ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

News

Chicken: ತಮಿಳುನಾಡಿನಲ್ಲಿ ಮುಷ್ಕರ, ಕರ್ನಾಟಕದಲ್ಲಿ ಗಗನಕ್ಕೇರಿದ ಕೋಳಿ ಮಾಂಸದ ಬೆಲೆ!

Chicken: ತಮಿಳುನಾಡಿನ ಕೋಳಿ ಸಾಕಾಣಿಕೆ ರೈತರು ಮತ್ತು ಬ್ರಾಯ್ಲರ್ ಕಂಪನಿಗಳ ನಡುವಿನ ವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಕ್ಷಿಣ ಭಾರತದಾದ್ಯಂತ ಚಿಕನ್ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಸಾಕಾಣಿಕೆ ದರ ಪರಿಷ್ಕರಣೆಗೆ ಒತ್ತಾಯಿಸಿ ತಮಿಳುನಾಡಿನ ಕೋಳಿ ಸಾಕಾಣಿಕೆದಾರರು…

Crime

Parappana agrahara: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ!

Parappana agrahara: ಪರಪ್ಪನ ಅಗ್ರಹಾರದಲ್ಲಿ (Parappana Agrahara jail) ಇದೀಗ ಜೈಲಿನ ಅಸಿಸ್ಟೆಂಟ್ ಜೈಲರ್ ಮೇಲೆ ಕೈದಿಗಳೆಲ್ಲ (prisoners) ಸೇರಿ ಹಲ್ಲೆ (Assault) ನಡೆಸಿರುವ ಆರೋಪ ಕೇಳಿ ಬಂದಿದೆ. ಪರಪ್ಪನ ಅಗ್ರಹಾರದ ಶಿಕ್ಷಾ ಬಂಧಿಗಳಾದ ಆನಂದ (1489) ಮತ್ತು…

Entertainment

Bengaluru: 2025ರ ಭಾರತೀಯ ಚಿತ್ರರಂಗದ ‘ಕೋಟಿ’ ಸುಂದರಿಯರು: ಯಾರಿಗೆ ಯಾವ ಸ್ಥಾನ?

Bengaluru: ಭಾರತೀಯ ಚಿತ್ರರಂಗದಲ್ಲಿ 2025ರ ಸಾಲಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ನಟಿಯರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಿದ್ದು, ಬಾಲಿವುಡ್‌ನಿಂದ ಹಿಡಿದು ಸೌತ್ ಸಿನಿಮಾ ರಂಗದವರೆಗೂ ನಟಿಯರ ಸಂಭಾವನೆ ಗಗನಕ್ಕೇರಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಚೋಪ್ರಾ…

News

ಹಿಂದೂ ಸಂಗಮ ಆಯೋಜನಾ ಸಮಿತಿ, ಗುರುವಾಯನಕೆರೆ ಮಂಡಲದಿಂದ ಹಿಂದೂ ಸಂಗಮ ಕಾರ್ಯಕ್ರಮ

ಗುರುವಾಯನಕೆರೆ: ಹಿಂದೂ ಸಂಗಮ ಆಯೋಜನಾ ಸಮಿತಿ, ಗುರುವಾಯನಕೆರೆ ಮಂಡಲದ ವತಿಯಿಂದ ಜ.18ರಂದು ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ನೆರವೇರಿತು. ಗೋ ಮಾತೆಗೆ ಪೂಜೆ ಸಲ್ಲಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಭಾ ಕಾರ್ಯಕ್ರಮಕ್ಕೆ…

News

Bengaluru: CL-7 ಲೈಸೆನ್ಸ್‌ಗೆ ಲಂಚ ಪ್ರಕರಣ: ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Bengaluru: CL-7 ಲೈಸೆನ್ಸ್ ಮಾಡಿಸಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಡಿ ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರನ್ನು ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶಿಸಿದೆ. ಬಂಧಿತರನ್ನು ಅಬಕಾರಿ ಡಿಸಿ ಜಗದೀಶ್, ಎಸ್ಪಿ ತಮ್ಮಣ್ಣ ಹಾಗೂ ಕಾನ್ಸ್ಟೇಬಲ್ ಲಕ್ಕಪ್ಪ ಗಣಿಗೆ ಎಂದು…

Entertainment

Bigg boss: ಬಿಗ್‌ ಬಾಸ್‌ ವಿನ್ನರ್‌ ಯಾರು?: ಸುದೀಪ್‌ ಹೇಳೋದೇನು?!

   Bigg boss: ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ (Bigg Boss) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಇದೇ ಹೊತ್ತಿನಲ್ಲಿ ಬಿಗ್‌ ಬಾಸ್‌ ಫಿನಾಲೆ ಕುರಿತು ಕಿಚ್ಚ ಸುದೀಪ್‌ (Kiccha Sudeep) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಬಿಗ್‌ ಬಾಸ್‌ ರಿಯಾಲಿಟಿ…

News

ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

ಉಜಿರೆ: ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಬೇಡಿಕೆಯ ಮೇರೆಗೆ, ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾ‌ರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್‌.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ…

Jobs

323 ಸಹಾಯಕ ಕೋಚ್‌ಗಳ ಹುದ್ದೆಗೆ ಸಾಯ್ ಅರ್ಜಿ ಆಹ್ವಾನ

ಹೊಸದಿಲ್ಲಿ: ಕ್ರೀಡಾಪಟುಗಳಿಗೆ ಹೆಚ್ಚಿನ ಬೆಂಬಲ ಮತ್ತು ತರಬೇತಿ ನೀಡುವ ಉದ್ದೇಶದಿಂದ ಭಾರತೀಯ ಕ್ರೀಡಾ ಪ್ರಾಧಿಕಾರವು (ಸಾಯ್), 26 ವಿವಿಧ ಕ್ರೀಡಾ ವಿಭಾಗಗಳಲ್ಲಿ ಸಹಾಯಕ ಕೋಚ್‌ಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ತನ್ನ ಉತ್ಕೃಷ್ಟತಾ ಕೇಂದ್ರಗಳು (ಸೆಂಟರ್ ಆಫ್ ಎಕ್ಸಲೆನ್ಸ್) ಮತ್ತು…

Crime

ರಾಜೀವ್‌ ಗೌಡ ಜಾಮೀನು ಅರ್ಜಿ ವಿಚಾರಣೆ 22ಕ್ಕೆ

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ನಗರಸಭೆ ಪೌರಾಯುಕ್ತಗೆ ಧಮ್ಮಿ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಂತಾಮಣಿಯ ಜೆಎಂಎಫ್‌ಸಿ ನ್ಯಾಯಾಲಯ ದಲ್ಲಿ ನಿರೀಕ್ಷಣಾ ಹಾಗೂ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಜ.22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಧಮ್ಕಿ…

News

ಆಸ್ಪತ್ರೆಗೆ ಜಾಗ ದಾನ ಮಾಡಿದಾತನಿಗೆ ಅದೇ ಆಸ್ಪತ್ರೆಯಲ್ಲಿ ಪುತ್ರನಿಗೆ ಆಂಬ್ಯುಲೆನ್ಸ್ ಸಿಗದೇ ಪ್ರಾಣಬಿಟ್ಟರು!

ಪಾವಗಡ (ತುಮಕೂರು): ಸರಕಾರಿ ಆಸ್ಪತ್ರೆಗೆ ಜಾಗ ದಾನ ನೀಡಿದ್ದ ವ್ಯಕ್ತಿ ಆಂಬ್ಯುಲೆನ್ಸ್‌ ನೆರವು ಲಭಿಸದೇ ತನ್ನ ಮಗನನ್ನು ಕಳೆದುಕೊಂಡಿದ್ದಾರೆ. ವೈ.ಎನ್.ಹೊಸಕೋಟೆ ಗ್ರಾಮದ ಸಾಧಿಕ್ ಸಾಬ್ ಅವರ ಪುತ್ರ ಸೈಯದ್ ಅಕ್ರಂ (45) ಸಕಾಲಕ್ಕೆ ಆ್ಯಂಬುಲೆನ್ಸ್ ಸಿಗದೆ ಮೃತಪಟ್ಟ ದುರ್ದೈವಿ.…