ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

Latest Sports News Karnataka

Bengaluru: ಚಿನ್ನಸ್ವಾಮಿ ಕ್ರಿಕೆಟ್‌ ಅಂಗಳದಲ್ಲೇ IPL 2026 ಉದ್ಘಾಟನೆ?

   Bengaluru: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ, ಚಿನ್ನಸ್ವಾಮಿ ಕ್ರಿಕೆಟ್‌ ಮೈದಾನದ (Chinnaswamy Cricket Stadium) ಕಾಮಗಾರಿಯ ವೇಗವನ್ನ ಹೆಚ್ಚಿಸಲಾಗಿದೆ.  ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ (Bengaluru)…

News

ಪವಿತ್ರಾ ಮನೆ ಊಟ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್‌: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೈ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್‌ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದರೆ ಅವರಿಗೆ ವಾರಕ್ಕೊಮ್ಮೆ ಮನೆ ಊಟ ಸಿಗುತ್ತಿತ್ತು. ಈ ಮೂವರಿಗೆ ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿದ್ದರು. ಇದೀಗ ಹೈಕೋರ್ಟ್‌ ಮನೆ ಊಟ…

News

Ranya Rao: ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ : ವಿಚಾರಣೆಗೆ ಡಿಜಿಪಿ ರಾಮಚಂದ್ರರಾವ್‌ಗೆ ನೋಟಿಸ್

 Ranya Rao: ಸ್ಯಾಂಡಲ್‌ವುಡ್ ನಟಿ ರನ್ಯಾರಾವ್ (Ranya Rao) ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್‌ಲ್ಲಿ (Gold Smuggling Case) ಇದೀಗ ಡಿಜಿಪಿ ರಾಮಚಂದ್ರರಾವ್‌ಗೆ (Ramchandra Rao) ನೋಟಿಸ್ ನೀಡಿದ್ದಾರೆ. ರಾಸಲೀಲೆ ಪ್ರಕರಣದ ಬೆನ್ನಲ್ಲೇ ಇದೀಗ ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್‌ಲ್ಲಿ…

News

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ತುಂಬೆದಲೆಕ್ಕಿ ಭಜನಾ ಮಂದಿರದ…

News

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ (BJP president) ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ…

News

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳ (ಜ. 19): ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಕನ್ಯಾಡಿ ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್…

News

ಬೆಳ್ತಂಗಡಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2,50,000 ಮೊತ್ತ ಡಿ ಡಿ

ಶ್ರೀವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಆಡಳಿತ ಸೇವಾ ಸಮಿತಿ ಟ್ರಸ್ಟ್ ಕಾರಿಂಜ ಉರುವಾಲು ಗ್ರಾಮ ಬೆಳ್ತಂಗಡಿ ತಾಲೂಕು ಇದರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಗಳಾದ ಡಾ!! ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ…

News

ಬಣಕಲ್ ಡಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಬಣಕಲ್ ನಲ್ಲಿ ಜ. 17ರಂದು ನಡೆದ ಬಣಕಲ್ ಡಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತದೆ. ಅದೇ ರೀತಿ ಸೋಲೋ ವಿಭಾಗದಲ್ಲಿ ವರ್ಷಿಣಿ ಅವರು ದ್ವಿತೀಯ ಸ್ಥಾನ…

News

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೆ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 24ರಿಂದ ಜ. 30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿರುವುದು. ದಿನಾಂಕ 24-01-2026ರಂದು ಪೂರ್ವಾಹ್ನ ಗಂಟೆ 10-30ಕ್ಕೆ ಹೊರೆಕಾಣಿಕೆ ಸಮರ್ಪಣೆ, ಪೂರ್ವಾಹ್ನ ಗಂಟೆ 11-30ರಿಂದ…

News

ಜ.25: ನಡ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ- ಬಿ.ಮುನಿರಾಜ ಅಜಿ-ಪತ್ರಿಕಾಗೋಷ್ಠಿ

ನಡ: 1925ರಲ್ಲಿ ನಡಗುತ್ತು ದಿ। ಚಂದ್ರಯ್ಯ ಅಜ್ಜಿಯವರಿಂದ ಆರಂಭಗೊಂಡು ಶತಮಾನೋತ್ಸವ ಸಂಭ್ರಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಡದ ಶತಮಾನೋತ್ಸವದ ಸಂಭ್ರಮ ಕಾರ್ಯಕ್ರಮ ಜ.25ರಂದು ನಡೆಯಲಿದೆ. ಈ ಕುರಿತು ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಹಳೇವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ…