ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2026

News

SBI: ಹಣ ವರ್ಗಾವಣೆಯಲ್ಲಿ ಫೆಬ್ರವರಿ 15ರಿಂದ ಹೊಸ ನೀತಿ ಆರಂಭ!

SBI: ದೇಶದ ಅತೀ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗ್ರಾಹಕರ ಟ್ರಾನ್ಸಾಕ್ಷನ್ ಪರಿಷ್ಕರಿಸಿದೆ. ಇದು ಪ್ರತಿ ದಿನ ಗ್ರಾಹಕರ ತಮ್ಮ ವಹಿವಾಟುಗಳ ಮೇಲೆ ಪರಿಣಾಮ ಬೀರಲಿದೆ. ಫೆಬ್ರವರಿ 15 ರಿಂದ ಐಎಂಪಿಎಸ್ ಮೂಲಕ ಹಣ…

News

ಜ.23: ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಸಭಾಭವನ ಉದ್ಘಾಟನೆ ಮತ್ತು ನೂತನ ರಾಜಗೋಪುರ ಶಿಲಾನ್ಯಾಸ

ನಾರಾವಿ: ಸೂರ್ಯನಾರಾಯಣ ದೇವಸ್ಥಾನದ ಸಭಾಭವನ ಉದ್ಘಾಟನೆ ಮತ್ತು ನೂತನ ರಾಜಗೋಪುರ ಶಿಲಾನ್ಯಾಸ ಕಾರ್ಯಕ್ರಮ ಜ.23ರಂದು ನಡೆಯಲಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸಭಾಭವನ ಉದ್ಘಾಟನೆಯನ್ನು ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್…

News

Free bus: ಮಹಿಳೆಯರ ಜೊತೆ ಪುರುಷರಿಗೂ ಫ್ರೀ ಬಸ್‌: AIADMK ಪಂಚ ಗ್ಯಾರಂಟಿ ಘೋಷಣೆ

   Free bus: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ (Tamil Nadu Assembly Polls) ಹಿನ್ನೆಲೆ ಎಐಎಡಿಎಂಕೆ (AIDMK) ಪಕ್ಷವು ಮೊದಲ ಹಂತದ ಚುನಾವಣೆಗೆ ಬರಪೂರ ಕೊಡುಗೆಗಳನ್ನ ಘೋಷಣೆ ಮಾಡಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ (Edappadi…

News

ಉಜಿರೆ: ಎಸ್‌.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

ಉಜಿರೆ: ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಬೇಡಿಕೆಯ ಮೇರೆಗೆ, ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾ‌ರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ಅವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.೧೯ರಿಂದ ಸಂಜೆ…

News

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

ಅಳದಂಗಡಿ: ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ದಶಮಾನೋತ್ಸವ ಸಾಂಸ್ಕೃತಿಕ, ಸಾಹಿತ್ಯಕ, ಜಾನಪದ, ಹಾಡು, ಯಕ್ಷಗಾನ, ನೃತ್ಯ, ಚಿತ್ರ ಸೇರಿದ ದ.ಕ ಜಾನಪದ ಜಾತ್ರೆ ಅಳದಂಗಡಿ ಅರಮನೆ ನಗರಿಯಲ್ಲಿ ಜ.17 ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಸಂಸದ ಕ್ಯಾ| ಬ್ರಿಜೇಶ್…

News

ಉಜಿರೆ ಎಸ್‌.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ…

News

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ : ಕೆರೆಯಲ್ಲಿ ಶವವಾಗಿ ಪತ್ತೆಯಾದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಮನೆಗೆ ಜ.17 ರಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗಮಿಸಿ ಮನೆಮಂದಿ ಜೊತೆ ಘಟನೆ ಬಗ್ಗೆ ಮಾಹಿತಿ ಪಡೆದು…

News

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ವಿನಯಾ ಕಿಶೋರ್…

News

ಬೆಳಾಲು: ಕಲಾವೈಭವ ಶ್ರೀ ವಿಶ್ವಕರ್ಮ ಸಮಿತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಪೂಜೆ

ಬೆಳಾಲು: ಕಲಾವೈಭವ ಶ್ರೀ ವಿಶ್ವಕರ್ಮ ಸಮಿತಿಯಿಂದ ಜ.15ರಂದು ಬೆಳಾಲು ಮೈತ್ರಿ ಯುವಕ ಮಂಡಲದಲ್ಲಿ 2ನೇ ವರ್ಷದ ಭಗವಾನ್ ಶ್ರೀ ವಿಶ್ವಕರ್ಮ ಪೂಜೆ ಗಣೇಶ್ ಪುರೋಹಿತರು ಮತ್ತು ಬಳಗದ ಆಚಾರ್ಯತ್ವದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮ ಬಾಲಚಂದ್ರ ಆಚಾರ್ಯ…

News

ಪುಂಜಾಲಕಟ್ಟೆ: ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮನ್ನು ತಾವು ಕಲಿಕೆಯೊಂದಿಗೆ ಇತರ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಸಾಧನೆಯ ಶಿಖರವನ್ನು ಏರಲು ಸಾಧ್ಯ. ಇಂದು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅಂತಹ ಸಾಧನೆಯನ್ನು ಮಾಡಿ ಸಂಸ್ಥೆಗೆ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ನಿರಂಜನ್ ಜೈನ್…