ದ್ವಿತೀಯ ಪಿಯು ಪ್ರಾಯೋಗಿಕ ಅಂಕ ನಮೂದಿಸಲು ಸೂಚನೆ
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಅಂಕಗಳನ್ನು ನಮೂದಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಪ್ರಾಯೋಗಿಕ ಅಂಕಗಳನ್ನು ಆನ್‌ಲೈನ್ ಮೂಲಕ ಅಪ್ ಲೋಡ್ ಮಾಡುವ ಕುರಿತು ಕಡ್ಡಾಯವಾಗಿ ಸೂಚನೆಗಳನ್ನು ಪಾಲಿಸುವಂತೆ…










