ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

News

Siddaramaiah: ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತಿಗೆ ಸಿಎಂ ಆದೇಶ

Siddaramaiah: ಡಿಜಿಪಿ ರಾಮಚಂದ್ರ ರಾವ್ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿವಾದಾತ್ಮಕ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಸಿ ಎಂ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಈ ಅವಮಾನಕರ ಪ್ರಕರಣಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

News

OPS: NPS ರದ್ದು ಮಾಡಿ ಹಳೆ ಪಿಂಚಣಿ ಜಾರಿ ಮಾಡದಿದ್ದರೆ ‘ಕರ್ನಾಟಕ ಬಂದ್’: ರಾಜ್ಯಾಧ್ಯಕ್ಷ ಷಡಾಕ್ಷರಿ ಘೋಷಣೆ

OPS: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ(NPS)ಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ(OPS) ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ಅಖಿಲ…

News

ಜ.23-24: ಎಸ್ ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಸಸ್ಯಶಾಸ್ತ್ರ ವಿಭಾಗಗಳು ಆಯೋಜಿಸಲಿರುವ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ಜ.23 ಮತ್ತು 24ರಂದು ನಡೆಯಲಿದೆ. ಸಮ್ಮೇಳನವನ್ನು ಡಿಆರ್‌ಡಿಒ, ನವದೆಹಲಿಯ ನಿರ್ದೇಶಕ ಡಾ. ಸಂಜಯ್…

News

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ತಂಡ ಪ್ರಥಮ-ರಾಜ್ಯ ಸರ್ಕಾರ ಆಯೋಜನೆಯ ‘ಕರ್ನಾಟಕ ಕ್ರೀಡಾಕೂಟ 2026’ ರಲ್ಲಿ ಪ್ರಶಸ್ತಿ

ಉಜಿರೆ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಸೇರಿದಂತೆ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2026’ ರಾಜ್ಯ ಮಟ್ಟದ ಮಹಿಳೆಯರ ನೆಟ್…

News

Scholarship: ರಾಜ್ಯದ ‘ಪದವಿ’ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Scholarship: ಪದವಿ ಅಥವಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ ವಿದ್ಯಾರ್ಥಿವೇತನ” ಯೋಜನೆಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಜ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ದೀಪಿಕಾ ವಿದ್ಯಾರ್ಥಿ ವೇತನವು ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಶನ್…

News

Gul Plaza Mall: ಕರಾಚಿಯ ಶಾಪಿಂಗ್ ಮಾಲ್‌ ಬೆಂಕಿಗೆ ಭಸ್ಮ: 14 ಮಂದಿ ಸಾವು, 60 ಕ್ಕೂ ಹೆಚ್ಚು ಜನ ನಾಪತ್ತೆ!

   Gul Plaza Mall: ಸುಮಾರು 1,200 ಮಳಿಗೆಗಳನ್ನು ಹೊಂದಿದ್ದ ಕರಾಚಿಯ ಗುಲ್ ಪ್ಲಾಜಾ (Gul Plaza Mall) ಶಾಪಿಂಗ್‌ ಮಾಲ್‌ನಲ್ಲಿ ಭಾರೀ ಅಗ್ನಿ ಅವಗಢ (Karachi Fire) ಸಂಭವಿಸಿದೆ. ಘಟನೆಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 60 ಕ್ಕೂ…

News

ಡಿಜಿಪಿ ರಾಮಚಂದ್ರ ರಾವ್‌ ʼಸರಸʼ ವಿಡಿಯೋ ವೈರಲ್‌: ಸಿಎಂ ಗರಂ

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್‌ ಅವರ ಸರಸ ವಿಡಿಯೋ ವೈರಲ್‌ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ವರದಿ ನೀಡುವಂತೆ ಆದೇಶ ನೀಡಿದ್ದಾರೆ. ಘಟನೆಯ ಕುರಿತು ವಿವರವಾದ ಮಾಹಿತಿ ನೀಡುವಂತೆ ಕೇಳಿದ್ದಾರೆ ಎನ್ನಲಾಗಿರುವ ಕುರಿತು ಎಂದು ವರದಿಯಾಗಿದೆ…

News

ರಾಸಲೀಲೆ ಆರೋಪ ತಳ್ಳಿ ಹಾಕಿದ ಐಜಿಪಿ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ!

ಬೆಂಗಳೂರು: ಸಮವಸ್ತ್ರದಲ್ಲಿಯೇ ಮಹಿಳೆಯರ ಜೊತೆ ಸರಸವಾಡಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಐಜಿಪಿ ರಾಮಚಂದ್ರ ರಾವ್‌ ಅವರು ಮಾಧ್ಯಮಗಳ ಮುಂದೆ ಬಂದು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು…

News

DGP Ramachandra Rao: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ: ವಿಡಿಯೋ ವೈರಲ್‌

   DGP Ramachandra Rao: ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ (DGP Ramachandra Rao) ರಾಸಲೀಲೆ ವಿಡಿಯೋ (Vidoe) ಈಗ ವೈರಲ್‌ ಆಗಿದೆ. ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿದ್ದಾರೆ.…

News

ಅತ್ತ ರನ್ಯಾ ಚಿನ್ನ ಕೇಸಲ್ಲಿ ಸಿಕ್ಕಿಬಿದ್ದರೆ ಇತ್ತ ಅಪ್ಪನ ರಸಿಕತೆಯ ವಿಡಿಯೋ ವೈರಲ್‌

ಬೆಂಗಳೂರು: ಹಿರಿಯ ಪೊಲೀಸ್‌ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್‌ ಆಗಿದೆ. ಇವೆಲ್ಲವೂ ಒಂದು ವರ್ಷದ ಹಿಂದೆ ಸೆರೆಯಾದ ದೃಶ್ಯಗಳು. ಸದ್ಯಕ್ಕೆ ಡಿಸಿಆರ್‌ಇ ಡಿಜಿಪಿಯಾಗಿ ರಾಮಚಂದ್ರ ರಾವ್‌ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್‌ ಯೂನಿಫಾರಂನಲ್ಲಿಯೇ…