗರ್ಡಾಡಿ: ಹೆಚ್ಚಿದ ಚಿರತೆ ಹಾವಳಿ, ಮನೆಯೊಂದರ ನಾಯಿ ಮರಿಯನ್ನು ಹೊತ್ತೊಯ್ದ ಚಿರತೆ

ಪಡಂಗಡಿ: ಚಿರತೆ ಹಾವಳಿ ಹೆಚ್ಚಿದ್ದು, ಇದೀಗ ಇನ್ನೊಂದು ವರದಿಯ ಪ್ರಕಾರ, ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಕೆನ್ನೊಟ್ಟು ಲ್ಯಾನ್ಸಿ ಗಿಲ್ಲೊ ಅವರ ಮನೆಯ ನಾಯಿಮರಿಯನ್ನು ಚಿರತೆ ಹೊತ್ತೊಯ್ದಿದಿರುವ ಘಟನೆ ನಡೆದಿದೆ. ಬುಧವಾರ (ನಿನ್ನೆ) ಮಧ್ಯರಾತ್ರಿ ನಾಯಿಗಳು ಬೊಗಳಲು ಆರಂಭಿಸಿದ್ದು,…

News

ಕಳೆಂಜ: ಪೋಸ್ಟ್ ಆಫೀಸ್(ಅಂಚೆ ಕಛೇರಿ) ಪಂಚಾಯತ್‌ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭ

ಕಳೆಂಜ: ಗ್ರಾಮದ ಕಾಯರ್ತಡ್ಕದಲ್ಲಿ ಪೋಸ್ಟ್ ಆಫೀಸ್ ಇದುವರೆಗೂ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಸರಕಾರದ ಆದೇಶದ ಪ್ರಕಾರ ಪೋಸ್ಟ್ ಆಫೀಸ್ ಶಾಖೆ ಬಾಡಿಗೆ ರಹಿತವಾಗಿ ಗ್ರಾಮ ಪಂಚಾಯತ್ ಕಛೇರಿ, ರಾಜೀವ್ ಗಾಂಧಿ ಸೇವಾಕೇಂದ್ರ ಪಂಚಾಯತ್ ಗೆ ಸಂಬಂಧಪಟ್ಟ ಕಟ್ಟಡದಲ್ಲಿ…

News

ಚಾರ್ಮಾಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ: ಪಂಚಾಯತ್ ಮುಂಭಾಗ ಹಾಕಿರುವ ಬಿಡರ ತೆಗೆಯಲು ಒತ್ತಾಯ: ಮೂರು ದಿನಗಳಲ್ಲಿ ತೆರವು ಭರವಸೆ

ಚಾರ್ಮಾಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ಶಾರದಾ ರವರ ಅಧ್ಯಕ್ಷತೆಯಲ್ಲಿ ಜ.22ರಂದು ಗ್ರಾಮ ಪಂಚಾಯತ್ ಚಾರ್ಮಾಡಿ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಹಿಂದುಳಿದ ವರ್ಗ ಅಲ್ಪಸಂಖ್ಯಾತ ನಿಗಮದ ಅಭಿವೃದ್ಧಿ ಇಲಾಖೆಯ…

News

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

ಬೆಳ್ತಂಗಡಿ: ಯಕ್ಷಧ್ರುವ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕ ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗಜ ಕ್ಷೇತ್ರ ಪಾವಂಜೆ ಇವರು ಜ.24 ರಂದು ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ…

News

ಸೌತಡ್ಕ ದೇಗುಲದಲ್ಲಿ ಮೂಡಪ್ಪ ಸೇವೆ-ಶೃಂಗಾರಗೊಂಡ ಶ್ರೀ ಮಹಾಗಣಪತಿ ದೇಗುಲ

ಸೌತಡ್ಕ: ಕೊಕ್ಕಡದ ಸೌತಡ್ಕ ದೇಗುಲದಲ್ಲಿ ಜ.22ರಂದು ಮೂಡಪ್ಪ ಸೇವೆ ನಡೆಯುತ್ತಿದ್ದು, ಈ ಸಂಬಂಧ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. ಊರ ಪರವೂರ ಭಕ್ತ ಗಣ ದೇಗುಲಕ್ಕೆ ಹರಿದು ಬರುತ್ತಿದ್ದು, ಗಂಟೆ ಗಣಪನ ಬಯಲು ಆಲಯ ಸರ್ವಾಲಂಕೃತಗೊಂಡು ನಳನಳಿಸುತ್ತಿದೆ.