ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2026

News

ಗೇರುಕಟ್ಟೆ ಬಾಲಕನ ಅಸಹಜ ಸಾವು ಪ್ರಕರಣ: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು ಕುರಿತು ಸಮಗ್ರ ತನಿಖೆ…

Interesting

General Coach: ರೈಲುಗಳಲ್ಲಿ ಜನರಲ್ ಕೋಚ್ ಹಿಂಭಾಗ, ಮುಂಭಾಗದಲ್ಲೇ ಇರುವುದೇಕೆ? ಮಧ್ಯ ಏಕಿರಲ್ಲ?

  General Coach: ಭಾರತೀಯ ರೈಲುಗಳಲ್ಲಿ ಸ್ಲೀಪರ್ ಕೋಚ್ ಗಳಲ್ಲಿ ಪ್ರಯಾಣಿಕರು ಹೆಚ್ಚಾಗಿ ಪ್ರಯಾಣಿಸಿದರು ಕೂಡ ಬೇಡಿಕೆ ಹೆಚ್ಚಾಗಿರುವುದು ಜನರಲ್ ಕೋಚ್ ಗಳಿಗೆ. ದಿನನಿತ್ಯವೂ ಪ್ರಯಾಣ ಮಾಡುವವರು, ಕೆಲಸ ಕಾರ್ಯಗಳಿಗೆ ತೆರಳುವವರು ಈ ಜನರಲ್ ಕೋಚ್ ಗಳನ್ನು ಹೆಚ್ಚು…

News

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ

ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಎರಡು ಚಿರತೆಗಳು ಕಾಣಿಸಿಕೊಂಡಿದೆ. ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿಗೆ ಬಂದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಅಲ್ಲದೇ, ಸ್ಥಳೀಯರೋರ್ವರು ಬೈಕ್‌ನಲ್ಲಿ…

News

Lakkundi : ಉತ್ಖನನದ ವೇಳೆ ಮನೆಯೊಳಗಡೆ ಶಿವನ ದೇವಾಲಯ ಪತ್ತೆ!!

Lakkundi : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ (Lakkundi Excavation)ಕಾರ್ಯ ದಿನಕ್ಕೊಂದು ರಹಸ್ಯವನ್ನು ಬಹಿರಂಗಪಡಿಸುತ್ತಿದ್ದು, ರಾಜ್ಯದ ಜನರ ಕುತೂಹಲವನ್ನು ಹೆಚ್ಚಿಸಿದೆ. ಈ ನಡುವೆ ಗ್ರಾಮದಲ್ಲಿರುವ ಮನೆಯೊಳಗೊಂದು ಐತಿಹಾಸಿಕದೇವಸ್ಥಾನಪತ್ತೆಯಾಗಿದೆ. ಹೌದು, ಲಕ್ಕುಂಡಿ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಚಾಲುಕ್ಯರ…

News

ಮೃತ ಬಾಲಕ ಸುಮಂತ್ ಮನೆಗೆ ವಿ.ಹಿಂ.ಪ ಪ್ರಮುಖರ ಭೇಟಿ

ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಮಂಗಳವಾರ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ ಪ್ರಮುಖರು ನಾಳ…

Crime

ಪುತ್ತೂರು: ಅಂಗಡಿಗೆ ಬಂದು ದಾಂಧಲೆ; ಪ್ರಕರಣ ದಾಖಲು

ಪುತ್ತೂರು: ಸಾಮಾನು ಖರೀದಿ ನೆಪದಲ್ಲಿ ಅಂಗಡಿಗೆ ಬಂದ ಇಬ್ಬರು ಯುವಕರು ಜಗಳ ತೆಗೆದು, ನಂತರ ಅಂಗಡಿಯೊಳಗಿದ್ದ ವಸ್ತುಗಳನ್ನು ಹಾಳುಗೆಡವಿ ನಷ್ಟ ಉಂಟು ಮಾಡಿರುವ ಘಟನೆ ನಡೆದಿದೆ. ಅಲ್ಲದೇ ಅಂಗಡಿ ಮಾಲಕಿಗೆ ಅವಾಚ್ಯವಾಗಿ ಬೈದಿರುವ ಘಟನೆ ಪಾಣಾಜೆಯಿಂದ ವರದಿಯಾಗಿದೆ. ವಿಮಲ…

Crime

Mysore : ಫೈನಾನ್ಸ್ ವಿರುದ್ಧ ಸಮರ ಸಾರಿದ ಯುವಕನ ಬರ್ಬರ ಕೊಲೆ!!

Mysore : ಮೈಸೂರಿನಲ್ಲಿ (Mysuru) ನಿನ್ನೆ(ಜನವರಿ 19) ಮಧ್ಯರಾತ್ರಿ ಅಂಗಡಿ ಮುಂದೆ ಕುಳಿತಿದ್ದ ಯುವಕನನ್ನು ಚಾಕು, ಲಾಂಗುಗಳನ್ನು ಹಿಡಿದು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಫೈನಾನ್ಸ್ ಹಾವಳಿ ತಡೆಯಲು ಮುಂದಾಗಿದ್ದೆ ಶಹಬಾಜ್ ಕೊಲೆ ಕಾರಣ ಎನ್ನಲಾಗಿದೆ. ಮೈಸೂರು ಉದಯಗಿರಿ…

News

ಸಿ.ಎಸ್‌.ಫಲಿತಾಂಶ ಪ್ರಕಟ: ಎಕ್ಸೆಲ್‌ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ

ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್‌ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ…

News

ಬೆಂಗಳೂರು: ಮಹಿಳೆಯರ ಒಳ ಉಡುಪುಗಳ ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ. ಬಂಧಿತನನ್ನು ಕೇರಳ ಮೂಲದ 23 ರ ಹರೆಯದ ಅಮಲ್‌ ಎಂದು…

Entertainment

ನಟ ಸುದೀಪ್‌ ವಿರುದ್ಧ ವಂಚನೆ ಆರೋಪದಡಿ ದೂರು ದಾಖಲು

ನಟ ಸುದೀಪ್‌ ಅವರ ನಿರ್ಮಾಣದ ʼವಾರಸ್ದಾರʼ ಧಾರಾವಾಹಿ ವಿಷಯವಾಗಿ ನಡೆದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಕಿಚ್ಚ ಸುದೀಪ್‌, ಚಕ್ರವರ್ತಿ ಚಂದ್ರಚೂಡ್‌ ವಿರುದ್ಧ ಆರೋಪ ವಂಚನೆ ಕೇಳಿ ಬಂದಿದೆ. ಹಣ ಕೊಡುವುದಾಗಿ ನಂಬಿಸಿ ಕೇಸ್‌ ಹಿಂಪಡೆದುಕೊಳ್ಳುವಂತೆ ಸುದೀಪ್‌-ಚಕ್ರವರ್ತಿ ಚಂದ್ರಚೂಡ್‌…