ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

News

ಪುತ್ತೂರು: ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್‌ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ತಡೆಯಾಜ್ಞೆ

ಪುತ್ತೂರು: ಆರ್‌ಎಸ್‌ಎಸ್‌ ಮುಖಮಡ ಡಾ.ಪ್ರಭಾಕರ್‌ ಭಟ್‌ ಕಲ್ಲಡ್ಕ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಸಿಹಿ ಸುದ್ದಿ ದೊರಕಿದೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಮೇ 1, 2025 ರಂದು ಬಜ್ಪೆಯಲ್ಲಿ ಹತ್ಯೆಯಾಗಿದ್ದ ಹಿಂದೂ…

latest

Ballary : ಸಂತ್ರಸ್ತೆಯ ಹೆಸರು ಬಹಿರಂಗ – ಶ್ರೀರಾಮುಲು ವಿರುದ್ಧ ಫೋಕ್ಸೋ ಕೇಸ್ ದಾಖಲು!!

Ballary : ಅತ್ಯಾಚಾರ ಸಂತ್ರಸ್ತಿಯ ಹೆಸರನ್ನು ಬಹಿರಂಗಪಡಿಸಿದ ಕಾರಣಕ್ಕಾಗಿ ಮಾಜಿ ಸಚಿವ ಬಿಜೆಪಿ ನಾಯಕ ಶ್ರೀರಾಮುಲು ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಹೌದು, ಪೋಕ್ಸೊ ಸಂತ್ರಸ್ತೆಯ ಹೆಸರನ್ನು ಬಹಿರಂಗವಾಗಿ ಪ್ರಸ್ತಾಪಿಸಿ, ಆಕೆಯ ಗುರುತನ್ನು ಜಗಜ್ಜಾಹೀರು ಮಾಡಿದ ಗಂಭೀರ ಆರೋಪದ…

Business

Silver : 3 ಲಕ್ಷ ಗಡಿದಾಟಿದ ಬೆಳ್ಳಿಯ ಬೆಲೆ!!

  Silver : ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆಯಾಗುತ್ತಲೇ ಇದೆ. ಈ ನಡುವೆ ಸದ್ದಿಲ್ಲದೆ ಬೆಳ್ಳಿಯ ದರವು ಕೂಡ ಗಗನಕ್ಕೆ ಏರುತ್ತಿದೆ. ಕೆಜಿಗೆ 1  ಲಕ್ಷ ರೂಪಾಯಿಯ ಆಸು ಪಾಸಿನಲ್ಲಿ ಇದ್ದ ಬೆಳ್ಳಿಯ ದರ 2 ಲಕ್ಷದ…

latest

Vande Bharat Sleeper – ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಅಮೌಂಟ್ ರಿಫಂಡ್ ಆಗುತ್ತಾ?

Vande Bharat Sleeper ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಈ ವಂದೇ ಭಾರತ್ ಸ್ಲೀಪರ್ ರೈಲು ಹೌರಾ ಮತ್ತು ಕಾಮಾಕ್ಯದ ನಡುವೆ…

News

Kerala: ಬಸ್ಸಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ಮಾಡಿದ ಯುವತಿ – ಮನನೊಂದು ವ್ಯಕ್ತಿ ಆತ್ಮಹತ್ಯೆ!!

Kerala: ಇತ್ತೀಚಿನ ದಿನಗಳಲ್ಲಿ ಬಸ್ ಅಥವಾ ರೈಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಇವತಿಯರು ತಮಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ವಿಡಿಯೋ ಮಾಡಿ ಅಪ್ಲೋಡ್ ಮಾಡುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ವಿಡಿಯೋಗಳು ನಿಜವೂ ಹೌದು. ಅನೇಕ ಕಾಮುಕರು ತಮ್ಮ ಪಕ್ಕದಲ್ಲಿ…

News

BBK-12 : ರನ್ನರಪ್ ಆದ ರಕ್ಷಿತಾ ಶೆಟ್ಟಿಗೆ ಸಿಕ್ಕ ಹಣವೆಷ್ಟು?

BBK-12 : ಕನ್ನಡ ಕಿರುತೆರೆಯಲ್ಲಿ ಅತಿ ಜನಪ್ರಿಯ ಹಾಗೂ ಅತಿ ದೊಡ್ಡ ಶೋ ಎನಿಸಿಕೊಂಡಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯಗೊಂಡಿದೆ. ಎಲ್ಲರೂ ನಿರೀಕ್ಷೆ ಮಾಡಿದಂತೆ ಗಿಲ್ಲಿ ನಟ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ನೇರ ನಡೆನುಡಿಯ ನಿಷ್ಕಲ್ಮಶ…

News

ಫೆ.1: ಬೆಳ್ತಂಗಡಿ ಮಂಡಲ ಹಿಂದೂ ಸಂಗಮ-ಪಟ್ಟಣ ಪಂಚಾಯತ್‌ ವ್ಯಾಪ್ತಿಯ 8ನೇ ಬೂತ್ ನಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ: ಫೆ.1ರಂದು ನಡೆಯಲಿರುವ ಬೆಳ್ತಂಗಡಿಮಂಡಲದ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆಯನ್ನು ಜ. 18ರಂದು 8ನೇ ಬೂತ್ ನಲ್ಲಿ ಮನೆ ಮನೆಗೆ ವಿತರಿಸಲಾಯಿತು. ಪ್ರಮುಖರಾದ ಕರುಣಾಕರ ಬಂಗೇರ, ಪ್ರಕಾಶ್ ಆಚಾರ್ಯ, ಶಂಕರ್ ರಾವ್ ಹಾಗೂ ಊರಿನವರು ಉಪಸ್ಥಿತರಿದ್ದರು.

News

ನಿತ್ಯಕರ ಸೇವಕರ ತಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ ಸದಸ್ಯರಿಂದ ಸೌತಡ್ಕ ಕ್ಷೇತ್ರದಲ್ಲಿ ಕರಸೇವೆ

ಕೊಕ್ಕಡ: ಜ. 22ರಂದು ಸೌತಡ್ಕ ಶ್ರೀ ಮಹಾಗಣಪತಿ ಸನ್ನಿದಿಯಲ್ಲಿ ಮೂಡಪ್ಪ ಸೇವೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಿತ್ಯ ಕರ ಸೇವಕರ ತಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ 28 ಸದಸ್ಯರಿಂದ ಕರ ಸೇವೆ ನಡೆಯಿತು. ಪ್ರತಿ ವರ್ಷವೂ ಈ…

News

ವೇಣೂರು ಐಟಿಐಯಲ್ಲಿ 110 ಯುನಿಟ್ ರಕ್ತದಾನ ಹಾಗೂ ಸನ್ಮಾನ ಕಾರ್ಯಕ್ರಮ

ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟೀಯ ಸೇವಾ ಯೋಜನೆ ಘಟಕದ ವತಿಯಿಂದ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ, ಹಳೆ ವಿದ್ಯಾರ್ಥಿ ಸಂಘ ಎಸ್ ಡಿ ಎಂ…

News

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

ಬೆಳ್ತಂಗಡಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬಳ್ಳಾರಿ ಜಿಲ್ಲೆಯ ಸಂಡೂರ್ ತಾಲೂಕಿನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ…