ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

News

Shabarimale: ಶಬರಿಮಲೆ ಚಿನ್ನ ಕಳ್ಳತನ ಕೇಸ್: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

   Shabarimala: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇಡಿ ದಾಳಿ (ED Raid) ನಡೆಸಿದೆ. ಈ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದೀಗ ಇಡಿ ಎಂಟ್ರಿಕೊಟ್ಟಿದೆ. ಬೆಂಗಳೂರು, ಬಳ್ಳಾರಿ ಹಾಗೂ…

Crime

ಪುತ್ತೂರು ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: 106 ಕಿಲೋ ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

ಪುತ್ತೂರು: ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿ.ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ದಿ.19-01-2026 ರಂದು ಸಂಜೆ ಕಾರು ಹಾಗೂ ಅಶೋಕ್‌ ಲೈಲ್ಯಾಂಡ್‌ ಗೂಡ್ಸ್‌ ವಾಹನದಲ್ಲಿ ಗಾಂಜಾ ಸಾಗಾಟ…

News

ಪಿಯುಸಿ ಮಕ್ಕಳಿಗೆ ಇನ್ಮುಂದೆ ಸ್ಟಡಿ ಹಾಲಿಡೇ ಇಲ್ಲ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕಿಂಗ್‌ ಸುದ್ದಿ ನೀಡಿದ್ದು, ಹಾಲಿಡೇಗೆ ಬ್ರೇಕ್‌ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಮಾಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ…

News

ಜ.27ಕ್ಕೆ ಬ್ಯಾಂಕ್ ಮುಷ್ಕರ, 4 ದಿನ ರಜೆ

ಹೊಸದಿಲ್ಲಿ: ವಾರದಲ್ಲಿ ಐದು ದಿನ ಕೆಲಸದ ಅವಧಿಗೆ ಆಗ್ರಹಿಸಿ ಬ್ಯಾಂಕ್ ನೌಕರರು ಜನವರಿ 27ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮತ್ತು ವಾರಾಂತ್ಯ ಗಣರಾಜ್ಯೋತ್ಸವದ ರಜೆಗಳ ಮರುದಿನವೇ ಮುಷ್ಕರದ ಹಿನ್ನೆಲೆಯಲ್ಲಿ ಸತತ 4 ದಿನಗಳ ಕಾಲ ಬ್ಯಾಂಕ್‌ಗಳು ಬಂದ್…

News

ಮಾಳವಿಕಾ ಹೆಗ್ಡೆ ವಿರುದ್ಧದ ಇ.ಡಿ ಶೋಕಾಸ್‌ ನೋಟಿಸ್‌ಗೆ ಹೈಕೋರ್ಟ್‌ ತಡೆ

ಕಾಫಿ ಡೇ ಮಾಲೀಕರಾಗಿದ್ದ ವಿ.ಜಿ.ಸಿದ್ದಾರ್ಥ ಅವರ ಪತ್ನಿ ಹಾಗೂ ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್‌ನ (ಸಿಡಿಇಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಳವಿಕಾ ಹೆಗ್ಡೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿ ಮಾಡಿರುವ ಶೋಕಾಸ್ ನೋಟಿಸ್‌ಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.…

News

ಮಾನವೀಯತೆ ಮೆರೆದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸದಾಶಿವನಗರದಲ್ಲಿ ಸೋಮವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿದ್ದ ವ್ಯಕ್ತಿಯನ್ನು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸರಕಾರಿ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ…

News

ಪವಿತ್ರಾ ಗೌಡಗೆ ಮನೆ ಊಟ ಪ್ರಶ್ನಿಸಿ ಸರಕಾರ ಅರ್ಜಿ

ಬೆಂಗಳೂರು: ಚಿತ್ರದುರ್ಗದ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾಗೌಡ, ನಾಗರಾಜ್ ಮತ್ತು ಲಕ್ಷ್ಮಣ್‌ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ರಾಜ್ಯ ಸರಕಾರ ಹೈಕೋರ್ಟ್‌ಗೆ ಮೆಟ್ಟಿಲೇರಿದೆ. ಪ್ರಕರಣದ ತನಿಖಾಧಿಕಾರಿ ಗಳಾದ ನಗರದ…

News

ನೊಬೆಲ್ ಶಾಂತಿ ಪ್ರಶಸ್ತಿ ಸಿಗದ ನಾನೇಕೆ ಶಾಂತಿಗೆ ಯತ್ನಿಸಲಿ?-ಟ್ರಂಪ್‌

ವಾಷಿಂಗ್ಟನ್: ನೊಬೆಲ್ ಶಾಂತಿ ಪ್ರಶಸ್ತಿ ಸಿಗದ ಹತಾಶೆಯಲ್ಲಿ ನಾರ್ವೆ ಪ್ರಧಾನಿ ಜೋನಸ್ ಗಹರ್ ಸ್ಟೋರ್‌ಗೆ ಪತ್ರ ಬರೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ನಿಮ್ಮ ನಿಲುವು ಗ್ರೀನ್‌ಲ್ಯಾಂಡ್ ವಶಪಡಿಸಿಕೊಳ್ಳುವ ನಮ್ಮ ಯೋಜನೆಗೆ ಸಹಕಾರಿಯಾಗಿದೆ,” ಎಂದು ವ್ಯಂಗ್ಯವಾಡಿದ್ದಾರೆ. “ಶಾಂತಿ ಪ್ರಶಸ್ತಿ…

News

ಬಿಜೆಪಿ ಹೊಸ ಸಾರಥಿ ನಿತಿನ್ ನವೀನ್

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 45 ವರ್ಷದ ನಿತಿನ್ ಈ ಹುದ್ದೆಗೆ ಆಯ್ಕೆಯಾದ ಅತಿ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಮತ್ತು…

News

ಬೆಳ್ಳಾರೆ: ಮೋರಿಯಿಂದ ಕೆಳಗೆ ಉರುಳಿದ ಬೈಕ್‌: ಓರ್ವ ಸ್ಥಳದಲ್ಲೇ ಮೃತ್ಯು- ಇನ್ನೋರ್ವ ಗಂಭೀರ

ಬೆಳ್ಳಾರೆ: ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್‌ ಮೋರಿಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಕಡಬದ ಮರ್ದಾಳದವರೆಂದು ತಿಳಿದು ಬಂದಿದೆ ಎಂದು ವರದಿಯಾಗಿದೆ. ಶಬರಿಮಲೆ ಪ್ರಸಾದವನ್ನು…